Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಹಿಳೆಯರ ಆತ್ಮವಿಶ್ವಾಸ, ಧೈರ್ಯ ಕುಟುಂಬ...

ಮಹಿಳೆಯರ ಆತ್ಮವಿಶ್ವಾಸ, ಧೈರ್ಯ ಕುಟುಂಬ ಹಾಗೂ ಸಮಾಜದ ಅಭಿವೃದ್ಧಿಗೆ ಪೂರಕ -ಮಮತಾ ಗಟ್ಟಿ

ವಾರ್ತಾಭಾರತಿವಾರ್ತಾಭಾರತಿ9 March 2026 10:29 PM IST
share
ಮಹಿಳೆಯರ ಆತ್ಮವಿಶ್ವಾಸ, ಧೈರ್ಯ ಕುಟುಂಬ ಹಾಗೂ ಸಮಾಜದ ಅಭಿವೃದ್ಧಿಗೆ ಪೂರಕ -ಮಮತಾ ಗಟ್ಟಿ
ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ, ಮಹಿಳಾ ಸಾಧಕಿಯರಿಗೆ ಗೌರವ

ಮಂಗಳೂರು: ಮಹಿಳೆಯರ ಆತ್ಮವಿಶ್ವಾಸ, ಧೈರ್ಯ ಮತ್ತು ಮೌಲ್ಯಾಧಾರಿತ ಜೀವನವನ್ನು ಅಳವಡಿಸಿಕೊಂಡರೆ ಕುಟುಂಬ ಹಾಗೂ ಸಮಾಜದ ಅಭಿವೃದ್ಧಿಗೆ ಮಹತ್ತರ ಕೊಡುಗೆ ಎಂದು ರಾಜ್ಯ ಗೇರು ಅಭಿವೃದ್ಧಿ ಮಿಗಮದ ಅಧ್ಯಕ್ಷೆ ಮಮತಾ ಗಟ್ಟಿ ತಿಳಿಸಿದ್ದಾರೆ.

ಅವರು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಬ್ರಹ್ಮ ಕುಮಾರೀಸ್ ಮಂಗಳೂರಿನ ಉರ್ವಾ ಸ್ಟೋರ್ ಸೇವಾ ಕೇಂದ್ರ ದಲ್ಲಿ ಹಮ್ಮಿಕೊಂಡ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾ ಡುತ್ತಿದ್ದರು.

ಕಾರ್ಯಕ್ರಮದಲ್ಲಿ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಮಹತ್ವದ ಸಾಧನೆ ಮಾಡಿದ ಮಹಿಳಾ ಸಾಧಕರನ್ನು ಗೌರವಿಸಲಾಯಿತು. ಮಮತಾ ಗಟ್ಟಿ (ಅಧ್ಯಕ್ಷರು ಹಾಗೂ ನಿರ್ದೇಶಕರು, ಕರ್ನಾಟಕ ಕಾಜು ಅಭಿವೃದ್ಧಿ ನಿಗಮ), ಶ್ರೀಮತಿ ಅಕ್ಷತಾ ಕುಪ್ಪಗಲ್ (ಉಪ ಆಯುಕ್ತರು – ಆದಾಯ ಹಾಗೂ ಮುಖ್ಯ ಹಣಕಾಸು ಅಧಿಕಾರಿ, ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್), ನೈನಾಪೈ (ಖ್ಯಾತ ವಕೀಲರು, ಮಂಗಳೂರು ಜಿಲ್ಲಾ ನ್ಯಾಯಾಲಯ) ಹಾಗೂ ಜ್ಯೋತಿ (ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ) ಸೇರಿದಂತೆ ಮಹಿಳಾ ಸಾಧಕರನ್ನು ವೇದಿಕೆಯಲ್ಲಿ ಸನ್ಮಾನಿಸ ಲಾಯಿತು.

