Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಡಿ.23ರಂದು ಆಸ್ಟ್ರೇಲಿಯಾ,...

ಮಂಗಳೂರು: ಡಿ.23ರಂದು ಆಸ್ಟ್ರೇಲಿಯಾ, ನ್ಯೂಝಿಲೆಂಡ್‍ನ ಪ್ರಮುಖ ವಿಶ್ವವಿದ್ಯಾನಿಲಯಗಳ ಪ್ರತಿನಿಧಿ ಭೇಟಿ

ವಿದೇಶದಲ್ಲಿ ಶೈಕ್ಷಣಿಕ ಅವಕಾಶ

ವಾರ್ತಾಭಾರತಿವಾರ್ತಾಭಾರತಿ21 Dec 2023 10:25 PM IST
share
ಮಂಗಳೂರು: ಡಿ.23ರಂದು ಆಸ್ಟ್ರೇಲಿಯಾ, ನ್ಯೂಝಿಲೆಂಡ್‍ನ ಪ್ರಮುಖ ವಿಶ್ವವಿದ್ಯಾನಿಲಯಗಳ ಪ್ರತಿನಿಧಿ ಭೇಟಿ

ಮಂಗಳೂರು: ಓವರ್ಸೀಸ್ ಎಜುಕೇಷನಲ್ ಸರ್ವಿಸಸ್ (OES) ಸಂಸ್ಥೆ, ಡಿ. 23ರಂದು ಆಸ್ಟ್ರೇಲಿಯಾ ಮತ್ತು ನ್ಯೂಝಿಲೆಂಡ್‍ನ ಪ್ರಮುಖ ವಿಶ್ವವಿದ್ಯಾನಿಲಯಗಳ ಪ್ರತಿನಿಧಿಯನ್ನು ಭೇಟಿ ಮಾಡುವ ಕಾರ್ಯಕ್ರಮವನ್ನು ಮಂಗಳೂರಿನ ಬಂಟ್ಸ್ ಹಾಸ್ಟೆಲ್ ರಸ್ತೆಯ ಮರಿಯನ್ ಪ್ಯಾರಡೈಸ್ ಪ್ಲಾಝಾದ ನಂ. ಎಲ್‍ಜಿ3 ನಲ್ಲಿರುವ ತಮ್ಮ ಕಚೇರಿಯಲ್ಲಿ ಏರ್ಪಡಿಸಿದೆ.

ವಿದೇಶದಲ್ಲಿ ಉನ್ನತ ವ್ಯಾಸಂಗಕ್ಕಾಗಿ ಅಪೇಕ್ಷಿಸುವ ವಿದ್ಯಾರ್ಥಿಗಳು ಫೆಬ್ರವರಿ 2024 ಮತ್ತು ಜುಲೈ 2024 ರ ಸಾಲಿನ ಪ್ರವೇಶಕ್ಕಾಗಿ ಆಸ್ಟ್ರೇಲಿಯಾ ಮತ್ತು ನ್ಯೂಝಿಲೆಂಡ್‍ನ ಉನ್ನತ ಶ್ರೇಣಿಯ ವಿಶ್ವವಿದ್ಯಾಲಯಗಳು ಮತ್ತು ಶೈಕ್ಷಣಿಕ ಸಂಸ್ಥೆಗಳ ಪ್ರತಿನಿಧಿಯನ್ನು ಭೇಟಿ ಮಾಡಬಹುದು. ವೈಯಕ್ತಿಕ ಮಾರ್ಗದರ್ಶನ ಮತ್ತು ಮಾಹಿತಿ ಪಡೆಯಲು ವಿದ್ಯಾರ್ಥಿಗಳು ಅಪರಾಹ್ನ 11 ರಿಂದ ಸಂಜೆ 5ರ ನಡುವೆ ಯಾವುದೇ ಸಮಯದಲ್ಲಿ ಭೇಟಿ ನೀಡಬಹುದು. ಪ್ರವೇಶ ಉಚಿತ. ವಿದ್ಯಾರ್ಥಿಗಳು ತಮ್ಮ ಇತ್ತೀಚಿನ ಮಾಕ್ರ್ಸ್ ಕಾರ್ಡ್‍ಗಳ ಎರಡು ಸೆಟ್‍ಗಳನ್ನು ಮಾತ್ರ ತರಬೇಕಾಗುತ್ತದೆ. ಹೆಚ್ಚಿನ ಕೋರ್ಸ್‍ಗಳಿಗೆ ಆಸ್ಟ್ರೇಲಿಯಾ ಮತ್ತು ನ್ಯೂಝಿಲೆಂಡ್‍ನಲ್ಲಿ ಶಿಕ್ಷಣ ಪಡೆದ ನಂತರ ಸ್ಥಳೀಯ ಉದ್ಯೋಗ ಪರವಾನಿಗೆ (ಪೋಸ್ಟ್-ಸ್ಟಡಿ ವರ್ಕ್ ಪರ್ಮಿಟ್) ಪಡೆಯಲು ವಿದ್ಯಾರ್ಥಿಗಳು ಅರ್ಹರಾಗಿರುತ್ತಾರೆ ಎಂದು ಸಂಸ್ಥೆಯ ನಿರ್ದೇಶಕ ದಿಲೀಪ್ ರೈ ತಿಳಿಸಿದ್ದಾರೆ.

OES ಸಂಸ್ಥೆ ಆಸ್ಟ್ರೇಲಿಯಾ, ನ್ಯೂಝಿಲೆಂಡ್, ಇಂಗ್ಲೆಂಡ್ ಮತ್ತು ಐರ್‍ಲ್ಯಾಂಡ್ ನ ಎಲ್ಲಾ ಪ್ರಮುಖ ವಿಶ್ವವಿದ್ಯಾನಿಲಯಗಳಲ್ಲಿ ಪ್ರವೇಶ ಪಡೆಯಲು ಉಚಿತ ಸೇವೆಗಳನ್ನು ನೀಡುವ ಪ್ರಮುಖ ಸಂಸ್ಥೆಯಾಗಿದೆ. ಕಳೆದ 30 ವರ್ಷಗಳಲ್ಲಿ ಸಾವಿರಾರು ವಿದ್ಯಾರ್ಥಿಗಳಿಗೆ ಯಶಸ್ವಿಯಾಗಿ ಪ್ರವೇಶವನ್ನು ಪಡೆದುಕೊಂಡಿದೆ. ಹೆಚ್ಚಿನ ವಿವರಗಳಿಗಾಗಿ, ವಿದ್ಯಾರ್ಥಿಗಳು 9731616027ಗೆ ಕರೆ ಮಾಡಬಹುದು ಅಥವಾ admin@oesedu.com ಗೆ ಇಮೇಲ್ ಮಾಡಬಹುದು. ವೆಬ್‍ಸೈಟ್: www.oesedu.com ಎಂದು ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X