Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು ವಿ.ವಿ.ಪದವಿ, ಸ್ನಾತಕೋತ್ತರ...

ಮಂಗಳೂರು ವಿ.ವಿ.ಪದವಿ, ಸ್ನಾತಕೋತ್ತರ ಪದವಿ ಸೆಮಿಸ್ಟರ್ ಅವಧಿ ವಿಸ್ತರಣೆ; ಕೆನರಾ ಕಾಲೇಜಿಗೆ ಸ್ವಾಯತ್ತ ಸ್ಥಾನ ಮಾನ

ವಾರ್ತಾಭಾರತಿವಾರ್ತಾಭಾರತಿ9 Oct 2025 6:52 PM IST
share
ಮಂಗಳೂರು ವಿ.ವಿ.ಪದವಿ, ಸ್ನಾತಕೋತ್ತರ ಪದವಿ ಸೆಮಿಸ್ಟರ್ ಅವಧಿ ವಿಸ್ತರಣೆ; ಕೆನರಾ ಕಾಲೇಜಿಗೆ ಸ್ವಾಯತ್ತ ಸ್ಥಾನ ಮಾನ
ಮಂಗಳೂರು ವಿ.ವಿ. ಶೈಕ್ಷಣಿಕ ಮಂಡಳಿ ಸಭೆ

ಮಂಗಳೂರು; ಪದವಿ, ಸ್ನಾತಕೋತ್ತರ ಪದವಿ ಸೆಮಿಸ್ಟರ್ ಅವಧಿಯನ್ನು( ಒಂದು ತಿಂಗಳಕಾಲ ) ಡಿ‌20ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಮಂಗಳೂರು ಮಂಗಳ ಗಂಗೋತ್ರಿ ವಿಶ್ವ ವಿದ್ಯಾನಿಲಯದ ಕುಲಪತಿ ಪ್ರೊ.ಪಿ. ಎಲ್.ಧರ್ಮ ತಿಳಿಸಿದ್ದಾರೆ

ಅವರು ಇಂದು ಮಂಗಳೂರು ವಿಶ್ವ ವಿದ್ಯಾನಿಲಯದ ಶೈಕ್ಷಣಿಕ ಮಂಡಳಿಯ ಸಭೆಯ ಅಧ್ಯಕ್ಷತೆವಹಿಸಿ ಮಾತನಾ ಡುತ್ತಿದ್ದರು.

ಅತಿಥಿ ಉಪನ್ಯಾಸಕರ ನೇಮಕಾತಿ ವಿಳಂಬ ದಿಂದಾಗಿ ಪಠ್ಯ ಚಟುವಟಿಕೆಗಳಲ್ಲಿ ಆಗಿರುವ ಹಿನ್ನಡೆಯನ್ನು ಸರಿದೂಗಿ ಸುವುದಕ್ಕಾಗಿ ಹಾಲಿ ಶೈಕ್ಷಣಿಕ ವರ್ಷದ ಪದವಿ ಮತ್ತು ಸ್ನಾತಕೋತ್ತರ ಪದವಿಗಳ ವೇಳಾಪಟ್ಟಿಯನ್ನು ಉನ್ನತ ಶಿಕ್ಷಣ ಇಲಾಖೆಯು ಪರಿಷ್ಕರಿಸಿದೆ.

ಆದುದರಿಂದ ಮಂಗಳೂರು ವಿ.ವಿ.ಯ ಸೆಮಿಸ್ಟರ್ ಅವಧಿ ಜು. 28ರಿಂದ ನ. 20ರ ತನಕ ಇದ್ದುದು ಈಗ ಡಿ. 20ರ ವರೆಗೆ ವಿಸ್ತರಣೆಗೊಂಡಿದೆ ಡಿ.29ರಂದು ಪ್ರಥಮ,ತೃತೀಯ ಹಾಗೂ ಐದನೆ ಸೆಮಿಸ್ಟರ್ ಗಳ ಪರೀಕ್ಷೆ ಮತ್ತು ಮೌಲ್ಯ ಮಾಪನ ಪ್ರಕ್ರೀಯೆ ನಡೆಯಲಿದೆ ಎಂದು ಅವರು ಸಭೆಗೆ ಮಾಹಿತಿ ನೀಡಿದರು.

*ಕೆನರಾ ಕಾಲೇಜಿಗೆ ಸ್ವಾಯತ್ತ ಸ್ಥಾನಮಾನ:- ನಗರದ ಮಹಾತ್ಮ ಗಾಂಧಿ ಗಾಂಧಿ ರಸ್ತೆ ಕೊಡಿಯಾಲ್ ಬೈಲ್ ನಲ್ಲಿರುವ ಕೆನರಾ ಕಾಲೇಜಿಗೆ ಸ್ವಾಯತ್ತ ಸ್ಥಾನಮಾನ ನೀಡುವ ಪ್ರಸ್ತಾವನೆಯನ್ನು ಶೈಕ್ಷಣಿಕ ಮಂಡಳಿ ಸಭೆ ಅನುಮೋಧಿಸಿದೆ.

*ಮಂಗಳೂರು ವಿಶ್ವವಿದ್ಯಾನಿಲಯದ ದೃಹಿಕ ಶಿಕ್ಷಣ ನಿರ್ದೇಶಕ , ಪ್ರಭಾರ ಕುಲಪತಿಮತ್ತು ಕುಲಸಚಿವರಾಗಿದ್ದ ಕಿಶೋರ್ ಕುಮಾರ್ ನಿಧನರಾಗಿರುವುದಕ್ಕೆ ಸಭೆಯಲ್ಲಿ ಸಂತಾಪ ಸೂಚಿಸಲಾಯಿತು.

*ಯು.ಜಿ.ಸಿ ನಿರ್ದೇಶನದ ಪ್ರಕಾರ ಪಿಎಚ್ ಡಿ ಕಾರ್ಯಕ್ರಮ ನಿಯಂತ್ರಿಸುವ ಮತ್ತು ಕನಿಷ್ಟ ಮಾನದಂಡ ವಿಧಿಸುವ ಬಗ್ಗೆ ಪರಿಷ್ಕೃತ ನಿಯಮಾವಳಿಯನ್ನು ಸಭೆಯಲ್ಲಿ ಮಂಡಿಸಲಾಯಿತು.

ಸಭೆಯಲ್ಲಿ ಕುಲಸಚಿವ ರಾಜು ಮೊಗವೀರ,ಪರೀಕ್ಷಾಂಗ ಕುಲಸಚಿವ ಡಾ.ಎಚ್. ದೇವೇಂದ್ರಪ್ಪ,ಹಣಕಾಸು ಅಧಿಕಾರಿಪಂಚ ಲಿಂಗ ಸ್ವಾಮಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X