Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ದೇರಳಕಟ್ಟೆ ಕೆ.ಎಸ್‌ ಹೆಗ್ಡೆ...

ದೇರಳಕಟ್ಟೆ ಕೆ.ಎಸ್‌ ಹೆಗ್ಡೆ ಆಸ್ಪತ್ರೆಯಲ್ಲಿ ಸಂಜೆ ಕ್ಲಿನಿಕ್‌ ಕಾರ್ಯಾರಂಭ

ವಾರ್ತಾಭಾರತಿವಾರ್ತಾಭಾರತಿ15 Oct 2025 7:57 PM IST
share
ದೇರಳಕಟ್ಟೆ ಕೆ.ಎಸ್‌ ಹೆಗ್ಡೆ ಆಸ್ಪತ್ರೆಯಲ್ಲಿ ಸಂಜೆ ಕ್ಲಿನಿಕ್‌ ಕಾರ್ಯಾರಂಭ

ಕೊಣಾಜೆ: ಸ್ಥಳೀಯರ ಹಾಗೂ ಉದ್ಯೋಗಿಗಳ ಅನುಕೂಲಕ್ಕಾಗಿ ದೇರಳಕಟ್ಟೆಯ ಕೆ.ಎಸ್‌ ಹೆಗ್ಡೆ ಆಸ್ಪತ್ರೆಯಲ್ಲಿ ಸಂಜೆ ಕ್ಲಿನಿಕ್‌ ಅನ್ನು ಆರಂಭಿಸಲಾಗಿದ್ದು, ಕ್ಲಿನಿಕ್‌ ಉದ್ಘಾಟನೆಯನ್ನು ಬುಧವಾರ ನಿಟ್ಟೆ (ಪರಿಗಣಿತ ವಿಶ್ವವಿದ್ಯಾಲಯ)ದ ಉಪಕುಲಾಧಿಪತಿ ಪ್ರೊ. ಎಂ. ಶಾಂತಾರಾಮ ಶೆಟ್ಟಿ ನೆರವೇರಿಸಿದರು.

