ಜೋಗಿಬೆಟ್ಟು: ಫೆ.16ರಂದು ಉಚಿತ ಆರೋಗ್ಯ ಶಿಬಿರ

ಉಪ್ಪಿನಂಗಡಿ: ರಿಫಾಯಿ ಜುಮಾ ಮಸೀದಿ ಜೋಗಿಬೆಟ್ಟು, ಕುವ್ವತುಲ್ ಇಸ್ಲಾಂ ಯಂಗ್ ಮೆನ್ಸ್ ಎಸೋಸಿಯೇಶನ್ ಜೋಗಿಬೆಟ್ಟು ಮತ್ತು ಎಂ ಫೆಂಡ್ಸ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು ಸಹಯೋಗದಲ್ಲಿ ಯೆನೆಪೋಯ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ತಂಡದಿಂದ ಬೃಹತ್ ಉಚಿತ ಆರೋಗ್ಯ ಶಿಬಿರವು ಫೆ.16ರಂದು ಬೆಳಗ್ಗೆ 8ರಿಂದ ಮಧ್ಯಾಹ್ನ 1ರವರೆಗೆ ಜೋಗಿಬೆಟ್ಟು ರಿಫಾಯಿ ಜುಮಾ ಮಸೀದಿ ವಠಾರದಲ್ಲಿ ನಡೆಯಲಿದೆ.
ಹೆಚ್ಚಿನ ಮಾಹಿತಿಗಾಗಿ 9148150964 ಸಂಪರ್ಕಿಸಲು ಪ್ರಕಟನೆ ತಿಳಿಸಿದೆ.
Next Story