ನ. 1: ರಾಜ್ಯೋತ್ಸವ ಪ್ರಯುಕ್ತ ಖಾಲಿದ್ ಉಜಿರೆಯಿಂದ "ಕನ್ನಡ ಗೀತಾಂಜಲಿ ಸಂಗೀತ ಸುಧೆ"

ಮಂಗಳೂರು : ದಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಎಸ್. ಡಿ.ಎಂ. ಕಾನೂನು ಮಹಾವಿದ್ಯಾಲಯ ,ಲಯನ್ಸ್ ಕ್ಲಬ್ ಬೆಂದೂರ್ ವೆಲ್ ಇವರ ಸಂಯುಕ್ತ ಆಶ್ರಯದಲ್ಲಿ ಮಂಗಳೂರಿನ ಎಸ್. ಡಿ. ಎಂ. ಕಾನೂನು ಮಹಾವಿದ್ಯಾಲಯ ಸಭಾಂಗಣದಲ್ಲಿ ನ.1ರಂದು ಅಪರಾಹ್ನ 3.30ಕ್ಕೆ ರಾಜ್ಯೋತ್ಸವ ಆಚರಣೆಯ ಸಂದರ್ಭದಲ್ಲಿ ದ . ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯು. ಎಚ್.ಖಾಲಿದ್ ಉಜಿರೆ ಅವರಿಂದ ಕನ್ನಡ ಗೀತಾಂಜಲಿ ಸಂಗೀತ ಸುಧೆ ಕಾರ್ಯಕ್ರಮ ಜರಗಲಿದೆ ಎಂದು ಪ್ರಕಟಣೆ ತಿಳಿಸಿದೆ.
Next Story





