Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಫೆ.10 : ರೆಂಜಲಾಡಿಯಲ್ಲಿ `ನೂರೇ...

ಫೆ.10 : ರೆಂಜಲಾಡಿಯಲ್ಲಿ `ನೂರೇ ಅಜ್ಮೀರ್' ಆಧ್ಯಾತ್ಮಿಕ ಸಂಗಮ

ವಾರ್ತಾಭಾರತಿವಾರ್ತಾಭಾರತಿ8 Feb 2024 7:00 PM IST
share
ಫೆ.10 : ರೆಂಜಲಾಡಿಯಲ್ಲಿ `ನೂರೇ ಅಜ್ಮೀರ್ ಆಧ್ಯಾತ್ಮಿಕ ಸಂಗಮ

ಪುತ್ತೂರು: ರೆಂಜಲಾಡಿಯ ಇಸ್ಲಾಮಿಕ್ ಸೆಂಟರ್(ಆರ್‍ಐಸಿ) ವತಿಯಿಂದ ಬೃಹತ್ ಆಧ್ಯಾತ್ಮಿಕ ಸಂಗಮ `ನೂರೇ ಅಜ್ಮೀರ್' ಕಾರ್ಯಕ್ರಮ ಫೆ.10ರಂದು ನಡೆಯಲಿದೆ. ಉಸ್ತಾದ್ ವಲಿಯುದ್ದೀನ್ ಫೈಝಿ ಕಾರ್ಯಕ್ರಮದ ನೇತೃತ್ವ ವಹಿಸಲಿದ್ದಾರೆ ಎಂದು ಕರ್ನಾಟಕ ರಾಜ್ಯ ದಾರಿಮಿ ಉಲಮಾ ಒಕ್ಕೂಟದ ಅಧ್ಯಕ್ಷ ಎಸ್.ಬಿ.ಮುಹಮ್ಮದ್ ದಾರಿಮಿ ತಿಳಿಸಿದ್ದಾರೆ.

ಅವರು ಗುರುವಾರ ಪುತ್ತೂರು ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಲಕ್ಷಾಂತರ ಜನರಿಗೆ ಶಾಂತಿ, ಸಮಾಧಾನ ಹಾಗೂ ನೆಮ್ಮದಿಯ ಬದುಕನ್ನು ಕಟ್ಟಿಕೊಳ್ಳಲು ಸಾಧ್ಯವಾಗುವ ವಿಶ್ವಾಸಿಗಳ ಸಾಂತ್ವನದ ಭರವಸೆಯ ಬೆಳಕು ಹಾಗೂ ವಿಶೇಷ ಆಧ್ಯಾತ್ಮಿಕತೆಯ ಚೈತನ್ಯ ನೀಡುವ, ಕೇರಳದ ಖ್ಯಾತ ವಿದ್ವಾಂಸ ಉಸ್ತಾದ್ ವಲಿಯುದ್ದೀನ್ ಫೈಝಿ ವಾಯಕ್ಕಾಡ್ ಅವರ ನೇತೃತ್ವದಲ್ಲಿ ನಡೆಯುವ `ನೂರೇ ಅಜ್ಮೀರ್' ಖ್ಯಾತಿಯ ಆಧ್ಯಾತ್ಮಿಕ ಸಂಗಮ ಕಾರ್ಯಕ್ರಮ ದೇಶ ವಿದೇಶಗಳಲ್ಲಿ ಪ್ರಸಿದ್ಧಿ ಪಡೆದಿದ್ದು, ಬಡ ಮಕ್ಕಳ ಶಿಕ್ಷಣಕ್ಕೆ ಸಹಾಯ ನೀಡುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿದೆ.

ರೆಂಜಲಾಡಿ ಹುಸೈನ್ ದಾರಿಮಿ ಅವರ ನೇತೃತ್ವದ ರೆಂಜಲಾಡಿ ಇಸ್ಲಾಮಿಕ್ ಸಂಟೆರ್ ವತಿಯಿಂದ ಫೆ.10ರಂದು ಸಂಜೆ 7 ರಿಂದ ಉಸ್ತಾದ್ ವಲಿಯುದ್ದೀನ್ ಫೈಝಿ ವಾಯಕ್ಕಾಡ್ ಅವರ ನೇತೃತ್ವದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ದ.ಕ.ಜಿಲ್ಲಾ ಖಾಝಿ ಶೈಖುನಾ ತ್ವಾಖಾ ಉಸ್ತಾದ್, ಎನ್.ಪಿ.ಯಂ ಝೈನುಲ್ ಅಬಿದೀನ್ ತಂಙಳ್ ಕುನ್ನುಂಗೈ, ಸಯ್ಯದ್ ಸಫ್ವಾನ್ ತಂಙಳ್ ಏಯ್‍ಮಲ, ಸಯ್ಯಿದ್ ಅಹ್ಮದ್ ಪೂಕೋಯ ತಂಙಳ್ ಪುತ್ತೂರು, ಸಯ್ಯಿದ್ ಅಲವೀ ತಂಙಳ್ ಓಲೆ ಮುಂಡೋವು, ಮಹ್ಮೂದುಲ್ ಫೈಝಿ ಓಲೆಮುಂಡೋವು ಮತ್ತಿತರ ಧಾರ್ಮಿಕ ಉಲಮಾಗಳು, ಸಾದಾತ್‍ಗಳು, ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್, ಉದ್ಯಮಿಗಳಾದ ಇನಾಯಿತ್ ಅಲಿ ಮುಲ್ಕಿ, ಅಶ್ರಫ್ ಶಾ ಮಾಂತೂರು ದುಬೈ, ಅಬ್ದುಲ್ ಖಾದರ್ ಹಾಜಿ ಬೆಂಗಳೂರು, ಕೆ.ಪಿ.ಅಹ್ಮದ್ ಹಾಜಿ ಪುತ್ತೂರು, ಅಬ್ದುಲ್ ಲತೀಫ್ ಗುರುಪುರ, ಇಕ್ಬಾಲ್ ಕೋಲ್ಪೆ ಮತ್ತಿತರ ಸಾಮಾಜಿಕ, ವಿವಿಧ ಸಂಘ ಸಂಸ್ಥೆಗಳ ನಾಯಕರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಪ್ರಯುಕ್ತ ಫೆ.9ರಂದು ರಾತ್ರಿ ಕೇರಳದ ಖ್ಯಾತ ಗಾಯಕ ಅಬ್ದುಸ್ಸಮದ್ ದಾರಿಮಿ ಕೊಳತ್ತರ ಮತ್ತು ಬಳಗದಿಂದ ಇಸ್ಲಾಮಿಕ್ ಕಥಾ ಪ್ರಸಂಗ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಎಸ್ಕೆಎಸ್ಸೆಸ್ಸೆಫ್ ದ.ಕ.ಜಿಲ್ಲಾ ಕಾರ್ಯದರ್ಶಿ ಅಬ್ದುಲ್ ಕರೀಂ ದಾರಿಮಿ, ರೆಂಜಲಾಡಿ ಜುಮ್ಮಾ ಮಸೀದಿ ಪ್ರಧಾನ ಕಾರ್ಯದರ್ಶಿ ಝೈನುದ್ದೀನ್ ಹಾಜಿ, ಸ್ವಾಗತ ಸಮಿತಿಯ ಅಧ್ಯಕ್ಷ ಉಮರ್ ಸುಲ್ತಾನ್ ರೆಂಜಲಾಡಿ, ಸ್ವಾಗತ ಸಮಿತಿಯ ಸಂಯೋಜಕ ಪಿ.ಕೆ.ಮುಹಮ್ಮದ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X