Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಅಲ್ಪಸಂಖ್ಯಾತರ ವಸತಿ ಶಾಲೆಗಳಿಗೆ 6ನೇ...

ಅಲ್ಪಸಂಖ್ಯಾತರ ವಸತಿ ಶಾಲೆಗಳಿಗೆ 6ನೇ ತರಗತಿಗೆ ಉಚಿತ ಪ್ರವೇಶ: ಅರ್ಜಿ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ1 Feb 2025 8:15 PM IST
share
ಅಲ್ಪಸಂಖ್ಯಾತರ ವಸತಿ ಶಾಲೆಗಳಿಗೆ 6ನೇ ತರಗತಿಗೆ ಉಚಿತ ಪ್ರವೇಶ: ಅರ್ಜಿ ಆಹ್ವಾನ

ಮಂಗಳೂರು: ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ , ಮತ್ತು ಪಾರ್ಸಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ದ.ಕ ಜಿಲ್ಲೆಯಲ್ಲಿರುವ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ ಹಾಗೂ ಸರ್ಕಾರಿ ಮುಸ್ಲಿಂ ವಸತಿ ಶಾಲೆಗಳಿಗೆ ಶೈಕ್ಷಣಿಕ ವರ್ಷ 2025-26ನೇ ಸಾಲಿನಲ್ಲಿ 6ನೇ ತರಗತಿಗೆ ಉಚಿತ ಪ್ರವೇಶಕ್ಕಾಗಿ ‘‘ಸೇವಾ ಸಿಂಧು ಪೋರ್ಟಲ್’’ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅಲ್ಪಸಂಖ್ಯಾತರ ವಸತಿ ಶಾಲೆಗಳ ವಿವರ: ಡಾ. ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ ಅಸೈಗೋಳಿ ಉಳ್ಳಾಲ , (ಆಂಗ್ಲ ಮಾಧ್ಯಮ,ಪಠ್ಯಕ್ರಮ-ಸಿ.ಬಿ.ಎಸ್.ಇ) , ಸರಕಾರಿ ಮುಸ್ಲಿಂ ವಸತಿ ಶಾಲೆ ಅಸೈ ಮದಕ (ಆಂಗ್ಲ ಮಾಧ್ಯಮ,ಪಠ್ಯಕ್ರಮ -ರಾಜ್ಯ.)

ವಸತಿ ಶಾಲೆಗಳಲ್ಲಿ ದೊರೆಯುವ ಸೌಲಭ್ಯಗಳು:-ಪ್ರತಿ ವಿದ್ಯಾರ್ಥಿಗೆ ಉಚಿತ ಊಟ ಮತ್ತು ವಸತಿ ಸೌಲಭ್ಯದೊಂದಿಗೆ ಉಚಿತ ಶಿಕ್ಷಣ,ಪ್ರತಿ ವಿದ್ಯಾರ್ಥಿಗೆ ಉಚಿತವಾಗಿ ಸಮವಸ್ತ್ರ, ಬೂಟು, ಕಾಲು ಚೀಲ ಪೂರೈಕೆ, ಪಠ್ಯ ಪುಸ್ತಕ ಮತ್ತು ಲೇಖನ ಸಾಮಾಗ್ರಿ ನೀಡಲಾಗುತ್ತಿದೆ. ಸದರಿ ಶಾಲೆಗಳಲ್ಲಿ ವೈದ್ಯಕೀಯ ಸೌಲಭ್ಯ, ಹಾಸಿಗೆ ಹೊದಿಕೆ, ಟ್ರಂಕ್, ಮಂಚ, ಪ್ರಯೋಗ ಶಾಲೆ ಉಪಕರಣ, ಬೋಧನ ಸಲಕರಣೆ, ಕ್ರೀಡಾ ಸಾಮಾಗ್ರಿ, ಗ್ರಂಥಾಲಯಗಳ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ.

ಅರ್ಜಿ ಸಲ್ಲಿಸಲು ಮಾರ್ಚ್ 10 ಕೊನೆಯ ದಿನ. ಅರ್ಹ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಸೇವಾ ಸಿಂಧು ಪೋರ್ಟಲ್‌ನಲ್ಲಿ ನೇರವಾಗಿ ಅಥವಾ ಹತ್ತಿರದ ಅಲ್ಪಸಂಖ್ಯಾತರ ವಸತಿ ಶಾಲೆಗಳು ಮತ್ತು ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಲ್ಲಿ ಉಚಿತವಾಗಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ: 8277799990 ಅಥವಾ ಪಾಂಡೇಶ್ವರ ಓಲ್ಡ್‌ಕೆಂಟ್ ರೋಡ್‌ನಲ್ಲಿರುವ ಇಲಾಖೆಯ ಕಚೇರಿಯನ್ನು ಸಂಪರ್ಕಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟನೆೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X