Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ವಿಶೇಷ ಮಧ್ಯಸ್ಥಿಕೆ ಅಭಿಯಾನ :...

ವಿಶೇಷ ಮಧ್ಯಸ್ಥಿಕೆ ಅಭಿಯಾನ : ರಾಜ್ಯದಲ್ಲಿ 5,524 ಪ್ರಕರಣಗಳು ಇತ್ಯರ್ಥ

ವಾರ್ತಾಭಾರತಿವಾರ್ತಾಭಾರತಿ8 Oct 2025 8:03 PM IST
share
ವಿಶೇಷ ಮಧ್ಯಸ್ಥಿಕೆ ಅಭಿಯಾನ : ರಾಜ್ಯದಲ್ಲಿ 5,524 ಪ್ರಕರಣಗಳು ಇತ್ಯರ್ಥ

ಮಂಗಳೂರು, ಅ.8: ರಾಜ್ಯ ಮತ್ತು ಜಿಲ್ಲಾ ಮಧ್ಯಸ್ಥಿಕೆ ಕೇಂದ್ರದ ಮೂಲಕ ರಾಜ್ಯದಲ್ಲಿ 5,524 ಪ್ರಕರಣಗಳು ಇತ್ಯರ್ಥಗೊಂಡಿದೆ ಎಂದು ಕರ್ನಾಟಕ ರಾಜ್ಯ ಸೇವಾ ಪ್ರಾಧಿಕಾರದ ಪ್ರಕಟನೆ ತಿಳಿಸಿದೆ.

ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರವು, ಮಧ್ಯಸ್ಥಿಕೆ ಮತ್ತು ಸಂಧಾನ ಯೋಜನಾ ಸಮಿತಿ (ಎಂಸಿಪಿಸಿ), ಭಾರತದ ಸರ್ವೋಚ್ಚ ನ್ಯಾಯಾಲಯದೊಂದಿಗೆ, ವಿಶೇಷ ಮಧ್ಯಸ್ಥಿಕೆ ಅಭಿಯಾನವನ್ನು ಜುಲೈ 1 ರಿಂದ ಅಕ್ಟೋಬರ್ 6 ರವರೆಗೆ ಎಲ್ಲಾ ಉಚ್ಚ ನ್ಯಾಯಾಲಯಗಳಲ್ಲಿ, ಜಿಲ್ಲಾ ನ್ಯಾಯಾಲಯಗಳು ಮತ್ತು ತಾಲೂಕು ನ್ಯಾಯಾಲಯಗಳಲ್ಲಿ ನಡೆಸಲಾಗಿದೆ.

ಈ ಸಂದರ್ಭದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಮಧ್ಯಸ್ಥಿಕೆಯ ಮೂಲಕ ಇತ್ಯರ್ಥಪಡಿಸಲು 90 ದಿನಗಳ ಅಭಿಯನ ಕೈಗೊಳ್ಳಲಾಗಿತ್ತು.

ಜುಲೈ 1ರ ತನಕ ಕರ್ನಾಟಕ ಉಚ್ಚ ನ್ಯಾಯಾಲಯ ಮತ್ತು ಜಿಲ್ಲಾ ನ್ಯಾಯಾಲಯಗಳ ಮುಂದೆ 13,86,837 ಪ್ರಕರಣಗಳು ಬಾಕಿ ಇದ್ದವು. ಪ್ರಕರಣಗಳಲ್ಲಿ 76,197 ಪ್ರಕರಣಗಳನ್ನು ಗುರುತಿಸಿ ಮಧ್ಯಸ್ಥಿಕೆ ಕೇಂದ್ರಗಳಿಗೆ ಕಳುಹಿಸಲಾಯಿತು, ಅದರಲ್ಲಿ 46,676 ಪ್ರಕರಣಗಳನ್ನು ಮಧ್ಯಸ್ಥಿಕೆಗೆ ತೆಗೆದುಕೊಂಡಿದ್ದು, 5,524 ಪ್ರಕರಣಗಳನ್ನು ಇತ್ಯರ್ಥಪಡಿಸಲಾಯಿತು

ದಂಡ ಪ್ರಕ್ರಿಯಾ ಸಂಹಿತೆ ಕಲಂ 125 ಮತ್ತು ಕೌಟುಂಬಿಕ ಹಿಂಸಾಚಾರ ಕಾಯ್ದೆ ಅಡಿಯಲ್ಲಿನ ಪ್ರಕರಣಗಳು ಸೇರಿದಂತೆ ಒಟ್ಟು 3,038 (2862+176) ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ.

649 ಪಾಲು ವಿಭಾಗ ಪ್ರಕರಣ, 104 ಎಂವಿಸಿ, 668 ಚೆಕ್ ಬೌನ್ಸ್ ಪ್ರಕರಣ, 21 ವಾಣಿಜ್ಯ ವಿವಾದ , 188 ಕ್ರಿಮಿನಲ್ ಪ್ರಕರಣ, 40 ಡಿಆರ್‌ಟಿ, 8 ಗ್ರಾಹಕ ಪ್ರಕರಣ ವಿಲೇವಾರಿ ಮಾಡಲಾಗಿದೆ.

