ಎಸೆಸೆಲ್ಸಿ ಪರೀಕ್ಷೆ: ಮುಹಮ್ಮದ್ ತಝೀಮ್ ಇಕ್ಬಾಲ್‌ಗೆ 608 ಅಂಕ

ಮಂಗಳೂರು : ಮಾಣಿ ಪೆರಾಜೆಯ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಮುಹಮ್ಮದ್ ತಝೀಮ್ ಇಕ್ಬಾಲ್ ಪ್ರಸಕ್ತ ಸಾಲಿನ ಎಸೆಸೆಲ್ಸಿ ಪರೀಕ್ಷೆಯಲ್ಲಿ 608(ಶೇ. 97.28) ಅಂಕ ಗಳಿಸಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.
ಇವರು ಉಪ್ಪಿನಂಗಡಿ ಮುಹಮ್ಮದ್ ಇಕ್ಬಾಲ್ ಮತ್ತು ತಸ್ಲೀಮಾ ಇಕ್ಬಾಲ್ ದಂಪತಿಯ ಪುತ್ರ.
Next Story





