Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಅಂತಾರಾಷ್ಟ್ರೀಯ ಸಮ್ಮೇಳನ "ಐಕಾನ್ ಯೂತ್...

ಅಂತಾರಾಷ್ಟ್ರೀಯ ಸಮ್ಮೇಳನ "ಐಕಾನ್ ಯೂತ್ 2025" ಸಮಾರೋಪ ಸಮಾರಂಭ

ವಾರ್ತಾಭಾರತಿವಾರ್ತಾಭಾರತಿ16 May 2025 8:28 PM IST
share
ಅಂತಾರಾಷ್ಟ್ರೀಯ ಸಮ್ಮೇಳನ ಐಕಾನ್ ಯೂತ್ 2025 ಸಮಾರೋಪ ಸಮಾರಂಭ

ಮಂಗಳೂರು: ಅಂತಾರಾಷ್ಟ್ರೀಯ ಸಮ್ಮೇಳನದ ಪ್ರಯೋಜನ ಯುವಜನತೆಗೆ ಆಗಲಿ, ಜಾಗತಿಕ ಮಟ್ಟದಲ್ಲಿ ವ್ಯಕ್ತಿತ್ವ ವಿಕಾಸವಾಗಲಿ ಎಂದು ಐಎಎಸ್ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಣದೀಪ್ ಅವರು ಹೇಳಿದರು.

ಯುವಜನ ಮತ್ತು ಕ್ರೀಡಾ ಸಚಿವಾಲಯ ಭಾರತ ಸರ್ಕಾರ ಯೆನೆಪೋಯ ಪರಿಗಣಿಸಲ್ಪಟ್ಟ ವಿಶ್ವ ವಿದ್ಯಾನಿಲಯ ಇದರ ಸಹಯೋಗದಲ್ಲಿ ಮೇ 15 ರಂದು ಯೆಂಡೂರನ್ಸ್ ವಿಶ್ವವಿದ್ಯಾಲಯದ ಆವರಣದಲ್ಲಿ ಆಯೋಜಿಸಿದ ಎರಡು ದಿನಗಳ ಅಂತಾರಾಷ್ಟ್ರೀಯ ಸಮ್ಮೇಳನ ಐಕಾನ್ ಯೂತ್ 2025 ಇದರ ಸಮಾರೋಪದಲ್ಲಿ ಅವರು ಮಾತನಾಡಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತರಾದ ಚೇತನ್ ಆರ್ ಅವರು ಯುವ ಪೀಳಿಗೆಯ ಏಳಿಗೆಗೆ ಇದೊಂದು ಉತ್ತಮ ಸಮ್ಮೇಳನ ಎಂದರು. ಉಪ ಕುಲಪತಿ ಡಾ. ವಿಜಯಕುಮಾರ್ ಸಭಾ ಅಧ್ಯಕ್ಷತೆ ವಹಿಸಿ ಸಂಘಟಕರ ಹಾಗೂ ಆಗಮಿಸಿದ ಸರ್ವರ ಕಾರ್ಯದಕ್ಷತೆಯಿಂದ ಈ ಸಮ್ಮೇಳನ ಪರಿಪೂರ್ಣ ಯಶಸ್ಸನ್ನು ಕಂಡಿದೆ ಎಂದು ಅಭಿನಂದನೆ ಸಲ್ಲಿಸಿದರು.

ಮಾಧೀಶ್ ಪರಿಖ್, ಸಂಸ್ಥಾಪಕ ಹಾಗೂ ನಿರ್ದೇಶಕರು ಬ್ರಿಕ್ಸ್ ಮೈತ್ರಿಕೂಟ, ಡಾ. ಬಿ. ಟಿ. ನಂದೀಶ್ , ಪರೀಕ್ಷಾ ನಿಯಂತ್ರಕರು ಯೆನೆಪೋಯ ವಿಶ್ವವಿದ್ಯಾಲಯ, ಕಾರ್ತಿಗೇಯನ್, ಪ್ರಾದೇಶಿಕ ನಿರ್ದೇಶಕರು, ಎನ್ಎಸ್ಎಸ್ ಮತ್ತು ಡಾ. ಪ್ರತಾಪ್ ಲಿಂಗಯ್ಯ, ರಾಜ್ಯ ಎನ್ಎಸ್ಎಸ್ ಅಧಿಕಾರಿ ಉಪಸ್ಥಿತರಿದ್ದರು.

ಸಮ್ಮೇಳನದ ಸಂಘಟನಾ ಕಾರ್ಯದರ್ಶಿ ಡಾ. ಅಶ್ವಿನಿ ಡಿ. ಶೆಟ್ಟಿ ಅವರು ಸ್ವಾಗತಿಸಿ, ವರದಿ ಮಂಡಿಸಿದರು. ಡಾ. ದಿವ್ಯರಾಣಿ ವಂದನಾರ್ಪಣೆ ಮಾಡಿದರು. ಅಧಿಕಾರಿ, ಪ್ರಿಯ ಮತ್ತು ಆದಿತ್ಯ ಇವರು ಕಾರ್ಯಕ್ರಮವನ್ನು ನಿರೂಪಿಸಿದರು.

ಈ ಸಮ್ಮೇಳನದಲ್ಲಿ ಭಾರತ ಮತ್ತು 5 ದೇಶಗಳ 650ಕ್ಕೂ ಹೆಚ್ಚು ಯುವ ಪ್ರತಿನಿಧಿಗಳು ಭಾಗವಹಿಸಿದ್ದರು ಎಂದು ಸಂಘಟನಾ ಕಾರ್ಯದರ್ಶಿ ಡಾ. ಅಶ್ವಿನಿ ಡಿ ಶೆಟ್ಟಿ ತಿಳಿಸಿದ್ದಾರೆ.























share
ವಾರ್ತಾಭಾರತಿ
ವಾರ್ತಾಭಾರತಿ
Next Story
X