Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಉಪ್ಪಿನಂಗಡಿ: 47 ವರ್ಷಗಳ ಹಿಂದಿನ...

ಉಪ್ಪಿನಂಗಡಿ: 47 ವರ್ಷಗಳ ಹಿಂದಿನ ಸಹಪಾಠಿಗಳ ಸ್ನೇಹಕೂಟ

ವಾರ್ತಾಭಾರತಿವಾರ್ತಾಭಾರತಿ19 Aug 2025 10:17 PM IST
share
ಉಪ್ಪಿನಂಗಡಿ: 47 ವರ್ಷಗಳ ಹಿಂದಿನ ಸಹಪಾಠಿಗಳ ಸ್ನೇಹಕೂಟ

ಉಪ್ಪಿನಂಗಡಿ: 47 ವರ್ಷಗಳ ಹಿಂದೆ ಸಹಪಾಠಿಗಳಾಗಿದ್ದು, ಇದೀಗ ವೃತ್ತಿಯಿಂದ ನಿವೃತ್ತರಾಗಿರುವ ಮಂದಿಯೆಲ್ಲಾ ಒಗ್ಗೂಡಿ, ತಮ್ಮ ನೆಚ್ಚಿನ ಶಿಕ್ಷಕರನ್ನು ಕರೆಯಿಸಿ ಅವರಿಗೆ ಗೌರವವಂದನೆ ಸಲ್ಲಿಸಿ, ಸ್ನೇಹಕೂಟವನ್ನು ನಡೆಸುವ ಮೂಲಕ ವಿದ್ಯಾರ್ಥಿ ಜೀವನದ ಸವಿ ನೆನಪನ್ನು ಮತ್ತೆ ಸವಿದ ವಿದ್ಯಾಮಾನ ಉಪ್ಪಿನಂಗಡಿಯಲ್ಲಿ ನಡೆದಿದೆ.

1977-78 ನೇ ಸಾಲಿನಲ್ಲಿ ಉಪ್ಪಿನಂಗಡಿಯ ಸರಕಾರಿ ಪ್ರೌಢ ಶಾಲೆಯ ಎಸ್ಸೆಸ್ಸೆಲ್ಸಿ ತರಗತಿಯಲ್ಲಿ ಕಲಿಯುತ್ತಿದ್ದ ವಿದ್ಯಾರ್ಥಿಗಳ ಪುನರ್ ಮಿಲನ ಕಾರ್ಯಕ್ರಮ ವೈಶಿಷ್ಟ್ಯಪೂರ್ಣವಾಗಿ ನಡೆಯಿತು. ಸುಮಾರು 25 ಮಂದಿ ಸಹಪಾಠಿ ಗಳು ಮತ್ತೆ ತಾವು ಕಲಿತ ತರಗತಿಯಲ್ಲಿ ಒಗ್ಗೂಡಿದರು. ತಮಗೆ ಅಂದು ಪಾಠ ಮಾಡುತ್ತಿದ್ದ ಶಿಕ್ಷಕರಾದ ಎಂ. ನಾರಾಯಣ ಭಟ್ ಮತ್ತು ಕಾಂಚನ ಸುಂದರ ಭಟ್ ರವರನ್ನು ಕರೆಯಿಸಿ ಅವರಿಗೆ ಗುರುವಂದನೆ ಸಲ್ಲಿಸಿದರು.

ಒಗ್ಗೂಡಿದವರಲ್ಲಿ ವೈದ್ಯರು, ಮಾಜಿ ಶಾಸಕರು, ಉದ್ಯಮಿಗಳು, ಸಾಹಿತಿಗಳು, ಕೃಷಿಕರು, ಸರಕಾರಿ ನೌಕರರು, ಸಹಕಾರಿ ನೌಕರರು, ಪತ್ರಿಕಾ ವರದಿಗಾರರು, ಗೃಹಿಣಿಯರು ಸೇರಿದಂತೆ ಎಲ್ಲಾ ವರ್ಗದ ಮಂದಿಯೂ ಸೇರಿದ್ದರು. ಶಾಲಾ ಜೀವನ ಬಳಿಕದ ಜೀವನದ ಸವಿ ನೆನಪುಗಳ ವಿನಿಮಯ ನಡೆಸಿ ಸಂತಸಪಟ್ಟರು.

ರುಕ್ಮಿಣಿ ರವರ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ ಡಾ. ಗೋವಿಂದ ಪ್ರಸಾದ್ ಕಜೆ ಸ್ವಾಗತಿಸಿ ದರು. ಗೋಪಾಲ ಕೃಷ್ಣ ಭಟ್ ಪ್ರಸ್ತಾವಿಕ ಮಾತುಗಳನ್ನಾಡಿದರು. ವಿಜಯಕುಮಾರ್ ಕಲ್ಲಳೀಕೆ ವಂದಿಸಿದರು. ಜಲೀಲ್ ಮುಕ್ರಿ ಕಾರ್ಯಕ್ರಮ ನಿರೂಪಿಸಿದರು. ಕರಾಯ ಗಣೇಶ್ ನಾಯಕ್ ಸಿಹಿ ಭೋಜನದ ಪ್ರಾಯೋಜಕತ್ವ ವಹಿಸಿದ್ದರು.

ಒಟ್ಟಾರೆ ಬಾಳ ಸಂಧ್ಯಾ ಕಾಲದಲ್ಲಿ ವಿದ್ಯಾರ್ಥಿ ಬದುಕಿನ ಸವಿ ನೆನಪುಗಳನ್ನು ತಮ್ಮ ನೆಚ್ಚಿನ ಗುರುಗಳ ಉಪಸ್ಥಿತಿ ಯೊಂದಿಗೆ ಹಂಚಿಕೊಳ್ಳುವ ಈ ಅಪೂರ್ವ ಸನ್ನಿವೇಶದಿಂದಾಗಿ ಜೀವನೋತ್ಸಾಹ ಹೆಚ್ಚಿಸಲು ಕಾರಣವಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X