ಮಂಗಳೂರು, ಮಾ.13: ಜಿಲ್ಲೆಯಲ್ಲಿ ಗುರುವಾರ ನಡೆದ ದ್ವಿತೀಯ ಪಿಯುಸಿ ಅರ್ಥಶಾಸ್ತ್ರ ಪರೀಕ್ಷೆಗೆ 16,850 ವಿದ್ಯಾರ್ಥಿಗಳು ಹಾಜರಾಗಿದ್ದು, 222 ವಿದ್ಯಾರ್ಥಿಗಳು ಗೈರಾಗಿದ್ದರು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.