Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಜ. 21: ಉಚಿತ ಗ್ಲುಕೋಮ ತಪಾಸಣಾ ಶಿಬಿರ

ಜ. 21: ಉಚಿತ ಗ್ಲುಕೋಮ ತಪಾಸಣಾ ಶಿಬಿರ

ವಾರ್ತಾಭಾರತಿವಾರ್ತಾಭಾರತಿ19 Jan 2024 5:51 PM IST
share
ಜ. 21: ಉಚಿತ ಗ್ಲುಕೋಮ ತಪಾಸಣಾ ಶಿಬಿರ

ಮಂಗಳೂರು: ಉಚಿತ ಗ್ಲುಕೋಮ ಕಣ್ಣಿನ ತಪಾಸಣಾ ಶಿಬಿರ ಕಣ್ಣಿನ ಕಾಯಿಲೆ "ಗ್ಲಾಕೋಮಾ" ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಪ್ರಸಾದ್ ನೇತ್ರಾಲಯ ಮಂಗಳೂರು ಆಸ್ಪತ್ರೆಯಲ್ಲಿ ಜ.21 ರಂದು ನಡೆಯಲಿದೆ.

ಗ್ಲುಕೋಮ ಕಣ್ಣಿನ ರೋಗದಿಂದ ದೃಷ್ಟಿನರಗಳು ಹಾನಿಗೊಳ್ಳುತ್ತವೆ. ಗ್ಲುಕೋಮವು ಆರಂಭಿಕ ಹಂತದಲ್ಲಿ ಕೆಲವು ಲಕ್ಷಣ ಗಳನ್ನು ತೋರಿಸಬಹುದು ಅಥವಾ ತೋರಿಸದೆ ಇರಬಹುದು ಕೆಲವೊಮ್ಮೆ ಯಾವ ಮುನ್ಸೂಚನೆಯನ್ನು ಕೂಡ ನೀಡದೆ ಅಂಧತ್ವಕ್ಕೆ ಕಾರಣವಾಗಬಹುದು.

ಒಳ ಒತ್ತಡ (ಎಲಿವೇಟೆಡೆ ಇಂಟ್ರಾಕ್ಯುಲರ್ ಪ್ರೆಶರ್) ಗ್ಲಾಕೋಮ ಉಂಟಾಗಲು ಪ್ರಮುಖ ಕಾರಣ ಕುಟುಂಬದಲ್ಲಿ ಗ್ಲಾಕೋಮ ಹೊಂದಿದವರು ಇದ್ದರೆ ಅಂತವರಿಗೆ ಗ್ಲುಕೋಮಾ ಪಾರಂಪರಿಕವಾಗಿ ಬರಬಹುದು, 40 ಕ್ಕೂ ಹೆಚ್ಚಿನ ವಯಸ್ಸಿ ನವರಿಗೆ ಇದರ ಅಪಾಯ ಹೆಚ್ಚು ಡಯಾಬಿಟೀಸ್ ಇರುವವರು ಕೂಡಾ ಗ್ಲುಕೋಮ ಕಾಯಿಲೆಗೆ ತುತ್ತಾಗುವ ಸಾಧ್ಯತೆ ಅಧಿಕ. ದೀರ್ಘಕಾಲ ಸ್ಟಿರಾಯ್ಡ್ ಬಳಸಿದವರು ಹಾಗೂ ಕಣ್ಣಿಗೆ ಗಾಯವಾಗಿದ್ದವರಿಗೆ ಗ್ಲುಕೋಮ ತಗಲುವ ಸಾಧ್ಯತೆ ಇರುತ್ತದೆ.

ಮಂಗಳೂರು ಕಣ್ಣಿನ ಆಸ್ಪತ್ರೆ ಪ್ರಸಾದ್ ನೇತ್ರಾಲಯದಲ್ಲಿ ಜ.21 ರಂದು ಉಚಿತ ಗ್ಲುಕೋಮಾ ಕಣ್ಣಿನ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ. ಅಂದು ಬೆಳಿಗ್ಗೆ 9.00ಕ್ಕೆ ಪ್ರಾರಂಭವಾಗುವ ಶಿಬಿರವು ಮಧ್ಯಾಹ್ನ 1ರವರೆಗೆ ನಡೆಯಲಿದ್ದು, ಶಿಬಿರದಲ್ಲಿ ಉಚಿತ ತಪಾಸಣೆ ಇರುತ್ತದೆ. ಹೆಚ್ಚಿನ ತಪಾಸಣೆ ಅಗತ್ಯ ಕಂಡುಬರುವ ಶಿಬಿರಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ತಪಾಸಣೆ ನಡೆಸಲಾಗುವುದು ಮತ್ತು ಚಿಕಿತ್ಸೆಯನ್ನು ರಿಯಾಯಿತಿ ದರದಲ್ಲಿ ನಡೆಸಲಾಗುವುದು. ಸಾರ್ವಜನಿಕರು ಅಪಾಯಿಂಟ್‌ಮೆಂಟ್ ಗಾಗಿ 0824 4276565, 9513586565 ನಂಬರನ್ನು ಸಂಪರ್ಕಿಸಬೇಕು ಎಂದು (ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ಮಹಾಕಾಳಿ ದೇವಸ್ಥಾನ ಹತ್ತಿರ, ಪಂಪೈಲ್, ಉಜ್ಯೋಡಿ, ಎನ್. ಎಚ್ -66, ಮಂಗಳೂರು -575002) ಆಸ್ಪತ್ರೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X