Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸಂಸದನಾಗಿ ದ.ಕ. ಜಿಲ್ಲೆಗೆ 80 ಸಾವಿರ...

ಸಂಸದನಾಗಿ ದ.ಕ. ಜಿಲ್ಲೆಗೆ 80 ಸಾವಿರ ಕೋಟಿ ರೂ. ಅನುದಾನ ತಂದಿದ್ದೇನೆ: ನಳಿನ್ ಕುಮಾರ್ ಕಟೀಲ್

ವಾರ್ತಾಭಾರತಿವಾರ್ತಾಭಾರತಿ25 Dec 2023 6:18 PM IST
share
ಸಂಸದನಾಗಿ ದ.ಕ. ಜಿಲ್ಲೆಗೆ 80 ಸಾವಿರ ಕೋಟಿ ರೂ. ಅನುದಾನ ತಂದಿದ್ದೇನೆ: ನಳಿನ್ ಕುಮಾರ್ ಕಟೀಲ್

ಪುತ್ತೂರು: ದ.ಕ.ಜಿಲ್ಲೆಯ ಲೋಕಸಭಾ ಕ್ಷೇತ್ರದ ಸದಸ್ಯನಾಗಿ ಹದಿನೈದು ವರ್ಷಗಳನ್ನು ಪೂರೈಸುತ್ತಿರುವ ಮೊದಲ ಸಂಸದ ಆಗಿರುವ ನಾನು ಕಳೆದ ಮೂರು ಅವಧಿಯಲ್ಲಿ 80 ಸಾವಿರ ಕೋಟಿ ರೂ. ಅನುದಾನವನ್ನು ಈ ಜಿಲ್ಲೆಗೆ ತಂದಿದ್ದೇನೆ. ಪ್ಲಾಸ್ಟಿಕ್ ಪಾರ್ಕ್, ಕೋಸ್ಟ್ ಗಾರ್ಡ್ ತರಬೇತಿ ಸೆಂಟರ್, ಎಂಆರ್ ಪಿಲ್ ಅಭಿವೃದ್ಧಿ, ಐದು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಸೇರಿದಂತೆ ಹತ್ತಾರು ಯೋಜನೆಗಳನ್ನು ಅನುಷ್ಠಾನಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ ಎಂದು ದ.ಕ.ಜಿಲ್ಲಾ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು.

ಅವರು ರವಿವಾರ ಮುಕ್ಕೂರು-ಪೆರುವಾಜೆ ಸರಕಾರಿ ಉನ್ನತ್ತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಶಾಲಾ ವಾರ್ಷಿಕೋತ್ಸವ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಸಾರ್ವಜನಿಕ ಸಮ್ಮಾನ ಸ್ವೀಕರಿಸಿ ಮಾತನಾಡಿದರು.

ರಾಜಕೀಯ ಕ್ಷೇತ್ರದಲ್ಲಿ ನಾನು ಎತ್ತರದ ಸ್ಥಾನಕ್ಕೆ ಏರಿದ್ದರೂ ನನ್ನೊಳಗೆ ನೈತಿಕತೆ, ಮೌಲ್ಯಗಳು ಉಳಿದುಕೊಳ್ಳಲು ಮುಕ್ಕೂರಿನ ಶಾಲೆಯಲ್ಲಿ ತನಗೆ ದೊರೆತ ಶಿಕ್ಷಣ ಕಾರಣವಾಗಿದೆ. ಮೌಲ್ಯಯುತ ದಾರಿಯಲ್ಲಿ ಸಾಗಿ ಭ್ರಷ್ಟಾಚಾರ ರಹಿತವಾದ ಆಡಳಿತ ನಡೆಸಲು ಮುಕ್ಕೂರಿನಲ್ಲಿ ದೊರೆತ ಶ್ರೇಷ್ಠ ಶಿಕ್ಷಣದಿಂದ ಸಾಧ್ಯವಾಗಿದೆ ಎಂದು ತನ್ನ ಪ್ರಾಥಮಿಕ ಶಾಲಾ ದಿನಗಳನ್ನು ಸ್ಮರಿಸಿಕೊಂಡರು.

ಸಮಾರಂಭವನ್ನು ಉದ್ಘಾಟಿಸಿದ ಶಾಸಕಿ ಭಾಗೀರಥಿ ಮುರುಳ್ಯ ಮಾತನಾಡಿ ವಾರ್ಷಿಕೋತ್ಸವ ಅನ್ನುವುದು ಸಂಭ್ರಮದ ದಿನ. ಮುಕ್ಕೂರಿನಲ್ಲಿ ಸೇರಿದ ಜನ ಸಂಖ್ಯೆಯೇ ಇಲ್ಲಿನ ಸಂಭ್ರಮದ ಆಸಕ್ತಿಯನ್ನು ಹೇಳುತ್ತದೆ ಎಂದ ಅವರು ತಳಮಟ್ಟದ, ಪ್ರಾಥಮಿಕ ಹಂತದ ಶಿಕ್ಷಣ ವ್ಯಕ್ತಿಯ ವ್ಯಕ್ತಿತ್ವವನ್ನು ರೂಪಿಸುತ್ತದೆ. ಹಾಗಾಗಿ ಪುಸ್ತಕದ ಜತೆಗೆ ಪಠ್ಯೇತರ ಚಟುವಟಿಕೆಗೂ ಆದ್ಯತೆ ನೀಡಬೇಕು ಎಂದರು.

ಪೆರುವಾಜೆ ಗ್ರಾ.ಪಂ.ಅಧ್ಯಕ್ಷ ಜಗನ್ನಾಥ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು.

ನಿವೃತ್ತ ಕಂದಾಯ ನಿರೀಕ್ಷಕ ದಾಮೋದರ ಗೌಡ ಕಂಡಿಪ್ಪಾಡಿ ಧ್ವಜಾರೋಹಣ ನೆರವೇರಿಸಿದರು. ಗ್ರಾ.ಪಂ.ಉಪಾಧ್ಯಕ್ಷೆ ಶಹಿನಾಜ್, ಪ್ರಗತಿಪರ ಕೃಷಿಕ ಸುಬ್ರಾಯ ಭಟ್ ನೀರ್ಕಜೆ, ಮುಕ್ಕೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಕುಂಬ್ರ ದಯಾಕರ ಆಳ್ವ, ವೈದ್ಯ ಡಾ. ನರಸಿಂಹ ಶರ್ಮ ಕಾನಾವು ಶುಭ ಹಾರೈಸಿದರು. ಗ್ರಾ.ಪಂ.ಸದಸ್ಯೆ ಗುಲಾಬಿ ಬೊಮ್ಮೆಮಾರು, ನ್ಯಾಯವಾದಿ ಜಯಪ್ರಕಾಶ್ ರೈ ಕನ್ನೆಜಾಲು ಉಪಸ್ಥಿತರಿದ್ದರು. ಶಾಲಾ ಪ್ರಭಾರ ಮುಖ್ಯಗುರು ಅರವಿಂದ ಕಜೆ ಸ್ವಾಗತಿಸಿದರು. ಶಾಲಾ ಎಸ್‍ಡಿಎಂಸಿ ಅಧ್ಯಕ್ಷ ಜಯಂತ ಗೌಡ ಕುಂಡಡ್ಕ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X