Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬ್ಯಾಂಕ್ ಆಫ್ ಬರೋಡಾ -ಐಐಎಫ್‌ಎಲ್...

ಬ್ಯಾಂಕ್ ಆಫ್ ಬರೋಡಾ -ಐಐಎಫ್‌ಎಲ್ ಫೈನಾನ್ಸ್ ಸಹ-ಸಾಲ ಒಪ್ಪಂದಕ್ಕೆ ಸಹಿ

ವಾರ್ತಾಭಾರತಿವಾರ್ತಾಭಾರತಿ29 Sept 2025 10:51 PM IST
share
ಸಮರ್ಪಕ ಸೇವೆ ಲಭಿಸದ ಗ್ರಾಹಕರಿಗೆ ಸೌಲಭ್ಯ ವಿಸ್ತರಿಸುವ ಉದ್ದೇಶ

ಮುಂಬೈ: ಭಾರತದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕುಗಳಲ್ಲಿ ಒಂದಾಗಿರುವ ಬ್ಯಾಂಕ್ ಆಫ್ ಬರೋಡಾ (ಬ್ಯಾಂಕ್) ಮತ್ತು ಪ್ರಮುಖ ನಾನ್-ಬ್ಯಾಂಕಿಂಗ್ ಫೈನಾನ್ಸಿಯಲ್ ಕಂಪೆನಿ (ಎನ್‌ಬಿಎಫ್‌ಸಿ) ಆಗಿರುವ ಐಐಎಫ್‌ಎಲ್ ಫೈನಾನ್ಸ್, ಗ್ರಾಮೀಣ ಮತ್ತು ಅರ್ಧನಗರ ಪ್ರದೇಶಗಳ ಸಮರ್ಪಕ ಸೇವೆ ವಂಚಿತ ಮತ್ತು ಬ್ಯಾಂಕ್‌ನ ಸೇವೆ ಪಡೆಯದ ಗ್ರಾಹಕರಿಗೆ ಮುಖ್ಯವಾಗಿ ಚಿನ್ನದ ಮೇಲಿನ ಸಾಲಗಳನ್ನು ನೀಡುವ ಉದ್ದೇಶದಿಂದ ಸಹ-ಸಾಲ ಒಪ್ಪಂದಕ್ಕೆ ಸಹಿ ಹಾಕಿವೆ.

ಈ ಸಹಕಾರವು ಸಣ್ಣ ಸಾಲಗಾರರಿಗೆ ಕೃಷಿ ಮತ್ತು ಸಂಬಂಧಿತ ಚಟುವಟಿಕೆಗಳಿಗೆ ವೇಗವಾಗಿ , ಸುಲಭ ಹಾಗೂ ಕೈಗೆಟುಕುವ ಸಾಲ ಸೌಲಭ್ಯ ಒದಗಿಸುವ ಉದ್ದೇಶವನ್ನು ಹೊಂದಿದೆ.

ಈ ಒಪ್ಪಂದದಡಿಯಲ್ಲಿ ಮತ್ತು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಸಹ-ಸಾಲ ಮಾರ್ಗಸೂಚಿಗಳ ಪ್ರಕಾರ ಐಐಎಫ್‌ಎಲ್ ಫೈನಾನ್ಸ್ ಚಿನ್ನದ ಸಾಲಗಳನ್ನು ನೀಡಲಿದೆ. ಬ್ಯಾಂಕ್ ಆಫ್ ಬರೋಡಾ ನಿಧಿ ಪೂರೈಕೆಯಲ್ಲಿ ಪಾಲ್ಗೊಳ್ಳುತ್ತದೆ ಹಾಗೂ ಎರಡೂ ಸಂಸ್ಥೆಗಳು ಜಂಟಿಯಾಗಿ ಅಂಡರ್‌ರೈಟಿಂಗ್ ನಡೆಸುತ್ತವೆ. ಇದರಿಂದ ಸುಗಮ ಮತ್ತು ವ್ಯಾಪಕವಾದ ಸಾಲ ವಿತರಣೆ ವ್ಯವಸ್ಥೆ ಸಾಧ್ಯವಾಗಲಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಐಐಎಫ್‌ಎಲ್ ಫೈನಾನ್ಸ್‌ನ ಸಹ-ಸಾಲ ವಿಭಾಗದ ಮುಖ್ಯಸ್ಥೆ ಕೀರ್ತಿ ತಿಮ್ಮನಗೌಡರ್ ಅವರು ‘‘ಈ ಸಹಭಾಗಿತ್ವವು ಸಾಲ ಪ್ರವೇಶವನ್ನು ಸಮಾನಗೊಳಿಸುವ ನಮ್ಮ ಧ್ಯೇಯದಲ್ಲಿ ಮಹತ್ವದ ಹೆಜ್ಜೆಯಾಗಿದೆ. ಬ್ಯಾಂಕ್ ಆಫ್ ಬರೋಡಾ ಜೊತೆ ಕೈಜೋಡಿಸುವ ಮೂಲಕ, ನಾವು ಸಮರ್ಪಕ ಸೇವೆ ಸಿಗದ ಮಾರುಕಟ್ಟೆಗಳಿಗೆ ನಮ್ಮ ವ್ಯಾಪ್ತಿಯನ್ನು ವಿಸ್ತರಿಸುತ್ತಿದ್ದೇವೆ ಮತ್ತು ಗ್ರಾಹಕರು ಸ್ಪರ್ಧಾತ್ಮಕ ಬಡ್ಡಿದರಗಳು, ಶೀಘ್ರ ಸಾಲ ವಿತರಣಾ ಹಾಗೂ ತಂತ್ರಜ್ಞಾನ ಆಧಾರಿತ ಅನುಭವದಿಂದ ಪ್ರಯೋಜನ ಪಡೆಯುವುದನ್ನು ನಿರೀಕ್ಷಿಸಲಾಗಿದೆ ಎಮದು ಹೇಳಿದ್ದಾರೆ.

ಬ್ಯಾಂಕ್ ಆಫ್ ಬರೋಡಾದ ಮುಖ್ಯ ಪ್ರಧಾನ ವ್ಯವಸ್ಥಾಪಕ ಮಧುರ ಕುಮಾರ್ ಅವರು ‘‘ಐಐಎಫ್‌ಎಲ್ ಫೈನಾನ್ಸ್ ಜೊತೆಗೆ ಸಹ-ಸಾಲ ಒಪ್ಪಂದವು ಬ್ಯಾಂಕಿಂಗ್ ವ್ಯಾಪ್ತಿಯಿಂದ ಹೊರಗಿದ್ದ ಗ್ರಾಹಕರನ್ನು ತಲುಪಲು ನೆರವಾಗಲಿದೆ. ಈ ಸಹಭಾಗಿತ್ವವು ತಂತ್ರಜ್ಞಾನ ಮತ್ತು ಸಹಕಾರವನ್ನು ಬಳಸಿಕೊಂಡು, ಪ್ರತಿಯೊಬ್ಬ ಸಾಲಗಾರನನ್ನು ಶಕ್ತಿಪಡಿಸು ವಷ್ಟು ಬಲಿಷ್ಠ ಮತ್ತು ಸುಲಭವಾಗಿ ಪ್ರವೇಶಿಸಬಹುದಾದ ಸಾಲ ಪರಿಸರವನ್ನು ನಿರ್ಮಿಸುವ ನಮ್ಮ ಕೇಂದ್ರೀಕರಣ ವನ್ನು ಪುನರುಚ್ಚರಿಸುತ್ತದೆ ಎಂದು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X