ಕೊಣಾಜೆ, ಎ.22: ಪ್ರಸಕ್ತ ಸಾಲಿನ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಜಪ್ಪಿನಮೊಗರು ಯೆನೆಪೊಯ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿ ಮುಹಮ್ಮದ್ ಸಹೀಮ್ 571 (95.1 ಶೇ.) ಅಂಕಗಳನ್ನು ಗಳಿಸಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಅಬೂಬಕರ್ ಹಾಗೂ ಹಾಜಿರಾ ದಂಪತಿಯ ಪುತ್ರ.