Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಉಬಾರ್ ಸ್ಪೋರ್ಟಿಂಗ್ ಕ್ಲಬ್‍ ವತಿಯಿಂದ...

ಉಬಾರ್ ಸ್ಪೋರ್ಟಿಂಗ್ ಕ್ಲಬ್‍ ವತಿಯಿಂದ ಇಫ್ತಾರ್ ಕೂಟ

ವಾರ್ತಾಭಾರತಿವಾರ್ತಾಭಾರತಿ9 March 2026 10:36 PM IST
share
ಉಬಾರ್ ಸ್ಪೋರ್ಟಿಂಗ್ ಕ್ಲಬ್‍ ವತಿಯಿಂದ ಇಫ್ತಾರ್ ಕೂಟ

ಉಪ್ಪಿನಂಗಡಿ: ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಉಬಾರ್ ಸ್ಪೋರ್ಟಿಂಗ್ ಕ್ಲಬ್ ಹಾಗೂ ಇದರ ಅಂಗ ಸಂಸ್ಥೆಯಾದ ಉಬಾರ್ ಡೋನಾರ್ಸ್‍ನ ವತಿಯಿಂದ ಉಪ್ಪಿನಂಗಡಿಯ ಎಚ್.ಎಂ. ಅಡಿಟೋರಿಯಂನಲ್ಲಿ ಬೃಹತ್ ಇಫ್ತಾರ್ ಕೂಟ ನಡೆಯಿತು.

ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಹಿರಿಯ ವೈದ್ಯ ಡಾ. ಎಂ.ಆರ್. ಶೆಣೈ, ಉಪ್ಪಿನಂಗಡಿಯಲ್ಲಿ ಎಲ್ಲಾ ಜಾತಿ- ಧರ್ಮದವರು ಒಳ್ಳೆಯ ಬಾಂಧವ್ಯದಿಂದ ಇದ್ದೇವೆ. ಆದ್ದರಿಂದ ಇಲ್ಲಿ ಕೋಮು ಸೌಹಾರ್ದತೆಗೆ ಯಾವತ್ತೂ ಧಕ್ಕೆಯಾಗಿಲ್ಲ. ಇಫ್ತಾರ್ ಕೂಟದಂತಹ ಕಾರ್ಯಕ್ರಮಗಳಿಂದ ಈ ಸೌಹಾರ್ದತೆ ಇನ್ನಷ್ಟು ಮುಂದುವರಿಯಲಿ ಎಂದರು.

ವೈದ್ಯ ಡಾ. ನಿರಂಜನ್ ರೈ ಮಾತನಾಡಿ, ಸಮಾಜದಲ್ಲಿರುವ ಸೌಹಾರ್ದತೆಯ ಒಗ್ಗಟ್ಟು ತೋರಿಸಲು ಇಫ್ತಾರ್ ಕೂಟ ಪ್ರೇರಣೆಯಾಗಲಿ. ಹೊಸ ತಲೆಮಾರಿನ ಯುವಕರಿಗೆ ಈ ಕಾರ್ಯಕ್ರಮ ಮಾದರಿಯಾಗಲಿ ಎಂದರು.

ನಿವೃತ್ತ ಶಿಕ್ಷಕ ವಿನ್ಸೆಂಟ್ ಫೆರ್ನಾಂಡಿಸ್ ಮಾತನಾಡಿ, ಮುಸ್ಲಿಂ ಸಮುದಯಕ್ಕೆ ಈ ತಿಂಗಳು ಪುಣ್ಯ ಸಂಗ್ರಹಿಸುವ ಕಾಲ. ಯುವಕರ ಈ ಕಾರ್ಯಕ್ರಮದ ಮೂಲಕ ಇಲ್ಲಿನ ಸೌಹಾರ್ದತೆಯ ಕಿಚ್ಚು ಎಲ್ಲೆಡೆ ಹರಡಲಿ ಎಂದರು.

ಉಮ್ರಾ ಯಾತ್ರೆ ಕೈಗೊಂಡಿರುವ ಉದ್ಯಮಿ ಸಿದ್ದೀಕ್ ಕೆಂಪಿಯವರನ್ನು ಈ ಸಂದರ್ಭ ಸನ್ಮಾನಿಸಲಾಯಿತು.

