Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬಂಟ್ಸ್‌ ಪ್ರೀಮಿಯರ್ ಲೀಗ್ ಸೀಸನ್ 2: ಎಜೆ...

ಬಂಟ್ಸ್‌ ಪ್ರೀಮಿಯರ್ ಲೀಗ್ ಸೀಸನ್ 2: ಎಜೆ ರಾಯಲ್ಸ್ ತಂಡ ಚಾಂಪಿಯನ್

ವಾರ್ತಾಭಾರತಿವಾರ್ತಾಭಾರತಿ11 Feb 2025 10:28 PM IST
share
ಬಂಟ್ಸ್‌ ಪ್ರೀಮಿಯರ್ ಲೀಗ್ ಸೀಸನ್ 2: ಎಜೆ ರಾಯಲ್ಸ್ ತಂಡ ಚಾಂಪಿಯನ್

ಮಂಗಳೂರು: ಇಂಟರ್ ನ್ಯಾಷನಲ್ ಬಂಟರ ವೆಲ್ ಫೇರ್ ಟ್ರಸ್ಟ್ ಅಧ್ಯಕ್ಷರಾದ ಡಾ. ಎ. ಸದಾನಂದ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ರವಿವಾರ ಸಹ್ಯಾದ್ರಿ ಕ್ರೀಡಗಣದಲ್ಲಿನಡೆದ ಬಂಟ್ಸ್‌ ಪ್ರೀಮಿಯರ್ ಲೀಗ್ ಸೀಸನ್ 2 ಕ್ರಿಕೆಟ್ ಪಂದ್ಯಾಟದಲ್ಲಿ ಎಜೆ ಗ್ರೂಪ್ ಪ್ರಶಾಂತ್ ಶೆಟ್ಟಿ ಅವರ ಮಾಲಕತ್ವ ಎಜೆ ರಾಯಲ್ಸ್ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ.

ನ್ಯಾಯವಾದಿ ರವೀಂದ್ರನಾಥ ರೈ, ಸಂತೋಷ್ ಶೆಟ್ಟಿ ಮತ್ತು ನ್ಯಾಯವಾದಿ ಬಿಪಿನ್ ರೈ ಅವರ ಮಾಲೀಕತ್ವದ ರಾಯಲ್ ಸುರಗಿರಿ ಬಂಟ್ಸ್ ತಂಡ ರನ್ನರ್ಸ್ ಅಪ್ ಆಗಿ ಹೊರಹೊಮ್ಮಿದೆ.

ಶರತ್ ಶೆಟ್ಟಿ ಅವರು ಸರಣಿ ಶ್ರೇಷ್ಠರಾಗಿ (ಮ್ಯಾನ್ ಆಫ್‌ ದ ಸಿರೀಸ್), ಪ್ರದೀಪ್ ಶೆಟ್ಟಿ ಅತ್ಯುತ್ತಮ ಬ್ಯಾಟ್ಸ್‌ಮನ್‌ ಆಗಿ, ಅತ್ಯುತ್ತಮ ಬೌಲರ್ ಆಗಿ ಪೃಥ್ವಿರಾಜ್ ಶೆಟ್ಟಿ ಹಾಗೂ ಉದಯೋನ್ಮುಖ ಆಟಗಾರರಾಗಿ ರಕ್ಷತ್ ಶೆಟ್ಟಿ ಆಯ್ಕೆಯಾದರು. ಫೇರ್‍‌ಪ್ಲೇ ತಂಡವಾಗಿ ಅಡ್ಯಾರ್ ರಾಯಲ್ ಕಿಂಗ್ಸ್ ಹೊರ ಹೊಮ್ಮಿತು.

ಫೆ.7, 8, 9ರಂದು ಮೂರು ದಿನಗಳ ಕಾಲ ಸಹ್ಯಾದ್ರಿ ಕಾಲೇಜಿನ ಮೈದಾನದಲ್ಲಿ ಪಂದ್ಯಾಟ ನಡೆಯಿತು. ಬಂಟ್ಸ್‌ ಪ್ರೀಮಿಯರ್ ಲೀಗ್ ಪಂದ್ಯಾಟದ ಸಮಾರೋಪ ಸಮಾರಂಭದಲ್ಲಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ಹಾಗೂ ಮಂಜುನಾಥ ಭಂಡಾರಿ ಅವರು ಪಾಲ್ಗೊಂಡು ಸಂಘಟಕರನ್ನು ಅಭಿನಂದಿಸಿದರು.

ಹಿರಿಯರಾದ ಡಾ. ಎ. ಸದಾನಂದ ಶೆಟ್ಟಿ ಅವರು ಮಾತನಾಡುತ್ತಾ, ಬಂಟ್ಸ್ ಪ್ರೀಮಿಯರ್ ಲೀಗ್ ಸೀಸನ್ 2 ಕ್ರೀಡಾಕೂಟ ಅತ್ಯಂತ ಅಚ್ಚುಕಟ್ಟಾಗಿ ನಡೆದಿದೆ. ಇದರಲ್ಲಿ ಇಂಟರ್‍‌ನ್ಯಾಷನಲ್ ಬಂಟ್ಸ್‌ ವೆಲ್‌ಫೇರ್ ಟ್ರಸ್ಟ್‌ನ ಸಂಘಟನಾ ಕಾರ್ಯದರ್ಶಿ ರಾಜಗೋಪಾಲ್ ರೈ ಅವರ ಮಾರ್ಗದರ್ಶನ ಕೂಡ ಮಹತ್ವದ ಪಾತ್ರವಹಿಸಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಬಂಟ್ವಾಳದ ಶಾಸಕ ರಾಜೇಶ್ ನಾಯಕ್ ಉಳಿಪಾಡಿಗುತ್ತು ಅವರು ಮಾತನಾಡಿ, ಇಂತಹ ಕ್ರೀಡಾಕೂಟಗಳನ್ನು ಆಯೋಜಿಸುವುದು ಸುಲಭದ ಕೆಲಸವಲ್ಲ. ಅದನ್ನು ಅತ್ಯಂತ ಯಶಸ್ವಿಯಾಗಿ ಅಚ್ಚುಕಟ್ಟಾಗಿ ಯುವ ಸಂಘಟಕರಾದ ಸಚಿನ್ ರಾಜ್ ರೈ ಮತ್ತು ಪ್ರಸಾದ್ ಶೆಟ್ಟಿ ಆಯೋಜಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರು ಮಾತನಾಡಿ, ಬಂಟ ಸಮುದಾಯದ ಯುವಕರು ಇಂತಹ ಸಂಘಟನಾತ್ಮಕ ಕಾರ್ಯಗಳಲ್ಲಿ ಹೆಚ್ಚು ಹೆಚ್ಚು ತೊಡಗಿಸಿಕೊಳ್ಳಬೇಕು ಎಂದು ಹಾರೈಸಿದರು.

ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ವಿಜೇತ ತಂಡಗಳಿಗೆ ಮತ್ತು ಉತ್ತಮ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಬಹುಮಾನ ವಿತರಣೆ ಮಾಡಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X