Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಸ್ಟ್ರೀಟ್ ಫುಡ್ ಫಿಯೆಸ್ಟ...

ಮಂಗಳೂರು: ಸ್ಟ್ರೀಟ್ ಫುಡ್ ಫಿಯೆಸ್ಟ ಸೀಸನ್-3ಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ18 Jan 2025 10:03 PM IST
share
ಮಂಗಳೂರು: ಸ್ಟ್ರೀಟ್ ಫುಡ್ ಫಿಯೆಸ್ಟ ಸೀಸನ್-3ಕ್ಕೆ ಚಾಲನೆ

ಮಂಗಳೂರು, ಜ.18: ದ.ಕ. ಜಿಲ್ಲಾಡಳಿತದ ಸಹಕಾರದೊಂದಿಗೆ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಿಂದ ಆರಂಭಗೊಂಡ ಮಂಗಳೂರಿನ ಸ್ಟ್ರೀಟ್ ಫುಡ್ ಫಿಯೆಸ್ಟ ಸೀಸನ್-3ಕ್ಕೆ ನಗರದ ಬ್ರಹ್ಮಶ್ರೀ ನಾರಾಯಣಗುರು ವೃತ್ತದ ಬಳಿ ನಿರ್ಮಿಸಿದ್ದ ಅದ್ದೂರಿ ವೇದಿಕೆಯಲ್ಲಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಶಾಸಕ ವೇದವ್ಯಾಸ್ ಕಾಮತ್‌ರ ಉಪಸ್ಥಿತಿಯಲ್ಲಿ ಶನಿವಾರ ಚಾಲನೆ ನೀಡಲಾಯಿತು.

ಭಾರೀ ನಿರೀಕ್ಷೆ ಮೂಡಿಸಿದ್ದ ಚಾಯ್ ವಾಲಾ ಡಾಲಿ ಉದ್ಘಾಟನಾ ವೇದಿಕೆಯಲ್ಲೇ ತಮ್ಮ ಎಂದಿನ ಶೈಲಿಯಲ್ಲಿ ಚಹಾ ತಯಾರಿಸಿ ಗಣ್ಯರಿಗೆ ನೀಡುತ್ತಿದ್ದರೆ, ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದ ಜನರು ಸೆಲ್ಫಿಗೆ ಮುಗಿ ಬೀಳುತ್ತಿದ್ದರು. ವಾರಾಂತ್ಯದ ಹಿನ್ನೆಲೆಯಲ್ಲಿ ಮೊದಲ ದಿನವೇ ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಕುಟುಂಬ ಸಮೇತ ಸೇರಿದ್ದ ಜನರು ವಿವಿಧ ಆಹಾರ ಮಳಿಗೆಗಳಿಗೆ ಭೇಟಿ ನೀಡಿ ಸಂಭ್ರಮಿಸಿದರು.

ಸ್ಟ್ರೀಟ್‌ಫುಡ್ ಫಿಯೆಸ್ಟಗೆ ಆರಂಭದ ದಿನವೇ ಆಹಾರ ಪ್ರಿಯರಿಂದ ನಿರೀಕ್ಷೆಗೂ ಮೀರಿ ಜನ ಸ್ಪಂದನೆ ಸಿಕ್ಕಿದ್ದು, ಜ.22ರವರೆಗೆ ಪ್ರತಿನಿತ್ಯ ಸಂಜೆ ವಿಭಿನ್ನ ಸಾಂಸ್ಕೃತಿಕ ಕಾರ್ಯಕ್ರಮಗಳ ಜೊತೆಗೆ ತುಳುನಾಡ ಹಾಗೂ ರಾಜ್ಯ-ದೇಶದ ವಿವಿಧ ಶೈಲಿಯ ಸಾಂಪ್ರದಾಯಿಕ ಆಹಾರ ಉತ್ಸವ ನಡೆಯಲಿದೆ ಎಂದು ಆಯೋಜಕರು ತಿಳಿಸಿದರು.

ಕಾರ್ಯಕ್ರಮದಲ್ಲಿ ಮೇಯರ್ ಮನೋಜ್ ಕುಮಾರ್, ಉಪ ಮೇಯರ್ ಭಾನುಮತಿ, ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ಗೌರವಾಧ್ಯಕ್ಷ ಗಿರಿಧರ್ ಶೆಟ್ಟಿ, ಅಧ್ಯಕ್ಷ ದಿವಾಕರ್ ಪಾಂಡೇಶ್ವರ, ಪ್ರಮುಖರಾದ ಯತೀಶ್ ಬೈಕಂಪಾಡಿ, ಅಶ್ವಿತ್ ಕೊಟ್ಟಾರಿ, ನರೇಶ್ ಪ್ರಭು, ಜಗದೀಶ್ ಕದ್ರಿ ಮತ್ತಿತರರು ಉಪಸ್ಥಿತರಿದ್ದರು. ನಿರೂಪಕ ಕಿರಣ್ ಶೆಣೈ ಕಾರ್ಯಕ್ರಮ ನಿರೂಪಿಸಿದರು.








share
ವಾರ್ತಾಭಾರತಿ
ವಾರ್ತಾಭಾರತಿ
Next Story
X