ಮಂಗಳೂರು: ನಗರ ಹೊರವಲಯದ ಕುಡುಪುವಿನಲ್ಲಿ ನಡೆದ ಗುಂಪು ಹತ್ಯೆಯನ್ನು ಖಂಡಿಸಿ ಎಸ್ಕೆಎಸೆಸ್ಸೆಫ್ ಕೈಕಂಬ ವಲಯ ವತಿಯಿಂದ ಮೇ 2ರಂದು ಸಂಜೆ ವಾಮಂಜೂರು ಜಂಕ್ಷನ್‌ನಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ರಾಜ್ಯ ಕಾರ್ಯದರ್ಶಿ ಅನೀಸ್ ಕೌಸರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.