ಹಳೆಯ ಪ್ರಕರಣಗಳ ಪೈಕಿ ಐದು ವರ್ಷಗಳು ಮೇಲ್ಪಟ್ಟ 177, ಹತ್ತು ಮೇಲ್ಪಟ್ಟ 23, ಹದಿನೈದು ವರ್ಷಗಳು ಮೇಲ್ಪಟ್ಟ 6 ಪ್ರಕರಣಗಳನ್ನು ಬಗೆಹರಿಸಲಾಗಿದೆ. 163 ಪ್ರಕರಣಗಳಲ್ಲಿ ಹಿರಿಯ ನಾಗರಿಕರು ಈ ವಿಶೇಷ ಅಭಿಯಾನದ ಮಧ್ಯಸ್ಥಿಕೆ ಕಾರ್ಯಾಚರಣೆಯಿಂದ ಪ್ರಯೋಜನ ಪಡೆದಿದ್ದಾರೆ.

ರಾಜ್ಯದ ವಿವಿಧ ಸ್ಥಳಗಳಿಂದ ಒಟ್ಟು 159 ದಂಪತಿಗಳು ವಿಶೇಷ ಅಭಿಯಾನದ ಮಧ್ಯಸ್ಥಿಕ ಕಾರ್ಯಾಚರಣೆಯಲ್ಲಿ ಸಂಧಾನದ ಕಾರಣದಿಂದ ಪುನರ್ಮಿಲನಗೊಂಡರು.

ಕರ್ನಾಟಕ ರಾಜ್ಯದಲ್ಲಿ, 1 ಕರ್ನಾಟಕ ಮಧ್ಯಸ್ಥಿಕೆ ಕೇಂದ್ರ ಮತ್ತು 28 ಜಿಲ್ಲಾ ಮಧ್ಯಸ್ಥಿಕೆ ಕೇಂದ್ರಗಳು ಕಾರ್ಯನಿರ್ವಹಿ ಸುತ್ತಿವೆ. ಕರ್ನಾಟಕ ಮಧ್ಯಸ್ಥಿಕೆ ಕೇಂದ್ರವು, ಕರ್ನಾಟಕ ಉಚ್ಚ ನ್ಯಾಯಾಲಯ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ನಗರ ವ್ಯಾಪ್ತಿಯೊಳಗಿನ ನ್ಯಾಯಾಲಯಗಳ ಪ್ರಕರಣಗಳ ಮಧ್ಯಸ್ಥಿಕೆ ಪ್ರಕ್ರಿಯೆಯು ಮೇಲ್ವಿಚಾರಣೆ ಮಾಡುತ್ತದೆ. ಉಳಿದ 28 ಜಿಲ್ಲಾ ಮಧ್ಯಸ್ಥಿಕೆ ಕೇಂದ್ರಗಳನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಗಳ ಮೂಲಕ ನಿರ್ವಹಿಸಲಾಗುತ್ತಿದೆ.

ಜಿಲ್ಲಾ ಮತ್ತು ತಾಲೂಕು ವಕೀಲರ ಸಂಘಗಳ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಜಿಲ್ಲಾ ಮತ್ತು ತಾಲೂಕು ನ್ಯಾಯಾಲಯಗಳ ಪಟ್ಟಿಯಲ್ಲಿರುವ ಮಧ್ಯಸ್ಥಿಕೆದಾರರೆಲ್ಲರೂ ಮಧ್ಯಸ್ಥಿಕೆ ಅಭಿಯಾನದಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು.

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಮತ್ತು ರಾಜ್ಯದ ಎಲ್ಲಾ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಜಿಲ್ಲಾ ಮಧ್ಯಸ್ಥಿಕೆ ಕೇಂದ್ರಗಳ ಸಹ-ಸಂಯೋಜಕರಾಗಿದ್ದು, ಈ ವಿಶೇಷ ಅಭಿಯಾನದ ಯಶಸ್ಸಿಗಾಗಿ ಆಯಾ ನ್ಯಾಯಾಂಗ ಅಧಿಕಾರಿಗಳು, ಮಧ್ಯಸ್ಥಿಕೆಗಾರರು ಮತ್ತು ಇತರ ಪಾಲುದಾರರರನ್ನು ಪ್ರೇರೇಪಿಸಲು ಒಟ್ಟು 686 ಸಭೆಗಳನ್ನು ನಡೆಸಿದ್ದಾರೆ.

ವಿಶೇಷ ಮಧ್ಯಸ್ಥಿಕೆ ಅಭಿಯಾನದಲ್ಲಿ ದಾಖಲೆಯ ಸಂಖ್ಯೆಯ ಪ್ರಕರಣಗಳನ್ನು ವಿಲೇವಾರಿ ಮಾಡಿದ್ದಕ್ಕಾಗಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಸಂತೋಷವನ್ನು ವ್ಯಕ್ತಪಡಿಸಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X