Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಐಡಿಯಲ್ ಐಸ್‍ಕ್ರೀಮ್ ಪ್ರಾಯೋಜಕತ್ವದಲ್ಲಿ...

ಐಡಿಯಲ್ ಐಸ್‍ಕ್ರೀಮ್ ಪ್ರಾಯೋಜಕತ್ವದಲ್ಲಿ ಯುನೈಟೆಡ್ ಕ್ರಿಕೆಟ್ ಲೀಗ್ ಅಂಡರ್ ಆರ್ಮ್ ಸೀಸನ್-5

ಕ್ಲಾಸಿಕ್ ಸಲ್ಮಾರ್ ಕಾರ್ಕಳ ಚಾಂಪಿಯನ್, ಜೈಕಾರ್ ಸ್ಟ್ರೈಕರ್ಸ್ ರನ್ನರ್ಸ್

ವಾರ್ತಾಭಾರತಿವಾರ್ತಾಭಾರತಿ18 April 2024 1:34 PM IST
share
ಐಡಿಯಲ್ ಐಸ್‍ಕ್ರೀಮ್ ಪ್ರಾಯೋಜಕತ್ವದಲ್ಲಿ ಯುನೈಟೆಡ್ ಕ್ರಿಕೆಟ್ ಲೀಗ್ ಅಂಡರ್ ಆರ್ಮ್ ಸೀಸನ್-5

ಮಂಗಳೂರು : ಐಡಿಯಲ್ ಐಸ್‍ಕ್ರೀಮ್ ಪ್ರಾಯೋಜಕತ್ವದಲ್ಲಿ ಹಾಗೂ ಪ್ರೊಫೇಶನಲ್ ಕೊರಿಯರ್, ಹೋಮ್ ಲ್ಯಾಂಡ್ ಹಾಲಿಡೇಸ್, ಬಂಡೀಪುರ ಹೆರಿಟೇಜ್ ವಿಲೇಜ್ ರೆಸೋರ್ಟ್, ದಮ್‍ದಾರ್ ಬಿರಿಯಾನಿ ಹೌಸ್‍ನ ಸಹ ಪ್ರಾಯೋಜಕತ್ವದಲ್ಲಿ ಯುನೈಟೆಡ್ ಕ್ರಿಕೆಟ್ ಲೀಗ್ ಅಂಡರ್ ಆರ್ಮ್ ಸೀಸನ್-5 ನಗರದ ಉರ್ವ ಮೈದಾನ ಮತ್ತು ಬಂಟ್ವಾಳದ ಎಸ್‍ವಿಎಸ್ ಮೈದಾನದಲ್ಲಿ ನಡೆಯಿತು.

ಎರಡು ದಿನಗಳ ಕಾಲ ನಡೆದ ಯುನೈಟೆಡ್ ಕ್ರಿಕೆಟ್ ಲೀಗ್ ಪಂದ್ಯಾಟವು ಮೊದಲನೆ ದಿನ ಉರ್ವದ ಮೈದಾನದಲ್ಲಿ ನಡೆಯಿತು. ಎರಡನೇ ದಿನ ಬಂಟ್ವಾಳದ ಎಸ್‍ವಿಎಸ್ ಕಾಲೇಜಿನ ಮೈದಾನದಲ್ಲಿ ನಡೆಯಿತು. ಈ ಕ್ರಿಕೆಟ್ ಲೀಗ್ ಪಂದ್ಯಾಟದಲ್ಲಿ ಸಪ್ತಮಿ ವಾರಿಯರ್ಸ್, ಡೆಡ್ಲಿ ಪ್ಯಾಂಥರ್ಸ್, ರೈಸಿಂಗ್ ಸ್ಟಾರ್ಸ್ ಮಂಗಳೂರು, ಎಂಜಾಯ್ ಟೈಟಾನ್ಸ್, ಕಾರ್ಕಳ ಸೂಪರ್ ಕಿಂಗ್ಸ್, ಕಾರ್ತಿಕ್ ಇಲೆವೆನ್, ಕ್ಲಾಸಿಕ್ ಸಾಲ್ಮರ ಕಾರ್ಕಳ, ಕಾರ್ ಸ್ಟ್ರೀಟ್ ಫ್ರೆಂಡ್ಸ್ ಮಂಜೇಶ್ವರ, ಜೈಕಾರ್ ಸ್ಟ್ರೈಕರ್ಸ್ ಮೂಡುಬಿದಿರೆ, ಕೊಡಿಯಾಲ್ ಯುನೈಟೆಡ್ ಸ್ಪೋಟ್ರ್ಸ್ ಕ್ಲಬ್ ಎಂಬ 10 ತಂಡಗಳು ಭಾಗವಹಿಸಿದ್ದವು.

