ಪತ್ರಕರ್ತರ ಸಂಘದ ಕ್ಷೇಮಾಭಿವೃದ್ಧಿ ನಿಧಿಗೆ ಸಹಕಾರಿ ಬ್ಯಾಂಕ್‌ನಿಂದ 1 ಲಕ್ಷ ರೂ ಸಹಾಯ ಧನ

ಮಂಗಳೂರು , ಅ.7: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕ್ಷೇಮಾಭಿವೃದ್ಧಿ ನಿಧಿಗೆ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಿಂದ 1 ಲಕ್ಷ ರೂ.ಸಹಾಯ ಧನ ನೀಡಲಾಗಿದೆ.
ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರಿಂದ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ಇಂದಾಜೆ ಮತ್ತು ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಸಹಾಯ ಧನದ ಚೆಕ್ ಸ್ವೀಕರಿಸಿದರು.
ಪತ್ರಕರ್ತರ ಸಂಘದ ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ , ಖಜಾಂಜಿ ಪುಷ್ಪರಾಜ್.ಬಿ.ಎನ್. ಉಪಸ್ಥಿತರಿದ್ದರು.
Next Story





