Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ...

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 90ನೇ ವಾರ್ಷಿಕ ಸರ್ವ ಸದಸ್ಯರ ಸಭೆ

ವಾರ್ತಾಭಾರತಿವಾರ್ತಾಭಾರತಿ5 Jan 2024 9:41 PM IST
share
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 90ನೇ ವಾರ್ಷಿಕ ಸರ್ವ ಸದಸ್ಯರ ಸಭೆ

ಮಂಗಳೂರು : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 90ನೇ ವಾರ್ಷಿಕ ಸರ್ವ ಸದಸ್ಯರ ಸಭೆಯು ಶುಕ್ರವಾರ ನಗರ ಹೊರವಲಯದ ಅಡ್ಯಾರ್ ಸಹ್ಯಾದ್ರಿ ಕಾಲೇಜು ಸಭಾಂಗಣದಲ್ಲಿ ನಡೆಯಿತು.

ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ಪತ್ರಕರ್ತರು ಸಮಾಜದ ಸಮಸ್ಯೆಗಳನ್ನು ತೆರೆದಿಡುವ ಪ್ರಯತ್ನ ನಡೆಸಬೇಕಾಗಿದೆ. ಅಲ್ಲದೆ ಸಮಾಜದಲ್ಲಿನ ಪಾಸಿಟಿವ್ ಸುದ್ದಿಗಳನ್ನು ಬೆಳಕಿ ತಂದು ಸಮಾಜಮುಖಿ ಕಾರ್ಯಗಳಲ್ಲಿ ಪತ್ರಕರ್ತರು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕಿದೆ ಎಂದರು.

ಮಂಗಳೂರಿನ ಪತ್ರಕರ್ತರು ರಾಜ್ಯಕ್ಕೆ ಮಾದರಿಯಾಗಿ ಕೆಲಸ ಮಾಡುತ್ತಿದ್ದಾರೆ. ಪ್ರತಿ ತಿಂಗಳು ಏನಾದದರೊಂದು ವಿಶೇಷ ಕಾರ್ಯಕ್ರಮ ಮಾಡುತ್ತಲಿರುತ್ತಾರೆ. ಕರಾವಳಿಯ ವಿಶೇಷ ವ್ಯಕ್ತಿಗಳನ್ನು ಗುರುತಿಸುವುದು, ಬ್ರ್ಯಾಂಡ್ ಮಂಗಳೂರು ಕಾರ್ಯಕ್ರಮ ಮೂಲಕ ಮಂಗಳೂರನ್ನು ರಾಜ್ಯಕ್ಕೆ ಮಾದರಿಯಾಗುವಂತೆ ತೋರಿಸಿಕೊಟ್ಟಿದ್ದಾರೆ. ಮಂಗಳೂರು ಪತ್ರಕರ್ತರ ಸಂಘ ಗುರುತಿಸಿದ ಮಹಾಲಿಂಗ ನಾಯ್ಕ ಅವರಿಗೆ ಪದ್ಮಶ್ರೀ ಪ್ರಶಸ್ತಿ ಬಂದಿರುವುದು ಮಂಗಳೂರು ಪತ್ರಕರ್ತರ ಸಾಧನೆ ರಾಷ್ಟ್ರಮಟ್ಟ ತಲುಪಿರುವುದಕ್ಕೆ ಸಾಕ್ಷಿಯಾಗಿದೆ ಎಂದರು.

ಸಹ್ಯಾದ್ರಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸಂಚಾಲಕ ಹಾಗೂ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಮಾತನಾಡಿ, ದ.ಕ. ಕಾರ್ಯನಿರತ ಪತ್ರಕರ್ತರ ಸಂಘ ಯಾವುದೇ ಜವಾಬ್ದಾರಿ ವಹಿಸಿಕೊಂಡರೂ ಉತ್ತಮವಾಗಿ ನಿರ್ವಹಿಸುತ್ತದೆ. ಬ್ರ್ಯಾಂಡ್ ಮಂಗಳೂರು ಸೇರಿದಂತೆ ಪತ್ರಕರ್ತರ ಸಂಘದ ವಿವಿಧ ಕಾರ್ಯಕ್ರಮಗಳು ಅತ್ಯಂತ ಯಶಸ್ಸಾಗಿ ಜನಮಾನಸವನ್ನು ತಲುಪುತ್ತಿದೆ ಎಂದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕ್ಯಾಲೆಂಡರ್‌ನ್ನು ಬಿಡುಗಡೆಗೊಳಿಸಲಾಯಿತು. ಈ ಸಂದರ್ಭ ರಾಜ್ಯ ಸಂಘದ ಪ್ರಧಾನ ಕಾರ್ಯದರ್ಶಿ ಜಿಸಿ ಲೋಕೇಶ, ಉಪಾಧ್ಯಕ್ಷರಾದ ಪುಂಡಲಿಕ ಬಾಲಾಜಿ, ಅಜ್ಜಮಾಡು ರಮೇಶ ಕುಟ್ಟಪ್ಪ, ಭವಾನಿಸಿಂಗ್ ಠಾಕೂರ್, ಕಾರ್ಯದರ್ಶಿ ಮತ್ತಿಕೆರೆ ಜಯರಾಮ, ಸೋಮಶೇಖರ ಕೆರಗೋಡು, ನಿಂಗಪ್ಪಚಾವಡಿ, ಖಜಾಂಜಿ ವಾಸುದೇವ ಹೊಳ್ಳ, ರಾಜ್ಯ ಕಾರ್ಯ ಸಮಿತಿ ಸದಸ್ಯರಾದ ಬಾಳ ಜಗನ್ನಾಥ ಶೆಟ್ಟಿ, ಇಬ್ರಾಹಿಂ ಅಡ್ಕಸ್ಥಳ, ದ.ಕ. ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ಉಪಸ್ಥಿತರಿದ್ದರು.

ಪತ್ರಕರ್ತರ ಸಂಘದ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯ ಪಿ.ಬಿ. ಹರೀಶ್ ರೈ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X