ಪಂದ್ಯಾಟದ ಬೆಸ್ಟ್ ಬೌಲರ್ ಆಗಿ ಕ್ಲಾಸಿಕ್ ಸಾಲ್ಮರ್ ಕಾರ್ಕಳದ ಪ್ರತೀಕ್ ಪ್ರಭು, ಬೆಸ್ಟ್ ಬ್ಯಾಟರ್ ಆಗಿ ಕಾರ್ ಸ್ಟ್ರೀಟ್ ಫ್ರೆಂಡ್ಸ್ ಮಂಜೇಶ್ವರದ ರಜತ್ ಶೆಣೈ, ಸರಣಿ ಶ್ರೇಷ್ಠ ಆಗಿ ಕ್ಲಾಸಿಕ್ ಸಾಲ್ಮರ ಕಾರ್ಕಳದ ಮಹೇಶ್ ಶೆಣೈ, ಉದಯೋನ್ಮುಖ ಆಟಗಾರನಾಗಿ ಕಾರ್ ಸ್ಟ್ರೀಟ್ ಫ್ರೆಂಡ್ಸ್ ಮಂಜೇಶ್ವರದ ಪವನ್ ಭಗತ್ ಹಾಗೂ ಬೆಸ್ಟ್ ಫೀಲ್ಡರ್ ಆಗಿ ಕ್ಲಾಸಿಕ್ ಸಾಲ್ಮರ್ ಕಾರ್ಕಳದ ಸುನಿಲ್ ಕಾಮತ್ ಪ್ರಶಸ್ತಿಗಳನ್ನು ಸ್ವೀಕರಿದರು.

ಯುನೈಟೆಡ್ ಕ್ರಿಕೆಟ್ ಲೀಗ್ ಅಂಡರ್ ಆರ್ಮ್ ಸೀಸನ್-5ರ ವಿಜೇತರಾಗಿ ಕ್ಲಾಸಿಕ್ ಸಲ್ಮಾರ್ ಕಾರ್ಕಳ, ರನ್ನರ್ಸ್ ಆಗಿ ಜೈಕಾರ್ ಸ್ಟ್ರೈಕರ್ಸ್, 2ನೇ ರನ್ನರ್ಸ್ ಆಗಿ ಕಾರ್ ಸ್ಟ್ರೀಟ್ ಫ್ರೆಂಡ್ಸ್ ಮಂಜೇಶ್ವರ ಬಹುಮಾನವನ್ನು ಪಡೆದುಕೊಂಡರು.

ವಿಜೇತರಿಗೆ ಕಾರ್ಯಕ್ರಮದ ಮುಖ್ಯ ಅಥಿತಿಗಳಾದ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ನ ಸಂಸ್ಥಾಪಕರಾದ ಅರ್ಜುನ್ ಭಂಡಾರ್‍ಕಾರ್, ಬಂಟ್ವಾಳದ ಎಸ್‍ವಿಎಸ್ ದೇವಳ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ಬಾಮೀ ನಾಗೇಂದ್ರನಾಥ ಶೆಣೈ, ಜೈಹಿಂದ್ ಕ್ರಿಕೆಟರ್ಸ್ ಬಂಟ್ವಾಳದ ಮಾಜಿ ಆಟಗಾರರಾದ ಪ್ರಶಾಂತ್ ಭಂಡಾರ್‍ಕಾರ್ ಹಾಗೂ ಬಿ.ಎಚ್ ಗಿರೀಶ್ ಪೈ ಬಹುಮಾನಗಳನ್ನು ವಿತರಿಸಿದರು. ಈ ಸಂಧರ್ಭದಲ್ಲಿ ಯುನೈಟೆಡ್ ಕ್ರಿಕೆಟ್ ಲೀಗ್‍ನ ಸಂಘಟಕರಾದ ವಿವೇಕ್ ಹೆಗ್ಡೆ, ಕೊಂಚಾಡಿ ನರಸಿಂಹ ಶೆಣೈ, ಕಾರ್ತಿಕ್ ಪ್ರಭು, ನಾಗೇಶ್ ಶಶಾಂಕ್, ಅಜಿತ್ ಭಟ್, ಪವನ್ ಭಕ್ತ ಮತ್ತಿತರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X