ಅತಿಥಿಯಾಗಿ ಭಾಗವಹಿಸಿದ್ದಅಕ್ಷತಾ ಕುಪ್ಪಗಲ್ ಮಾತನಾಡಿ, ಮಹಿಳೆಯರು ಆಡಳಿತ ಕ್ಷೇತ್ರದಲ್ಲೂ ಪ್ರಮುಖ ಸ್ಥಾನಗಳನ್ನು ಅಲಂಕರಿಸುತ್ತಿರುವುದು ಸಮಾಜದ ಪ್ರಗತಿಯ ಸಂಕೇತವಾಗಿದೆ ಎಂದು ಹೇಳಿದರು. ಶಿಕ್ಷಣ ಹಾಗೂ ಮೌಲ್ಯಗಳೊಂದಿಗೆ ಮಹಿಳೆಯರು ಮುಂದೆ ಬಂದರೆ ರಾಷ್ಟ್ರದ ಅಭಿವೃದ್ಧಿಗೆ ಮಹತ್ವದ ಶಕ್ತಿಯಾಗುತ್ತಾರೆ ಎಂದು ಅಭಿಪ್ರಾಯಪಟ್ಟರು.

ನೈನಾಪೈ ಮಹಿಳೆಯರು ತಮ್ಮ ಹಕ್ಕುಗಳ ಜೊತೆಗೆ ಕರ್ತವ್ಯಗಳ ಅರಿವು ಹೊಂದಿ ಸಮಾಜದಲ್ಲಿ ನ್ಯಾಯ ಮತ್ತು ಸಮಾನತೆ ಸ್ಥಾಪಿಸಲು ಮುಂದಾಗಬೇಕು ಎಂದು ಹೇಳಿದರು.

ಪ ಜ್ಯೋತಿ ಅವರು ಶಿಕ್ಷಣವೇ ಮಹಿಳೆಯರ ಸಬಲೀಕರಣದ ಮೂಲವಾಗಿದ್ದು ವಿದ್ಯಾರ್ಥಿನಿಯರು ತಮ್ಮ ಪ್ರತಿಭೆ ಯನ್ನು ಬೆಳೆಸಿಕೊಂಡು ಸಮಾಜದಲ್ಲಿ ಮಾದರಿಯಾಗಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಪ್ರತಿಭಾವಂತ ಯುವತಿಯಾದ ವೃಂದಾ ಜಿ. ರಾವ್ ಅವರನ್ನು ವಿಶೇಷವಾಗಿ ಅಭಿನಂದಿಸಲಾ ಯಿತು. ಅವರು ಹಲವಾರು ಕ್ಷೇತ್ರಗಳಲ್ಲಿ ತಮ್ಮ ಬಹುಮುಖ ಪ್ರತಿಭೆಯನ್ನು ತೋರಿದ್ದಾರೆ.

ಬ್ರಹ್ಮಕುಮಾರೀಸ್ ಸಂಸ್ಥೆಯ ಪರವಾಗಿ ಬ್ರಹ್ಮಕುಮಾರಿ ವಿಶ್ವೇಶ್ವರಿ ಅವರು ಮಹಿಳೆಯರು ಸಹಜವಾಗಿಯೇ ಶಾಂತಿ, ಪ್ರೀತಿ, ಕರುಣೆ ಮತ್ತು ಸಹನೆಯ ಮೌಲ್ಯಗಳನ್ನು ಹೊಂದಿರುವವರು ಎಂದು ತಿಳಿಸಿದರು. ರಾಜಯೋಗ ಧ್ಯಾನದ ಮೂಲಕ ಈ ಮೌಲ್ಯಗಳನ್ನು ಇನ್ನಷ್ಟು ವೃದ್ಧಿಪಡಿಸಿಕೊಂಡರೆ ಮಹಿಳೆಯರು ಕುಟುಂಬ, ಸಮಾಜ ಮತ್ತು ರಾಷ್ಟ್ರದ ನಿರ್ಮಾಣದಲ್ಲಿ ಶಕ್ತಿಯಾಗಬಹುದು ಎಂದು ಅವರು ಹೇಳಿದರು.

ಕಾರ್ಯಕ್ರಮದ ಅಂಗವಾಗಿ ಬ್ರಹ್ಮಕುಮಾರಿ ವಿಶ್ವೇಶ್ವರಿ ಅವರಿಂದ ರಾಜಯೋಗ ಧ್ಯಾನಾಭ್ಯಾಸವನ್ನು ನಡೆಸಿಕೊಡಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X