Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ವೈವಿಧ್ಯತೆಯೇ ಭಾರತದ ನಿಜವಾದ ಶಕ್ತಿ:...

ವೈವಿಧ್ಯತೆಯೇ ಭಾರತದ ನಿಜವಾದ ಶಕ್ತಿ: ಸಚಿವ ದಿನೇಶ್ ಗುಂಡೂರಾವ್

ವಾರ್ತಾಭಾರತಿವಾರ್ತಾಭಾರತಿ1 Nov 2025 8:26 PM IST
share
ವೈವಿಧ್ಯತೆಯೇ ಭಾರತದ ನಿಜವಾದ ಶಕ್ತಿ: ಸಚಿವ ದಿನೇಶ್ ಗುಂಡೂರಾವ್

ಮೂಡುಬಿದಿರೆ: ಭಾರತದ ನಿಜವಾದ ಶಕ್ತಿ ಅದರ ವೈವಿಧ್ಯತೆಯಲ್ಲಿ ಅಡಗಿದೆ. ದೇಶದ ಪ್ರತಿಯೊಂದು ಭಾಗದ ಸಂಸ್ಕೃತಿ ಮತ್ತು ಪರಂಪರೆಗಳು ಭಾರತದ ಅಸ್ತಿತ್ವವನ್ನು ಶ್ರೀಮಂತಗೊಳಿಸಿವೆ. ಪರಸ್ಪರ ಗೌರವ, ಸಹಬಾಳ್ವೆ ಮತ್ತು ಒಗ್ಗಟ್ಟಿನ ಮನೋಭಾವವೇ ನಿಜವಾದ ಏಕತೆಯ ಮೂಲ ಎಂದು ಕರ್ನಾಟಕ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡು ರಾವ್ ಹೇಳಿದರು.

ಅವರು ಶನಿವಾರ ಮಿಜಾರಿನ ಆಳ್ವಾಸ್ ತಾಂತಿಕ ಮಹಾವಿದ್ಯಾಲಯದ ಸಭಾಂಗಣದಲ್ಲಿ ನಾರ್ತ್ ಈಸ್ಟರ್ನ್ ಪೀಪಲ್ಸ್ ಅಸೋಸಿಯೇಷನ್ (ನೇಪಮ್) ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಂಯುಕ್ತ ಆಶ್ರಯದಲ್ಲಿ ನಡೆದ ನೇಪಮ್ ಫ್ರೆಶರ್ಸ್ ಮೀಟ್ 2025 ಮತ್ತು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.

ಭಾರತದ ಸೌಂದರ್ಯ ಅದರ ವೈವಿಧ್ಯತೆಯಲ್ಲಿ ಅಡಗಿದೆ. ಪರಸ್ಪರದ ಭಿನ್ನತೆಯನ್ನು ಗೌರವಿಸಿ, ಸಾಮಾನ್ಯ ಮೌಲ್ಯಗಳಲ್ಲಿ ಒಂದಾಗುವ ಮನೋಭಾವವೇ ನಮ್ಮ ದೇಶದ ಶಕ್ತಿ. ಈಶಾನ್ಯ ಭಾರತದ ಜನರು ಕರ್ನಾಟಕದ ಜೀವನದ ಅಂಗವಾಗಿ ಬೆರೆತು, ರಾಷ್ಟ್ರದ ಏಕತೆಯನ್ನು ಬಲಪಡಿಸಿದ್ದಾರೆ ಎಂದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ̧ರೈ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ, ಕರ್ನಾಟಕವು ಶಾಂತಿ ಮತ್ತು ಸಹಬಾಳ್ವೆಯ ನೆಲವಾಗಿದೆ. ಮಂಗಳೂರಿನಲ್ಲಿಯೂ ಎಲ್ಲ ಸಮುದಾಯದವರು ಒಗ್ಗಟ್ಟಿನಿಂದ ಬದುಕುತ್ತಿದ್ದಾರೆ ಎಂದರು. ನಮ್ಮ ಇತಿಹಾಸದ ಪಠ್ಯಪುಸ್ತಕಗಳಲ್ಲಿ ಶಿವಾಜಿ ಮಹಾರಾಜರು, ಟಿಪ್ಪು ಸುಲ್ತಾನ್ ಮೊದಲಾದವರ ಬಗ್ಗೆ ಓದುತ್ತೇವೆ, ಆದರೆ ಮಣಿಪುರ ಹಾಗೂ ಇತರ ಈಶಾನ್ಯ ರಾಜ್ಯಗಳ ಶ್ರೀಮಂತ ಇತಿಹಾಸ ವನ್ನು ತಿಳಿಯುವ ಅವಕಾಶ ಇಲ್ಲ. ಪರಸ್ಪರ ಸಂಸ್ಕೃತಿಗಳನ್ನು ಅರಿತುಕೊಳ್ಳಲು ಆಳ್ವಾಸ್ ಸದಾ ಪ್ರೋತ್ಸಾಹಿಸುತ್ತದೆ. ಅದಕ್ಕಾಗಿ ನಾವು ಪ್ರತಿವರ್ಷ ನಿಂಗೋಲ್ ಚಾಕೋಬಾ ಮತ್ತು ಸಜಿಬು ಚೆರೋಬಾ ಸೇರಿದಂತೆ ಈಶಾನ್ಯ ಭಾರತದ ಉತ್ಸವಗಳನ್ನು ನಮ್ಮ ಆವರಣದಲ್ಲಿ ಆಯೋಜಿಸುತ್ತೇವೆ ಎಂದರು.

ಈ ಕಾಯ೯ಕ್ರಮದಲ್ಲಿ ನೇಪಮ್ ವ್ಯಾಪ್ತಿಗೆ ಒಳಪಟ್ಟ 850 ವಿದ್ಯಾರ್ಥಿಗಳು ಆಗಮಿಸಿದ್ದರು. ಆಳ್ವಾಸ್ ಹೋಮಿಯೋಪಥಿ ಕಾಲೇಜಿನ ಪ್ರಾಂಶುಪಾಲ ಡಾ. ರೋಷನ್ ಇದ್ದರು. ನೇಪಮ್ ಅಧ್ಯಕ್ಷ ಯಾನೋಲುಂಗರ್ ಥೋಚ್ಚುಯಿಯೋ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ನೇಪಮ್‌ನ ಅತಿಥ್ಯ ಹಾಗೂ ಶ್ರೀನಿವಾಸ ಕಾಯ೯ಕ್ರಮ ನಿರೂಪಿಸಿದರು. ನೇಪಮ್ ಸಲಹೆಗಾರ್ತಿ ಡಾ. ಕೈನಿ ಸೆಸಿಲಿಯಾ ವಂದಿಸಿದರು.

ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿ ಆಳ್ವಾಸ್‌ನ ಈಶಾನ್ಯ ಭಾರತದ ವಿದ್ಯಾರ್ಥಿಗಳಿಂದ ಡೊಳ್ಳು ಕುಣಿತ, ಕರ್ನಾಟಕದ ಸಾಂಪ್ರದಾಯಿಕ ನೃತ್ಯಕಲೆಗಳನ್ನು ಪ್ರದಶಿ೯ಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X