Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕಲ್ಲೇಗ: ಜ.8ರಂದು ಸಮಸ್ತ ಯುವ ಸಮಾವೇಶ

ಕಲ್ಲೇಗ: ಜ.8ರಂದು ಸಮಸ್ತ ಯುವ ಸಮಾವೇಶ

ವಾರ್ತಾಭಾರತಿವಾರ್ತಾಭಾರತಿ6 Jan 2025 9:53 PM IST
share
ಕಲ್ಲೇಗ: ಜ.8ರಂದು ಸಮಸ್ತ ಯುವ ಸಮಾವೇಶ

ಬಂಟ್ವಾಳ : ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಕರ್ನಾಟಕ ಮುಶಾವರ ಸಮಿತಿಯ ವತಿಯಿಂದ ಜನವರಿ 8 ರಂದು ಪುತ್ತೂರಿನ ಕಲ್ಲೇಗ ಜುಮಾ ಮಸೀದಿಯ ವಠಾರದ ಶಂಸುಲ್ ಉಲಮಾ ನಗರ ಪುತ್ತೂರು ತಂಙಳ್ ವೇದಿಕೆಯಲ್ಲಿ ಸಮಸ್ತ ಯುವ ಸಮಾವೇಶ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಮಸ್ತ ಕರ್ನಾಟಕ ಮುಶಾವರದ ಕಾರ್ಯದರ್ಶಿ ಕೆ.ಐ ಅಬ್ದುಲ್ ಖಾದಿರ್ ದಾರಿಮಿ ಕುಕ್ಕಿಲ ಹೇಳಿದರು.

ಬಿ.ಸಿ.ರೋಡ್ ನ ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ರಸಕ್ತ ಸನ್ನಿವೇಶದಲ್ಲಿ ಯುವ ಸಮೂಹ ಮಾದಕ ದ್ರವ್ಯದ ದಾಸರಾಗುತ್ತಿದ್ದು ಇದರಿಂದಾಗಿ ಸಮಾಜದಲ್ಲಿ ದೈನಂದಿನ ಕೆಡುಕುಗಳು, ಅನ್ಯಾಯ, ಹಿಂಸೆ ಹಾಗೂ ಅಪರಾಧ ಕೃತ್ಯಗಳು ವೃದ್ಧಿಸುತ್ತಾ ಇದೆ. ಅದೇ ರೀತಿ ಮದುವೆ ಇನ್ನಿತರ ಶುಭ ಕಾರ್ಯಗಳ ಹೆಸರಿನಲ್ಲಿ ದುಂದು ವೆಚ್ಚ, ಅನಾಚಾರಗಳು ಕೂಡ ನಿಯಂತ್ರಿಸಲಾರದಷ್ಟು ಬೆಳೆಯುತ್ತಿದೆ, ಇದರ ವಿರುದ್ಧ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ ಯುವಕರನ್ನು ಸಮಾಜದ ಮುಖ್ಯ ವಾಹಿನಿಗೆ ತಂದು ಒಂದು ಉತ್ತಮ ಸಮಾಜ ನಿರ್ಮಾಣ ಮಾಡುವ ಸಲುವಾಗಿ ಯುವ ಸಮೂಹವನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ರಾಜ್ಯದ ಪ್ರತೀ ಮೊಹಲ್ಲಾಗಳ ಇಮಾಮರುಗಳು, ಜಮಾಅತ್ ಮತ್ತು ಇತರ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರಿಗಾಗಿ ಈ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಕಲ್ಲೇಗ ಜುಮಾ ಮಸೀದಿಯ ಅಧ್ಯಕ್ಷ ಕೆ.ಪಿ ಮುಹಮ್ಮದ್ ಹಾಜಿಯವರು ಸಮಸ್ತದ ಧ್ವಜಾರೋಹಣ ಮಾಡಲಿದ್ದಾರೆ.

ಸಮಸ್ತ ಕೇಂದ್ರ ಮುಶಾವರದ ಅಧ್ಯಕ್ಷ ಸಯ್ಯಿದುಲ್ ಉಲಮಾ ಸಯ್ಯಿದ್ ಮುಹಮ್ಮದ್ ಜಿಫ್ರೀ ಮುತ್ತುಕೋಯ ತಂಙಳ್‌ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು ಸಮಸ್ತ ಕರ್ನಾಟಕ ಮುಶಾವರದ ಅಧ್ಯಕ್ಷರಾದ ಸಯ್ಯಿದ್ ಎನ್.ಪಿ.ಎಂ ಝೈನುಲ್ ಆಬಿದೀನ್ ತಂಙಳ್ ದುಗ್ಗಲಡ್ಕರವರು ಅಧ್ಯಕ್ಷತೆ ವಹಿಸುವರು. ಸಯ್ಯಿದ್ ಅಹ್ಮದ್ ಪೂಕೋಯ ತಂಙಳ್‌ ಪತ್ತೂರು ದುಆ ನೆರವೇರಿಸುವರು.

ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್, ಸಯ್ಯಿದ್ ಝೈನುಲ್ ಆಬಿದೀನ್ ಜಿಫ್ರೀ ತಂಙಳ್ ಬೆಳ್ತಂಗಡಿ, ಸಮಸ್ತ ಕರ್ನಾಟಕ ಮುಶಾವರದ ಪ್ರಧಾನ ಕಾರ್ಯದರ್ಶಿ ಖಾಝಿ ಬಿ.ಕೆ ಅಬ್ದುಲ್ ಖಾದಿರ್ ಅಲ್ ಖಾಸಿಮಿ ಬಂಬ್ರಾಣ, ಕಾರ್ಯಾಧ್ಯಕ್ಷ ಕೆ.ಎಂ ಉಸ್ಮಾನುಲ್ ಫೈಝಿ ತೋಡಾರು ಮೊದಲಾದವರು ಭಾಗವಹಿಸಲಿದ್ದಾರೆ.

ಪಿ.ಎಂ ಅಬ್ದುಸ್ಸಲಾಂ ಬಾಖವಿ ವಡಕ್ಕೇಕಾಡ್ ಮತ್ತು ಅನ್ವರಲಿ ಮುಹಿಯುದ್ದೀನ್ ಹುದವಿಯ ಆಲುವಾ ಅವರು ವಿಷಯ ಮಂಡಿಸಲಿದ್ದಾರೆ ಎಂದವರು ವಿವರಿಸಿದರು.

ಕಚೇರಿ ಕಾರ್ಯದರ್ಶಿ ಕೆ.ಎಲ್ ಉಮರ್ ದಾರಿಮಿ ಪಟ್ಟೋರಿ, ಸದಸ್ಯರಾದ ಅಹ್ಮದ್ ದಾರಿಮಿ ಕಂಬಳಬೆಟ್ಟು, ಉಸ್ಮಾನ್ ದಾರಿಮಿ ಕಲ್ಲಡ್ಕ ಪತ್ರಿಕಾ ಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X