ಮಂಗಳೂರು, ಮೇ 19: ಬಂಟ್ವಾಳ ತಾಲೂಕು ಕಚೇರಿಯಲ್ಲಿ ಮೇ 26ರಂದು ಆಯೋಜಿಸಿದ್ದ ಲೋಕಾಯುಕ್ತ ಜನ ಸಂಪರ್ಕ ಸಭೆಯನ್ನು ಸ್ಥಳಾವಕಾಶದ ಕೊರತೆಯಿಂದ ಬಂಟ್ವಾಳ ತಾಪಂ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ.ಸಾರ್ವಜನಿಕರು ಈ ಬದಲಾವಣೆಯನ್ನು ಗಮನಿಸಬೇಕು ಎಂದು ಲೋಕಾಯುಕ್ತ ಕಚೇರಿಯ ಪ್ರಕಟನೆ ತಿಳಿಸಿದೆ.