Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ವೆನ್ಲಾಕ್‌ನಲ್ಲಿ ಐಸಿಯು ಘಟಕಗಳ ಕಡಿತದಿಂದ...

ವೆನ್ಲಾಕ್‌ನಲ್ಲಿ ಐಸಿಯು ಘಟಕಗಳ ಕಡಿತದಿಂದ ರೋಗಿಗಳ ಪರದಾಟ: ಶಾಸಕ ಕಾಮತ್ ಆರೋಪ

ವಾರ್ತಾಭಾರತಿವಾರ್ತಾಭಾರತಿ19 Oct 2025 6:07 PM IST
share
ವೆನ್ಲಾಕ್‌ನಲ್ಲಿ ಐಸಿಯು ಘಟಕಗಳ ಕಡಿತದಿಂದ ರೋಗಿಗಳ ಪರದಾಟ: ಶಾಸಕ ಕಾಮತ್ ಆರೋಪ

ಮಂಗಳೂರು: ರಾಜ್ಯ ಸರಕಾರವು ನಗರದ ವೆನ್ಲಾಕ್ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕಗಳ ಸಂಖ್ಯೆಯನ್ನು ಕಡಿತಗೊಳಿಸಿದೆ. ಇದರಿಂದ ರೋಗಿಗಳಿಗೆ ತೀವ್ರ ಸಮಸ್ಯೆಯಾಗುತ್ತಿದೆ ಎಂದು ಆರೋಪಿಸಿರುವ ಶಾಸಕ ವೇದವ್ಯಾಸ ಕಾಮತ್, ಆರೋಗ್ಯ ಸಚಿವರು ಇದನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪತ್ರ ಬರೆದು ಒತ್ತಾಯಿಸಿದ್ದಾರೆ.

ನಾನು ಶಾಸಕನಾಗಿ ಆಯ್ಕೆಯಾದ ಸಂದರ್ಭ ವೆನ್ಲಾಕ್‌ನಲ್ಲಿ ಕೇವಲ 16 ತೀವ್ರ ನಿಗಾ ಘಟಕಗಳಿದ್ದವು. ಆನಂತರ ರೋಗಿಗಳಿಗೆ ಅನುಕೂಲವಾಗಲು ಹಂತ ಹಂತವಾಗಿ ಅವುಗಳ ಸಂಖ್ಯೆಯನ್ನು ಹೆಚ್ಚಿಸಲಾಯಿತು. ಅಂತಿಮವಾಗಿ ಜನರು ಕೊರೋನ ಸಂಕಷ್ಟದಲ್ಲಿ ಸಿಲುಕಿದ್ದಾಗ ಬಿಜೆಪಿ ಸರಕಾರದ ವಿಶೇಷ ಸಹಕಾರದೊಂದಿಗೆ 115ಕ್ಕೂ ಅಧಿಕ ತೀವ್ರ ನಿಗಾ ಘಟಕ ಹಾಗೂ 250ಕ್ಕೂ ಹೆಚ್ಚು ಆಕ್ಸಿಜನ್ ಬೆಡ್‌ಗಳನ್ನು ಸಜ್ಜುಗೊಳಿಸಲಾಗಿತ್ತು. ಆದರೆ ಇದೀಗ ಕಾಂಗ್ರೆಸ್ ಸರಕಾರವು ತೀವ್ರ ನಿಗಾ ಘಟಕಗಳ ಸಂಖ್ಯೆಯನ್ನು ಗಣನೀಯವಾಗಿ ಇಳಿಸಿ ರೋಗಿಗಳು ಈ ಹಿಂದಿನಂತೆ ಪರದಾಡುವಂತೆ ಮಾಡುತ್ತಿದೆ ಎಂದು ಶಾಸಕ ಕಾಮತ್ ಅಸಮಾಧಾನ ವ್ಯಕ್ತಪಡಿಸಿದರು.

ವೆನ್ಲಾಕ್ ಆಸ್ಪತ್ರೆಗೆ ದ.ಕ. ಮಾತ್ರವಲ್ಲದೆ ಸುತ್ತಮುತ್ತಲಿನ ನಾನಾ ಜಿಲ್ಲೆಗಳಿಂದಲೂ ರೋಗಿಗಳು ಚಿಕಿತ್ಸೆಗೆ ಬರು ತ್ತಾರೆ. ಅಲ್ಲದೆ ಮಂಗಳೂರು ನಗರವು ಅತ್ಯಂತ ವೇಗವಾಗಿ ಬೆಳೆಯುತ್ತಿದ್ದು, ಜನರ ಅಗತ್ಯಕ್ಕನುಗುಣವಾಗಿ ತೀವ್ರನಿಗಾ ಘಟಕಗಳನ್ನು ಹೆಚ್ಚಿಸಬೇಕೇ ಹೊರತು ಕಡಿತಗೊಳಿಸಬಾರದು. ಸ್ಟಾಫ್ ನರ್ಸ್‌ಗಳ ಕೊರತೆಯಿದ್ದರೆ ಅದಕ್ಕೆ ವ್ಯವಸ್ಥೆ ಮಾಡಿಕೊಳ್ಳಿ. ಅದು ಬಿಟ್ಟು ಜನಸಾಮಾನ್ಯರ ಆರೋಗ್ಯದ ವಿಷಯದಲ್ಲಿ ಚೆಲ್ಲಾಟವಾಡುವುದು ಬೇಡ. ಜಿಲ್ಲೆಯ ಉಸ್ತುವಾರಿ ಸಚಿವರೇ ರಾಜ್ಯದ ಆರೋಗ್ಯ ಸಚಿವರಾಗಿದ್ದರೂ ಇಂತಹ ನಿರ್ಲಕ್ಷ್ಯವನ್ನು ಯಾವುದೇ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲ ಎಂದು ಶಾಸಕರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X