ಸುಳ್ಯದ| ಆಟೋ ಚಾಲಕ ಜಬ್ಬಾರ್ ನಿಗೂಢ ಸಾವು ಪ್ರಕರಣ: ಸೂಕ್ತ ತನಿಖೆಗೆ ಕುಟುಂಬ ಆಗ್ರಹ
ಮಂಗಳೂರು, ಅ.21: ಸುಳ್ಯದ ಬೆಟ್ಟಂಪಾಡಿಯ ಆಟೋ ಚಾಲಕ ಜಬ್ಬಾರ್ ಇತ್ತೀಚೆಗೆ ಅನುಮಾನಾಸ್ಪದವಾಗಿ ಸಾವಿಗೀಡಾದ ಪ್ರಕರಣವನ್ನು ಸೂಕ್ತ ತನಿಖೆ ನಡೆಸುವಂತೆ ಜಬ್ಬಾರ್ ಕುಟುಂಬವು ಪಶ್ಚಿಮ ವಲಯ ಐಜಿಪಿ ಮತ್ತು ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನು ಆಗ್ರಹಿಸಿದೆ .
ಸೋಮವಾರ ಪಶ್ಚಿಮ ವಲಯ ಐಜಿಪಿ ಮತ್ತು ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೇಟಿ ಮಾಡಿದ ಜಬ್ಬಾರ್ ಕುಟುಂಬದ ಸದಸ್ಯರು ಜಬ್ಬಾರ್ ಸಾವಿನ ಬಗ್ಗೆ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ ಮನವಿ ಸಲ್ಲಿಸಿದರು.
Next Story





