Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ವಸತಿ ಯೋಜನೆ ಜಾರಿಗೊಳಿಸಲು...

ಮಂಗಳೂರು: ವಸತಿ ಯೋಜನೆ ಜಾರಿಗೊಳಿಸಲು ಆಗ್ರಹಿಸಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ27 Oct 2025 7:27 PM IST
share
ಮಂಗಳೂರು: ವಸತಿ ಯೋಜನೆ ಜಾರಿಗೊಳಿಸಲು ಆಗ್ರಹಿಸಿ ಪ್ರತಿಭಟನೆ

ಮಂಗಳೂರು, ಆ.27: ಮಂಗಳುರು ಮಹಾ ನಗರ ಪಾಲಿಕೆ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಬಡ ನಿವೇಶನ ರಹಿತರಿಗೆ ಎ+ 3 ಮಾದರಿ ವಸತಿ ಯೋಜನೆಯನ್ನು ಜಾರಿಗೊಳಿಸಲು ಒತ್ತಾಯಿಸಿ ಸಿಪಿಎಂ ನೇತೃತ್ವದ ನಿವೇಶನ ರಹಿತರ ಹೋರಾಟ ಸಮಿತಿಯು ಸೋಮವಾರ ಮಹಾನಗರ ಪಾಲಿಕೆಯ ಕಚೇರಿ ಮುಂದೆ ಪ್ರತಿಭಟನೆ ನಡೆಸಿತು.

ಪ್ರತಿಭಟನೆಯನ್ನು ಉದ್ದೇಶಿಸಿ ಸಿಪಿಎಂ ರಾಜ್ಯ ಸಮಿತಿ ಸದಸ್ಯ ಸುನಿಲ್ ಕುಮಾರ್ ಬಜಾಲ್ ಮಾತನಾಡಿ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅರ್ಜಿ ಸಲ್ಲಿಸಿರುವ ಸುಮಾರು 7,000ದಷ್ಟು ಮನೆ ನಿವೇಶನ ಆಕಾಂಕ್ಷಿಗಳ ಪರಿಸ್ಥಿತಿ ಡೋಲಾಯಮಾನವಾಗಿದೆ. ಕೇಂದ್ರ, ರಾಜ್ಯ ಸರಕಾರ ಮತ್ತು ಸ್ಥಳೀಯಾಡಳಿತವು ನಿವೇಶನ ರಹಿತರಿಗೆ ಸೂರು ನೀಡುವಲ್ಲಿ ವಿಫಲವಾಗಿದೆ. ಪಾಲಿಕೆ ವ್ಯಾಪ್ತಿಯ ಶಾಸಕರು ವಸತಿ ನೀಡುವ ಬದಲು ನಿವೇಶನ ರಹಿತರ ಹೆಸರಿನಲ್ಲಿ ಟಿಡಿಆರ್ ನೀಡಿ ಕೋಟ್ಯಾಂತರ ರೂಪಾಯಿ ಅವ್ಯವಹಾರ ಎಸಗಿದ್ದಾರೆ ಎಂದು ಆರೋಪಿಸಿದರು.

ಸಿಪಿಎಂ ಮಂಗಳೂರು ನಗರ ದಕ್ಷಿಣ ಕಾರ್ಯದರ್ಶಿ ಯೋಗೀಶ್ ಜಪ್ಪಿನಮೊಗರು ಮಾತನಾಡಿ, ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಸುರತ್ಕಲ್ ಇಡ್ಯಾದಲ್ಲಿ ಬಹುಮಹಡಿಗಳ ನಿವೇಶನ ರಹಿತರ ವಸತಿ ಸಂಕೀರ್ಣ ಕಾಮಗಾರಿ ಅರ್ಧದಲ್ಲೇ ನಿಂತು ಆರು ವರ್ಷಗಳು ಕಳೆದರೂ ಜನಪ್ರತಿನಿದಿಗಳಿಗೆ ಯಾವುದೇ ಸಂಬಂಧ ಇರದ ರೀತಿಯಲ್ಲಿ ಮೂಕರಾಗಿದ್ದಾರೆ. ಶಕ್ತಿನಗರದಲ್ಲಿಯೂ ವಸತಿ ನಿರ್ಮಾಣ ಯೋಜನೆ ಅಂತಿಮಗೊಂಡಿಲ್ಲ. ಮನಪಾ ಅಡಳಿತ ಮತ್ತು ಜನಪ್ರತಿನಿಧಿಗಳ ಉಡಾಫೆ ಮನೋಭಾವವೇ ಇದಕ್ಕೆ ಕಾರಣ. ಈ ಎರಡು ಯೋಜನೆಗಳು ಅಲ್ಲದೆ ಟಿಡಿಆರ್‌ನಲ್ಲಿ ವಸತಿರಹಿತರ ಹೆಸರಿನಲ್ಲಿ ನಾಲೈದು ಕಡೆ ಮಂಗಳೂರು ಮಹಾನಗರ ಪಾಲಿಕೆ ಜಾಗವನ್ನು ಪಡೆದಿದೆಯೇ ವಿನಃ ಕಾಮಗಾರಿಯ ಆರಂಭಿಸಿಲ್ಲ ಎಂದರು.

ಡಿವೈಎಫ್‌ಐ ದ.ಕ. ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್, ಮಾಜಿ ಕಾರ್ಪೊರೇಟರ್ ದಯಾನಂದ ಶೆಟ್ಟಿ, ಯುವಜನ ಮುಖಂಡ ಶ್ರೀನಾಥ್ ಕಾಟಿಪಳ್ಳ ಮಾತನಾಡಿದರು.

ಪ್ರತಿಭಟನೆಯ ನೇತೃತ್ವವನ್ನು ಹೋರಾಟ ಸಮಿತಿಯ ಅಧ್ಯಕ್ಷೆ ಅಸುಂತಾ ಡಿಸೋಜ, ನವೀನ್ ಕೊಂಚಾಡಿ, ಅಬ್ದುಲ್ ತಯ್ಯೂಬ್, ನಾಗೇಶ್ ಕೋಟ್ಯಾನ್, ಮನೋಜ್ ವಾಮಂಜೂರ್,ಯೋಗಿತಾ ಉಳ್ಳಾಲ್ ವಹಿಸಿದ್ದರು.

ಡಿಎಚ್‌ಎಸ್ ಮುಖಂಡರಾದ ಕೃಷ್ಣ ತಣ್ಣೀರುಬಾವಿ, ರಾದಾಕೃಷ್ಣ, ತಿಮ್ಮಯ್ಯ ಕೊಂಚಾಡಿ, ಡಿವೈಎಫ್‌ಐ ಮುಖಂಡ ರಾದ ಜಗದೀಶ ಬಜಾಲ್, ನಾಸಿರ್ ಬೆಂಗ್ರೆ ಉಪಸ್ಥಿತರಿದ್ದರು. ಹೋರಾಟಸಮಿತಿಯ ಕಾರ್ಯದರ್ಶಿ ಪ್ರಮೀಳಾ ಶಕ್ತಿನಗರ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X