ಮಂಗಳೂರು ನಗರ: ಮೇ 4ರ ಬೆಳಗ್ಗೆ ನಿಷೇಧಾಜ್ಞೆ ಅಂತ್ಯ

ಮಂಗಳೂರು, ಮೇ 2: ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆಗೆ ಕಾಪಾಡುವ ನಿಟ್ಟಿನಲ್ಲಿ ಜಾರಿಗೊಳಿಸಲಾಗಿದ್ದ ನಿಷೇಧಾಜ್ಞೆ ಮೇ 4ರ ಬೆಳಗ್ಗೆ 6 ಗಂಟೆಗೆ ಮುಕ್ತಾಯಗೊಳ್ಳಲಿದೆ.
ಮೇ 1ರಂದು ಬಜ್ಪೆಯಲ್ಲಿ ನಡೆದ ಘಟನೆಯ ಹಿನ್ನೆಲೆಯಲ್ಲಿ ಮೇ 6ರವರೆಗೆ ನಿಷೇಧಾಜ್ಞೆಯನ್ನು ಜಾರಿಗೊ ಳಿಸಲಾಗಿತ್ತು. ಇದೀಗ ನಿಷೇಧಾಜ್ಞೆಯನ್ನು ಮೇ 4ರ ಬೆಳಗ್ಗೆ 6ಯವರೆಗೆ ಜಾರಿಯಲ್ಲಿರಲಿದೆ ಎಂದು ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ತಿಳಿಸಿದ್ದಾರೆ.
Next Story