ಕಾರ್ಯಕ್ರಮ ಉದ್ಘಾಟಿಸಿ ಪ್ರೊ. ಎಂ. ಶಾಂತಾರಾಮ ಶೆಟ್ಟಿ ಮಾತನಾಡಿ “ಕೆ. ಎಸ್. ಹೆಗ್ಡೆ ಆಸ್ಪತ್ರೆ ಸ್ಥಳೀಯರ ಅನುಕೂಲಕ್ಕಾಗಿ ಸಂಜೆ 5 ರಿಂದ ರಾತ್ರಿ 7.30ರವರೆಗೆ ‘ಈವ್ನಿಂಗ್ ಸ್ಪೆಷಲ್ ಕ್ಲಿನಿಕ್’ನ್ನು ಆಸ್ಪತ್ರೆಯ ಗ್ರೌಂಡ್ ಫ್ಲೋರ್‌ನಲ್ಲಿ ಆರಂಭಿಸಲಾಗಿದೆ. ಕೇವಲ ರೂ.50 ನೋಂದಣಿ ಶುಲ್ಕ ಮಾತ್ರ ಪಡೆಯಲಾಗುತ್ತದೆ. ಈ ಕ್ಲಿನಿಕ್‌ನಲ್ಲಿ ಎಲ್ಲಾ ತಜ್ಞ ವೈದ್ಯರುಗಳ ಸೇವೆ ಲಭ್ಯವಿರುತ್ತದೆ. ಈಗಾಗಲೇ ಕೆ. ಎಸ್. ಹೆಗ್ಡೆ ಆಸ್ಪತ್ರೆ 1200 ಹಾಸಿಗೆಗಳ ಸುಸಜ್ಜಿತ ಆಸ್ಪತ್ರೆಯಾಗಿದ್ದು, ಬೆಡ್ ಸ್ಕ್ಯಾನ್, ಎಂ.ಆರ್‌.ಐ., ರೊಬೊಟಿಕ್ ಸರ್ಜರಿ, 17 ಸುಸಜ್ಜಿತ ಆಪರೇಷನ್ ಥಿಯೇಟರ್‌ ಗಳ ವ್ಯವಸ್ಥೆ ಒಳಗೊಂಡಿದೆ. ಎಲ್ಲಾ ರೋಗಿಗಳಿಗೆ ಅತ್ಯಾಧುನಿಕ ಚಿಕಿತ್ಸೆ ನೀಡುವ ವ್ಯವಸ್ಥೆ ಇದೆ. ಹಿಂದೆ ಸ್ಪೆಷಲ್ ಕ್ಲಿನಿಕ್ ಬೆಳಗ್ಗೆ 9ರಿಂದ ಮಧ್ಯಾಹ್ನ 5ರವರೆಗೆ ಮಾತ್ರ ನಡೆಯುತ್ತಿತ್ತು. ಆದರೆ ಸುತ್ತಮುತ್ತಲಿನ ಜನರ ಅನುಕೂಲ ಕ್ಕಾಗಿ ಇದೀಗ ಸಂಜೆ 5ರಿಂದ 7.30ರವರೆಗೆ ಸುಸಜ್ಜಿತ ಈವ್ನಿಂಗ್ ಕ್ಲಿನಿಕ್ ಪ್ರಾರಂಭಿಸಲಾಗಿದೆ. ಒಟ್ಟು ರೂ.2 ಕೋಟಿಯ ವೆಚ್ಚದಲ್ಲಿ ಈ ಕ್ಲಿನಿಕ್ ನವೀಕರಿಸಲಾಗಿದೆ. ರೋಗಿಗಳಿಗೆ ಉತ್ತಮ ಚಿಕಿತ್ಸೆ ಮತ್ತು ಸೌಲಭ್ಯ ಒದಗಿಸಲು ಈ ನೂತನ ಕ್ಲಿನಿಕ್ ನೆರವಾಗಲಿ ಎನ್ನುವುದು ಸ್ಥಾಪಕರ ಆಶಯ,” ಎಂದು ಹೇಳಿದರು.

ಈ ಸಂದರ್ಭ ಆಡಳಿತ ವಿಭಾಗದ ಸಹಕುಲಾಧಿಪತಿ ವಿಶಾಲ್‌ ಹೆಗ್ಡೆ , ಕುಲಸಚಿವ ಎಂ.ಎಸ್‌ ಮೂಡಿತ್ತಾಯ, ವೈದ್ಯಕೀಯ ಅಧೀಕ್ಷಕಿ ಡಾ.ಸುಮಲತಾ ಆರ್‌ ಶೆಟ್ಟಿ, ಎಲುಬು ಮತ್ತು ಕೀಲು ವಿಭಾಗ ಮುಖ್ಯಸ್ಥರು ಡಾ.ವಿಕ್ರಮ್‌ ಶೆಟ್ಟಿ, ಅಲೈಡ್‌ ಹೆಲ್ಸತ್‌ ಸೈನ್ಸ್‌ ಡೀನ್‌ ಡಾ.ಜೆ.ಪಿ ಶೆಟ್ಟಿ ಉಪಸ್ಥಿತರಿದ್ದರು.

ಮೆಡಿಸಿನ್‌, ಸರ್ಜರಿ, ಆರ್ಥೊ, ಪಿಡಿಯಾಟ್ರಿಕ್‌, ರೇಡಿಯೋಲಾಜಿ, ಸೇರಿದಂತೆ ಏಳು ವಿಭಾಗಗಳನ್ನು ಹೊಂದಿರುವ ಸಂಜೆ ಕ್ಲಿನಿಕ್‌ ನಲ್ಲಿ ನುರಿತ ವೈದ್ಯರು ಇರಲಿದ್ದು, ಕೇವಲ ರೂ. 50 ಪಾವತಿಸಿ ನೋಂದಣಿ ಮಾಡಿ ವೈದ್ಯರ ಸಲಹೆ ಪಡೆಯಬಹುದಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X