Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ನಾವೂರು: 40 ವರ್ಷಗಳ ಹಿಂದಿನ ಸಹಪಾಠಿಗಳ...

ನಾವೂರು: 40 ವರ್ಷಗಳ ಹಿಂದಿನ ಸಹಪಾಠಿಗಳ ಪುನರ್ಮಿಲನ

ವಾರ್ತಾಭಾರತಿವಾರ್ತಾಭಾರತಿ11 Aug 2025 6:45 PM IST
share
ನಾವೂರು: 40 ವರ್ಷಗಳ ಹಿಂದಿನ ಸಹಪಾಠಿಗಳ ಪುನರ್ಮಿಲನ

ಮಂಗಳೂರು, ಆ.11: ಬೆಳ್ತಂಗಡಿ ತಾಲೂಕಿನ ನಾವೂರು ಹಿ.ಪ್ರಾ. ಶಾಲೆಯ 1985ನೇ ವರ್ಷದ ಏಳನೇ ತರಗತಿಯ ವಿದ್ಯಾರ್ಥಿಗಳ ʼಮರು ಸಂಗಮ-ರಿಯೂನಿಯನ್-25ʼ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.

ನಗರದ ಪಂಪ್‌ವೆಲ್‌ನಲ್ಲಿರುವ ಕುಡ್ಲ ಹಿಲ್ಸ್‌ನ ದಾಹ್ ಮಾನ್ಶನ್ ಸಭಾಂಗಣದಲ್ಲಿ 40 ವರ್ಷಗಳ ಬಳಿಕದ ಈ ಅಪೂರ್ವ ಸಂಗಮಕ್ಕೆ ಸಾಕ್ಷಿಯಾಯಿತು. ದೇಶ ವಿದೇಶದ ಬೇರೆ ಬೇರೆ ಕಡೆ ಇದ್ದ ಸಹಪಾಠಿಗಳು ಭಾಗವಹಿಸಿ ಬಾಲ್ಯದ ಶಾಲಾ ದಿನಗಳ ರಸ ನಿಮಿಷಗಳನ್ನು ಮೆಲುಕು ಹಾಕಿದರಲ್ಲದೆ ಅಧ್ಯಾಪಕರನ್ನು ಗೌರವದಿಂದ ಸ್ಮರಿಸಿ ದರು. ಹಲವು ವರ್ಷಗಳ ನಂತರ ಬಾಲ್ಯದ ಸ್ನೇಹಿತರು ಪರಸ್ಪರ ಭೇಟಿಯಾಗಿ ಭಾವುಕಗೊಳ್ಳುವ ರೋಮಾಂಚನ ಕ್ಷಣಕ್ಕೆ ಈ ಸಂಗಮ ಸಾಕ್ಷಿಯಾಯಿತು. ದುಬೈಯಲ್ಲಿ ಇಂಜಿನಿಯರ್ ಆಗಿರುವ ಸಹಪಾಠಿ ಅಬ್ದುಲ್ ರಝಾಕ್ ಈ ಸಂಗಮವನ್ನು ಆಯೋಜಿಸಿದ್ದರು. ಅದರಂತೆ ಊರು ಹಾಗೂ ಬೆಂಗಳೂರು, ಗೋವಾ, ದುಬೈ ಹಾಗೂ ಕುವೈತ್‌ ನಲ್ಲಿ ನೆಲೆಸಿರುವ ಗೆಳೆಯರೂ ಬಿಡುವು ಮಾಡಿಕೊಂಡು ಆಗಮಿಸಿ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಪ್ರೇರಕ ತರಬೇತುದಾರ ರಫೀಕ್ ಮಾಸ್ಟರ್ ಸ್ಫೂರ್ತಿದಾಯಕ ಮಾತುಗಳನ್ನಾಡಿದರು. ಸಹಪಾಠಿ ಮಿತ್ರರು ಹಾಡು ಹಾಗೂ ಮಾತಿನ ಮೂಲಕ ನೆರೆದವರನ್ನು ರಂಜಿಸಿದರು. ಕೆಲವು ಸಹಪಾಠಿಗಳು ಕುಟುಂಬ ಸಮೇತ ಭಾಗವಹಿಸಿದ್ದರು.

ಸಿಒಡಿಪಿ ಮಂಗಳೂರು ಫಾ.ವಿನ್ಸೆಂಟ್, ಪೊಲೀಸ್ ಅಧಿಕಾರಿ ವರ್ಗೀಸ್ ಪಿ.,ಉದ್ಯಮಿ, ಪೊಲಿಕಾರ್ಪ್ ಡಿಸೋಜ, ಮುಹಮ್ಮದ್ ನೂರುದ್ದೀನ್ ಕುವೈಟ್, ವಿಜಯ ಲೋಬೋ, ವಿಶ್ವನಾಥ, ಡೀಕಯ್ಯ, ರಾಜೇಂದ್ರ, ಕೇಶವ, ಉಮಾವತಿ, ದೀಪಿಕ, ಜೆಸಿಂತ, ವಿನ್ನಿ, ಸೇವರಿನ್, ಜೋಹರಾ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.

ಅಬ್ದುಲ್ ರಝಾಕ್ ನಾವೂರು ಸ್ವಾಗತಿಸಿದರು. ಕಾರ್ಯಕ್ರಮದ ಆಯೋಜನೆಗಾಗಿ ಇಂಜಿನಿಯರ್ ಅಬ್ದುಲ್ ರಝಾಕ್ ಹಾಗೂ ಸಹಪಾಠಿಗಳ ವಾಟ್ಸಾಪ್ ಗ್ರೂಪ್ ರಚನೆ ಮತ್ತು ಸಂಯೋಜನೆಗಾಗಿ ಜೊಹರಾ ಅವರನ್ನು ಸನ್ಮಾನಿಸಲಾಯಿತು. ಹಮೀದ್ ಎನ್.ಎಸ್. ಕಾರ್ಯಕ್ರಮ ನಿರೂಪಿಸಿದರು. ಫಾ. ವಿನ್ಸೆಂಟ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X