Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು ವಿವಿ ಫಲಿತಾಂಶ ಪ್ರಕಟ:...

ಮಂಗಳೂರು ವಿವಿ ಫಲಿತಾಂಶ ಪ್ರಕಟ: ಆಳ್ವಾಸ್‌ ಕಾಲೇಜಿನ ವಿದ್ಯಾರ್ಥಿಗಳಿಗೆ ರ‍್ಯಾಂಕ್‌

ವಾರ್ತಾಭಾರತಿವಾರ್ತಾಭಾರತಿ10 March 2026 9:37 PM IST
share
ಮಂಗಳೂರು ವಿವಿ ಫಲಿತಾಂಶ ಪ್ರಕಟ: ಆಳ್ವಾಸ್‌ ಕಾಲೇಜಿನ ವಿದ್ಯಾರ್ಥಿಗಳಿಗೆ ರ‍್ಯಾಂಕ್‌

ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾಲಯವು 2025ನೇ ಸಾಲಿನಲ್ಲಿ ನಡೆಸಿದ್ದ ಪದವಿ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಆಳ್ವಾಸ್‌ನ ವಿದ್ಯಾರ್ಥಿಗಳು ಒಟ್ಟು 15 ರ‍್ಯಾಂಕ್‌ಗಳಿಸಿ ಗಮನಾಹ೯ ಸಾಧನೆ ಮಾಡಿದ್ದಾರೆಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಸ್ನಾತಕೋತ್ತರ ರ‍್ಯಾಂಕ್ : ಎಂಎ ಇಂಗ್ಲೀಷ್ ವಿಭಾಗದ ಪವಿತ್ರ ತೇಜ್, ಎಂಕಾಂ ಎಚ್‌ಆರ್‌ಡಿ ವಿಭಾಗದ ಹರ್ಷಿತಾ, ಆಹಾರ ವಿಜ್ಞಾನ ಹಾಗೂ ಪೋಷಣೆ ವಿಭಾಗದ ವಿಭಾಶ್ರೀ ಜಿಆರ್, ಸಾವಯವ ರಸಾಯನಶಾಸ್ತ್ರ ವಿಭಾಗದ ಪ್ರತೀಕ್ಷಾ, ರಸಾಯನಶಾಸ್ತ್ರ ವಿಭಾಗದ ಮೆಲಿಸಾ ವಿಡಿ, ಹಾಗೂ ಮನಶಾಸ್ತ್ರ ವಿಭಾಗದ ಸಾಮ್ನ ಜಾರ್ಜ ಪ್ರಥಮ ರ‍್ಯಾಂಕ್‌ನೊಂದಿಗೆ ಆರು ಪ್ರಥಮ ರ‍್ಯಾಂಕ್‌ಗಳು ಆಳ್ವಾಸ್ ಸ್ನಾತಕೋತ್ತರ ವಿದ್ಯಾರ್ಥಿಗಳು ಗಳಿಸಿದ್ದಾರೆ.

ಪದವಿ ರ‍್ಯಾಂಕ್‌ಗಳು: ಬಿಎ ವಿಭಾಗದ ನಂದಿನಿ ಶೆಣೈ ನಾಲ್ಕನೇ ರ‍್ಯಾಂಕ್ ಗಳಿಸಿದರೆ, ಬಿಕಾಂ ವಿಭಾಗದಲ್ಲಿ ಪ್ರಜ್ಞಾ ನಾಲ್ಕನೇ ರ‍್ಯಾಂಕ್ ಹಾಗೂ ಸುರಕ್ಷಾ ಜೈನ್ ಆರನೇ ರ‍್ಯಾಂಕ್ ಹಾಗೂ ಶ್ರದ್ಧಾ ಮೀರಾ 8ನೇ ರ‍್ಯಾಂಕ್ ಗಳಿಸಿದ್ದಾರೆ.

ಬಿಬಿಎ ವಿಭಾಗದಲ್ಲಿ ರಿತುನಂದ ಆರ್ ಏಳನೇ ರ‍್ಯಾಂಕ್ ಪಡೆದು ಒಟ್ಟು ಪದವಿ ವಿಭಾಗದಲ್ಲಿ ಒಟ್ಟು 5 ರ‍್ಯಾಂಕ್‌ಗಳು ಆಳ್ವಾಸ್ ಕಾಲೇಜಿಗೆ ಲಭಿಸಿದೆ.

ಆಳ್ವಾಸ್ ಶಿಕ್ಷಣ ಮಹಾವಿದ್ಯಾಲಯದ (ಬಿಎಡ್) ಮಾನಸ ಪ್ರಥಮ ರ‍್ಯಾಂಕ್ ಗಳಿಸಿದರೆ, ಕೆ ಶಿವಾನಿ ದ್ವಿತೀಯ ಹಾಗೂ ಪ್ರಧ್ವಿ ನಾಯಕ್ ಎಂಟನೇ ರ‍್ಯಾಂಕ್ ಗಳಿಸಿದ್ದಾರೆ. ಈ ವಿಭಾಗದಲ್ಲಿ ಒಟ್ಟು ಹತ್ತರ ಒಳಗೆ ಮೂರು ರ‍್ಯಾಂಕ್‌ಗಳು ಆಳ್ವಾಸ್‌ಗೆ ಲಭಿಸಿದೆ. ದೈಹಿಕ ಶಿಕ್ಷಣ ಕಾಲೇಜಿನ ಕಾಲೇಜಿನ ಚೈತ್ರಾ ಪಿ ಪ್ರಥಮ ರ‍್ಯಾಂಕ್‌ಗಳಿಸಿದ್ದಾರೆ. ಈ ಮೂಲಕ ಆಳ್ವಾಸ್ ವಿದ್ಯಾರ್ಥಿಗಳು ಒಟ್ಟು 8 ಪ್ರಥಮ ರ‍್ಯಾಂಕ್, 1 ದ್ವಿತೀಯ, 2 ಚತುರ್ಥ, 1 ಆರನೇ ರ‍್ಯಾಂಕ್, 1 ಏಳನೇ ರ‍್ಯಾಂಕ್, 2 ಎಂಟನೇ ರ‍್ಯಾಂಕ್ ಗಳಿಸಿ ಒಟ್ಟು 15 ರ‍್ಯಾಂಕ್‌ಗಳೊಂದಿಗೆ ಮಂಗಳೂರು ವಿವಿ ಕಾಲೇಜುಗಳಲ್ಲಿ ಅತೀ ಹೆಚ್ಚು ರ‍್ಯಾಂಕ್ ಗಳಿಸಿದ ಕಾಲೇಜುಗಳ ಪೈಕಿ ಅಗ್ರಸ್ಥಾನಿಯಾಗಿದೆ.

ಮಂಗಳೂರು ವಿಶ್ವವಿದ್ಯಾಲಯದ ರ‍್ಯಾಂಕ್ ಪಟ್ಟಿಯಲ್ಲಿ 2009ರಿಂದಲೂ ಮುಂಚೂಣಿಯಲ್ಲಿರುವ ಆಳ್ವಾಸ್ ಕಾಲೇಜು, ಇಲ್ಲಿಯವರೆಗೆ ಒಟ್ಟು 447 ರ‍್ಯಾಂಕ್‌ಗಳನ್ನು ಪಡೆದುಕೊಂಡಿದೆ ಎಂದು ತಿಳಿಸಿದರು. ರ‍್ಯಾಂಕ್‌ ಪುರಸ್ಕೃತರಿಗೆ ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ.ಕುರಿಯನ್ ಅಭಿನಂದಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X