ಸಮದ್ ಅನ್ಸಾರಿ ದುವಾಶೀರ್ವಚನ ನೀಡಿದರು. ದಂತ ವೈದ್ಯ ಡಾ. ರಾಜಾರಾಮ್ ಕೆ.ಬಿ. ಮಾತನಾಡಿದರು. ಕಾರ್ಯಕ್ರಮದಲ್ಲಿ ಉಬಾರ್ ಸ್ಪೋರ್ಟಿಂಗ್ ಕ್ಲಬ್‍ನ ಅಧ್ಯಕ್ಷ ಶಬೀರ್ ಕೆಂಪಿ, ಗೌರವ ಸಲಹೆಗಾರ ಯು.ಟಿ. ತೌಸೀಫ್, ಗೌರವಾಧ್ಯಕ್ಷ ರಫೀಕ್ ಮಾಸ್ಟರ್, ಉಪ್ಪಿನಂಗಡಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಪ್ರಶಾಂತ್ ಡಿಕೋಸ್ತ, ಪ್ರಮುಖರಾದ ಶುಕೂರ್ ಹಾಜಿ ಶುಕ್ರಿಯಾ, ಮಹಮ್ಮದ್ ಹಾಜಿ ನೆಕ್ಕಿಲಾಡಿ, ಅಝೀಝ್ ಬಸ್ತಿಕ್ಕಾರ್, ಝಕರಿಯಾ ಕೊಡಿಪ್ಪಾಡಿ, ಮುಸ್ತಫಾ ಲತೀಫೀ, ನಝೀರ್ ಮಠ, ಅಬೂಬಕ್ಕರ್ ಪುತ್ತು, ಶುಕೂರ್ ಮೇದರಬೆಟ್ಟು, ಇಬ್ರಾಹಿಂ ದುಬಾಲ್, ಅಯ್ಯೂಬ್ ದೇಂತಾರ್, ಹಮೀದ್ ಕರಾವಳಿ, ರಹಿಮಾನ್ ಮಠ, ಮಹಮ್ಮದ್ ಕೆಂಪಿ, ಹನೀಫ್ ಕಡವಿನಬಾಗಿಲು, ದಾವೂದ್ ಚಾಯ್ ಡೇಸ್, ಶುಕೂರ್ ನೆಕ್ಕಿಲ್, ಶಫೀಕ್ ಅರಫಾ, ಇಸ್ಮಾಯಿಲ್ ತಂಙಳ್, ಶುಕೂರ್ ಮೇದರಬೆಟ್ಟು, ಈಸುಬು ಪೆದಮಲೆ, ಸಿದ್ದಿಕ್ ಮೇದರಬೆಟ್ಟು, ಮೋನು ಪಿಲಿಗೂಡು, ಬಶೀರ್ ಪೆರಿಯಡ್ಕ, ಇಬ್ರಾಹೀಂ ಆಚೀ ಕೆಂಪಿ, ಅಫ್ತಾಬ್ ಬಸ್ತಿಕ್ಕಾರ್, ನವಾಝ್ ಉಬಾರ್, ನವಾಝ್ ಎಲೈಟ್, ಶಾನಿಲ್ ಬಸ್ತಿಕ್ಕಾರ್, ಸಾದಿಕ್ ಅಗ್ನಾಡಿ, ಮಕ್ದೂಮ್ ರಾಝೀ, ಶೌಕತ್ ಬಸ್ತಿಕ್ಕಾರ್, ಇಕ್ಬಾಲ್ ಸಿಪಿಸಿ, ಹೌಷಾ ಕೆಂಪಿ, ಶಿಬ್ಲಿ ಶುಕ್ರಿಯಾ, ಅನಸ್ ದಿಲ್ದಾರ್, ರಾಝೀಕ್, ಅನೀಸ್ ಗಾಂಧಿಪಾರ್ಕ್, ಮುಝಾಫರ್, ಮನ್ಸೂರ್, ಶೌಕತ್ ಬಸ್ತಿಕ್ಕಾರ್, ರವೂಫ್, ಇಬ್ರಾಹಿಂ ಸಿಟಿ, ನಝೀರ್ ಹೊಸಮೊಗ್ರು, ಇಸಾಕ್ ಸಿಟಿ, ಸಾದಿಕ್ ಗಾಂಧಿ ಪಾರ್ಕ್, ವೆಂಕಟೇಶ್ ಕುಟ್ಟಿ, ಕೇಶವ ಲಕ್ಷ್ಮೀ ನಗರ, ಖಾದರ್ ಆದರ್ಶನಗರ, ಸಿಯಾಕ್ ಕೆಂಪಿ, ಶುಕೂರ್ ಕೆಂಪಿ, ಮೊಯಿನ್ ನೆಟ್ಟಿಬೈಲ್, ಸಿಯಾಬ್ ತಂಙಳ್, ಹಸನ್ ಶುಕ್ರಿಯಾ, ಫೌಝರ್ ಯು.ಟಿ., ಮುನೀರ್ ಎನ್ಮಾಡಿ, ರಿಯಾಝ್ ಕರಾಯ ಹಾಜರಿದ್ದರು. ಇರ್ಷಾದ್ ಯುಟಿ. ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X