Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಇನಾಯತ್ ಅಲಿ ನೇತೃತ್ವ; ಮಂಗಳೂರು...

ಇನಾಯತ್ ಅಲಿ ನೇತೃತ್ವ; ಮಂಗಳೂರು ಉತ್ತರದಿಂದ 150ಕ್ಕೂ ಅಧಿಕ ಬಸ್‌ಗಳಲ್ಲಿ ಆಗಮಿಸಿದ ಕಾರ್ಯಕರ್ತರು

ಕಾಂಗ್ರೆಸ್ ಕಾರ್ಯಕರ್ತರ ರಾಜ್ಯ ಮಟ್ಟದ ಸಮಾವೇಶ

ವಾರ್ತಾಭಾರತಿವಾರ್ತಾಭಾರತಿ17 Feb 2024 11:52 PM IST
share
ಇನಾಯತ್ ಅಲಿ ನೇತೃತ್ವ; ಮಂಗಳೂರು ಉತ್ತರದಿಂದ 150ಕ್ಕೂ ಅಧಿಕ ಬಸ್‌ಗಳಲ್ಲಿ ಆಗಮಿಸಿದ ಕಾರ್ಯಕರ್ತರು

ಮಂಗಳೂರು: ಅಡ್ಯಾರ್‌ನಲ್ಲಿಂದು ಆಯೋಜಿಸಿದ್ದ ಕಾಂಗ್ರೆಸ್ ಕಾರ್ಯಕರ್ತರ ರಾಜ್ಯ ಮಟ್ಟದ ಸಮಾವೇಶಕ್ಕೆ ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ನೇತೃತ್ವದಲ್ಲಿ 150ಕ್ಕೂ ಹೆಚ್ಚಿನ ಬಸ್ ಹಾಗೂ ವಿವಿಧ ವಾಹನಗಳಲ್ಲಿ ಕಾರ್ಯಕರ್ತರು ಆಗಮಿಸಿದರು.

ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಸುರತ್ಕಲ್, ಕಾವೂರು, ವಾಮಂಜೂರು ಸೇರಿದಂತೆ ಹಲವೆಡೆಯ ಕಾರ್ಯಕರ್ತರು ಹಾಗೂ ಬೆಂಬಲಿಗರು 150 ಬಸ್‌ಗಳು, 250ಕ್ಕೂ ಹೆಚ್ಚಿನ ಕಾರುಗಳು, ದ್ವಿಚಕ್ರ ವಾಹನಗಳಲ್ಲಿ ಮಧ್ಯಾಹ್ನ 1 ಗಂಟೆಗೆ ಇನಾಯತ್ ಅಲಿಯವರ ಮಂಗಳೂರಿನ ಕೆಪಿಟಿ ಕಚೇರಿ ಬಳಿ ಜಮಾಯಿಸಿದರು. ಬಳಿಕ ಸಮಾವೇಶ ಆಯೋಜಿಸಿದ್ದ ಸಹ್ಯಾದ್ರಿ ಕಾಲೇಜು ಮೈದಾನದತ್ತ ಪ್ರಯಾಣಿಸಿದರು.

"ಇನಾಯತ್ ಎಂಎಲ್‌ಸಿಯಾಗಲಿ"

ಈ ವೇಳೆ ತಮ್ಮ ಅನಿಸಿಕೆ ಹಂಚಿಕೊಂಡ ಕಾರ್ಯಕರ್ತರು, ‘‘ಚುನಾವಣೆಯಲ್ಲಿ ಸೋತರೆ ಕ್ಷೇತ್ರದತ್ತ ಮುಖ ಮಾಡದ ರಾಜಕಾರಣಿಗಳನ್ನು ನೋಡಿದ್ದೇವೆ. ಆದರೆ, ಇನಾಯತ್ ಅಲಿ ಅವರು ಕ್ಷೇತ್ರದಲ್ಲೇ ಇದ್ದು, ಎಲ್ಲರನ್ನೂ ಒಗ್ಗೂಡಿಸಿಕೊಂಡು ಪಕ್ಷದ ಬಲವರ್ಧನೆ ಮಾಡಿ ಮುನ್ನಡೆಸುತ್ತಿದ್ದಾರೆ. ಅವರಂತಹ ಮಾನವ ಪ್ರೇಮಿಗೆ ಸರಕಾರ ವಿಧಾನ ಪರಿಷತ್ ಸದಸ್ಯತ್ವ ನೀಡಿ ಮತ್ತಷ್ಟು ಜನಸೇವೆಗೆ ಅವಕಾಶ ಕಲ್ಪಿಸಬೇಕು’’ ಎಂದು ಒತ್ತಾಯಿಸಿದರು.

ಈ ಬಾರಿ ಕಾಂಗ್ರೆಸ್ ಲೋಕಸಭೆ ಚುನಾವಣೆಯ ರಣಕಹಳೆಯನ್ನು ಮಂಗಳೂರಿನಲ್ಲೇ ಮೊಳಗಿಸಿದೆ. ಇದಕ್ಕೆ ಸಾಕ್ಷಿ ಯಾಗಲು ಮಂಗಳೂರು ಉತ್ತರ ಕ್ಷೇತ್ರದಿಂದ 15 ಸಾವಿರದಷ್ಟು ಮಂದಿ ಸಮಾವೇಶಕ್ಕೆ ಬಂದಿದ್ದೇವೆ. ಈ ಪೈಕಿ ಹೆಚ್ವಿನವರು ಕಾಂಗ್ರೆಸ್ ನ ಐದು ಗ್ಯಾರಂಟಿಗಳ ಫಲಾನುಭವಿಗಳಾಗಿದ್ದು, ಎಲ್ಲರೂ ಸ್ವಇಚ್ಛೆಯಿಂದ ಆಗಮಿಸಿದ್ದಾರೆ. ಡಬಲ್ ಇಂಜಿನ್ ಆಗಿದ್ದ ಸರಕಾರದಿಂದ ಒಂದು ಇಂಜಿನನ್ನು ನಾವು ಈಗಾಗಲೇ ಕಳಚಿದ್ದೇವೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮತ್ತೊಂದು ಇಂಜಿನನ್ನೂ ಕಳಚಿ ಕಾಂಗ್ರೆಸ್ ಅಧಿಕಾರದ ಗದ್ದುಗೆ ಏರಲಿದೆ.

-ಇನಾಯತ್ ಅಲಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ





share
ವಾರ್ತಾಭಾರತಿ
ವಾರ್ತಾಭಾರತಿ
Next Story
X