Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕೆ.ಎಸ್. ಹೆಗ್ಡೆ ಆಸ್ಪತ್ರೆಯಲ್ಲಿ...

ಕೆ.ಎಸ್. ಹೆಗ್ಡೆ ಆಸ್ಪತ್ರೆಯಲ್ಲಿ ಎಂಆರ್‌ಐ ನೂತನ ಯಂತ್ರ '3- ಟೆಸ್ಲಾ' ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ29 Oct 2025 4:53 PM IST
share
ಕೆ.ಎಸ್. ಹೆಗ್ಡೆ ಆಸ್ಪತ್ರೆಯಲ್ಲಿ ಎಂಆರ್‌ಐ ನೂತನ ಯಂತ್ರ 3- ಟೆಸ್ಲಾ ಉದ್ಘಾಟನೆ

ನಿಟ್ಟೆ: (ಪರಿಗಣಿತ) ವಿಶ್ವವಿದ್ಯಾಲಯದ ಅಂಗಸಂಸ್ಥೆ ದೇರಳಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ ಎಂಆರ್ ಐ ನೂತನ ಯಂತ್ರ '3- ಟೆಸ್ಲಾ' ಉದ್ಘಾಟನಾ ಸಮಾರಂಭ ಬುಧವಾರ ನಡೆಯಿತು.

ಮಂಗಳೂರಿನಲ್ಲಿ ಮೊದಲ ಬಾರಿಗೆ ಈ ಯಂತ್ರ ಅಳವಡಿಸಿದ ಆಸ್ಪತ್ರೆ ಎನ್ನುವ ಕೀರ್ತಿಗೆ ಕೆ.ಎಸ್.ಹೆಗ್ಡೆ ಪಾತ್ರವಾ ಗಿದೆ. ಹಿಂದೆ 1.5 ಎಂಆರ್ ಐ ಯಂತ್ರ ಕಾರ್ಯನಿರ್ವಹಿಸುತ್ತಿದ್ದರೆ ಈಗ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಯಂತ್ರ '3-ಟೆಸ್ಲಾ' ಅಳವಡಿಸಲಾಗಿದೆ. ಮೆದುಳು, ಬೆನ್ನು, ದೇಹದ ಯಾವುದೇ ಭಾಗದಲ್ಲಿರುವ ಕಾಯಿಲೆ ಪತ್ತೆ ಹಚ್ಚಲು ಈ ಯಂತ್ರ ಹಿಂದಿನ ಯಂತ್ರಕ್ಕಿಂತ ಹೆಚ್ಚು ಕ್ಷಮತೆಯಿಂದ ಕಾರ್ಯನಿರ್ವಹಿಸಲಿದೆ.

ಮನುಷ್ಯ ಮೆದುಳಿನಲ್ಲಿ ಟ್ಯೂಮರ್ ಇದ್ದರೆ ಆಸುಪಾಸು ವ್ಯಾಪಿಸಿರುವ ಹಾಗೂ ಮೆದುಳಿನ ಕಾರ್ಯವೈಖರಿ ಅರಿಯಲು ನೂತನ ಯಂತ್ರ ಅತ್ಯಂತ ಉಪಯುಕ್ತ. ಅಲ್ಲದೆ ಈ ಯಂತ್ರ ಅತ್ಯಂತ ತ್ವರಿತವಾಗಿ ರೋಗ ಪತ್ತೆ ಹಚ್ಚಲಿದೆ.

ಯಂತ್ರಕ್ಕೆ ಅಳವಡಿಸಿರುವ ಟಿವಿ ಮೋನಿಟರ್ ಹಾಗೂ ಇತರ ವ್ಯವಸ್ಥೆ ಮೂಲಕ ರೋಗಿಗೆ ಸ್ಕ್ಯಾನ್ ಮಾಡುವುದು ವೀಕ್ಷಿಸಲು ಹಾಗೂ ಸಂಗೀತ ಆಲಿಸಲು ಸಾಧ್ಯವಿದ್ದು ಅತ್ಯಂತ ಸುಲಭ ರೀತಿಯಲ್ಲಿ ಕಾರ್ಯ ನಿರ್ವಹಿಸಲಿದೆ.

ಒಂದು ವಾರದಲ್ಲಿ ಅಯಸ್ಕಾಂತೀಯ ಗುಣ ತುಂಬಿ ಕಾರ್ಯ ಆರಂಭಿಸಲಾಗುವುದು ಎಂದು ಆಸ್ಪತ್ರೆಯ ರೇಡಿಯಾಲಜಿ ವಿಭಾಗ ಮುಖ್ಯಸ್ಥ ಡಾ.ರಘುರಾಜ್ ಮಾಹಿತಿ ನೀಡಿದರು.

ನಿಟ್ಟೆ ವಿಶ್ವವಿದ್ಯಾಲಯದ ಸಹಕುಲಾದಿಪತಿ ಡಾ.ಎಂ.ಶಾಂತರಾಮ್ ಶೆಟ್ಟಿ ಮಾತನಾಡಿ, ಯಾವುದೇ ಕಾಯಿಲೆ ಯಾದರೂ ಎಷ್ಟು ಬೇಗ ಗುಣವಾಗುತ್ತದೆ ಎನ್ನುವ ಅಭಿಲಾಷೆ ರೋಗಿಯಲ್ಲಿರುತ್ತದೆ. ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ ಎಲ್ಲಾ ರೀತಿಯ ಕಾಯಿಲೆ ಶೀಘ್ರ ಗುಣಪಡಿಸಲು ಪ್ರಯತ್ನಿಸಲಾಗುತ್ತಿದೆ ಎಂದು ತಿಳಿಸಿದರು.

ನಿಟ್ಟೆ ವಿಶ್ವವಿದ್ಯಾಲಯದ ಕುಲಾದಿಪತಿ ಎನ್.ವಿನಯ್ ಹೆಗ್ಡೆ ನೂತನ ಯಂತ್ರ ಉದ್ಘಾಟಿಸಿದರು. ಆಡಳಿತ ವಿಭಾಗ ಸಹಕುಲಾದಿಪತಿ ವಿಶಾಲ್ ಹೆಗ್ಡೆ, ಹಣಕಾಸು ವಿಭಾಗ ನಿರ್ದೇಶಕ ರಾಜೇಂದ್ರ ಎಂ., ಕುಲಪತಿ ಡಾ.ಎಂ.ಎಸ್. ಮೂಡಿತ್ತಾಯ, ಕುಲಸಚಿವ ಡಾ.ಹರ್ಷ ಹಾಲಹಳ್ಳಿ, ಕ್ಷೇಮಾ ಡೀನ್ ಡಾ.ಬಿ.ಸಂದೀಪ್ ರೈ, ವೈದ್ಯಕೀಯ ಅಧೀಕ್ಷಕಿ ಡಾ.ಸುಮಲತಾ ಆರ್.ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.



share
ವಾರ್ತಾಭಾರತಿ
ವಾರ್ತಾಭಾರತಿ
Next Story
X