ಕುಲಶೇಖರ: ಮಳೆಹಾನಿಗೀಡಾದ ಮನೆಗೆ ಶಾಸಕ ಐವನ್ ಡಿಸೋಜ ಭೇಟಿ

ಮಂಗಳೂರು: ಶನಿವಾರ ಸಂಜೆ ಸುರಿದ ಭಾರೀ ಮಳೆ, ಸಿಡಿಲಿಗೆ ಹಾನಿಗೀಡಾದ ನಗರದ ಕುಲಶೇಖರದಲ್ಲಿರುವ 10 ಮನೆಗಳಿಗೆ ಶಾಸಕ ಐವನ್ ಡಿಸೋಜ ಭೇಟಿ ನೀಡಿ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.
ಈ ಸಂದರ್ಭ ಕಾಂಗ್ರೆಸ್ ನಾಯಕರಾದ ಹೆನ್ರಿ, ಬಾಸಿಲ್ ರೋಡ್ರಿಗೆಸ್, ಬ್ರಿಸ್ಟನ್ ರೋಡ್ರಿಗೆಸ್, ಸ್ಥಳೀಯರಾದ ಶಾಂತಿ, ಸಾಂಡ್ರಾ, ಇಗ್ನೇಶಿಯಸ್, ಬಬಿತಾ ಸಿಕ್ವೇರಾ, ಸ್ಟ್ಯಾನಿ ಫೆರ್ನಾಂಡಿಸ್, ವಲೇರಿಯನ್, ಲಾರೆನ್ಸ್ ಉಪಸ್ಥಿತರಿದ್ದರು.
Next Story





