Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಜುಲೈ 11: ‘ಧರ್ಮ ಚಾವಡಿ’ ತುಳು ಚಿತ್ರ...

ಜುಲೈ 11: ‘ಧರ್ಮ ಚಾವಡಿ’ ತುಳು ಚಿತ್ರ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ9 July 2025 10:12 PM IST
share

ಮಂಗಳೂರು, ಜು.9: ಕೃಷ್ಣವಾಣಿ ಪಿಕ್ಚರ್ಸ್ ಲಾಂಛನದಲ್ಲಿ ನಿರ್ಮಿಸಲಾದ ಧರ್ಮ ಚಾವಡಿ ತುಳು ಚಿತ್ರ ಜುಲೈ 11 ರಂದು ಬಿಡುಗಡೆಗೊಳ್ಳಲಿದೆ ಎಂದು ಹಿರಿಯ ನಟ ರಮೇಶ್ ರೈ ಕುಕ್ಕುವಳ್ಳಿ ತಿಳಿಸಿದ್ದಾರೆ.

ಮಂಗಳೂರಿನ ಪತ್ರಿಕಾಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಚಿತ್ರ ನಿರ್ದೇಶಕ ನಿತಿನ್ ರೈ ಕುಕ್ಕವಳ್ಳಿ ಮಾತಾಡಿ, ‘‘ಇದು ನನ್ನ ಎರಡನೇ ಚಿತ್ರ, ಚಿತ್ರದ ಟೀಸರ್ ಪ್ರೇಕ್ಷಕರ ಮೆಚ್ಚುಗೆ ಗಳಿಸಿದ್ದು ಮುಂಬೈಯಲ್ಲಿ ಸಿನಿಮಾದ ಪ್ರೀಮಿಯರ್ ಶೋ ವೀಕ್ಷಿಸಿದ ಪ್ರೇಕ್ಷಕರು ಸಿನಿಮಾವನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಸಿನಿಮಾ ಹೊಸ ನಿರೀಕ್ಷೆಯನ್ನು ಹುಟ್ಟು ಹಾಕಿದೆ. ಸಾಕಷ್ಟು ಜನರು ಇದು ಧರ್ಮ ದೈವದ ಮುಂದುವರೆದ ಭಾಗ ಎಂದು ಭಾವಿಸಿದ್ದರು, ಆದರೆ ಟೀಸರ್ ಬೇರೆಯೇ ರೀತಿಯಲ್ಲಿದ್ದು ಬಹಳಷ್ಟು ಕುತೂಹಲವನ್ನು ಹುಟ್ಟಿಹಾಕಿದೆ. ಮುಂಬೈ ಮತ್ತು ಪುತ್ತೂರಿನಲ್ಲಿ ನಡೆದ ಪ್ರೀಮಿಯರ್ ನೋಡಿದ ಜನ ಬಹಳಷ್ಟು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ’ ಎಂದರು.

ನಟಿ ಧನ್ಯ ಪೂಜಾರಿ ’’ಧರ್ಮ ಚಾವಡಿ ನನ್ನ ಮೊದಲ ಚಿತ್ರ. ಈಗಾಗಲೇ ಪ್ರೀಮಿಯರ್ ಶೋ ನೋಡಿದ್ದೇನೆ. ನಾನು ನಿರೀಕ್ಷೆ ಇಟ್ಟಿದ್ದಕ್ಕಿಂತ ಸಿನಿಮಾ ಚೆನ್ನಾಗಿದೆ. ಎಲ್ಲರೂ ಸಿನಿಮಾ ನೋಡಿ ಪ್ರೋತ್ಸಾಹಿಸಿ’’ ಎಂದರು.

ಸುದ್ದಿಗೋಷ್ಠಿಯಲ್ಲಿ ಚಿತ್ರ ನಿರ್ಮಾಪಕ ನಡುಬೈಲ್ ಜಗದೀಶ್ ಅಮೀನ್, ಸಂಗೀತ ನಿರ್ದೇಶಕ ಪ್ರಸಾದ್ ಕೆ. ಶೆಟ್ಟಿ, ಅರುಣ್ ರೈ ಪುತ್ತೂರು, ನಟಿ ನೇಹಾ ಕೋಟ್ಯಾನ್ ಮತ್ತಿತರರು ಉಪಸ್ಥಿತರಿದ್ದರು.

ಸಿನಿಮಾ ಕುರಿತು: ನಿತಿನ್ ರೈ ಕುಕ್ಕುವಳ್ಳಿ ನಿರ್ದೇಶನದಲ್ಲಿ ಜಗದೀಶ್ ಅಮೀನ್ ನಡುಬೈಲು ಚಿತ್ರವನ್ನು ನಿರ್ಮಾಣ ಮಾಡಿದ್ದು ಪ್ರಸಾದ್ ಕೆ. ಶೆಟ್ಟಿ ಸಂಗೀತ ನೀಡಿದ್ದಾರೆ. ಶ್ರೀನಾಥ್ ಪವಾರ್ ಸಂಕಲನ ಅರುಣ್ ರೈ ಪುತ್ತೂರು ಛಾಯಾಗ್ರಹಣ ಚಿತ್ರಕ್ಕಿದ್ದು ರಝಾಕ್ ಪುತ್ತೂರು ಚಿತ್ರಕಥೆ ಬರೆದಿದ್ದಾರೆ.

ಚಿತ್ರದಲ್ಲಿ ರಮೇಶ್ ರೈ ಕುಕ್ಕುವಳ್ಳಿ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು ರವಿ ಸ್ನೇಹಿತ್ , ಚೇತನ್ ರೈ ಮಾಣಿ, ಸುರೇಶ್ ರೈ, ಪ್ರಕಾಶ್ ಧರ್ಮ ನಗರ, ದೀಪಕ್ ರೈ ಪಾಣಾಜೆ, ಸುಂದರ್ ರೈ ಮಂದಾರ, ರಂಜನ್ ಬೋಳೂರು, ಮನೀಶ್ ಶೆಟ್ಟಿ ಸಿದ್ದಕಟ್ಟೆ, ರಕ್ಷಣ್ ಮಾಡೂರು, ರೂಪ ಡಿ ಶೆಟ್ಟಿ ಸವಿತಾ ಅಂಚನ್, ಧನ್ಯ ಪೂಜಾರಿ, ನೇಹಾ ಕೋಟ್ಯಾನ್, ನಿಶ್ಮಿತಾ ಶೆಟ್ಟಿ ಸೇರಿದಂತೆ ಅನೇಕ ಕಲಾವಿದರು ನಟಿಸಿದ್ದಾರೆ. ಸಚಿನ್ ಉಪ್ಪಿನಂಗಡಿ ಚಿತ್ರದ ವಿತರಣೆ ಹಕ್ಕನ್ನು ಪಡೆದುಕೊಂಡಿದ್ದಾರೆ.

ಚಿತ್ರ ದಕ್ಷಿಣ ಕನ್ನಡ-ಉಡುಪಿ ಜಿಲ್ಲೆಯ ಎಲ್ಲಾ ಥಿಯೇಟರ್‌ಗಳಲ್ಲಿ ಬಿಡುಗಡೆಗೊಳ್ಳಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X