Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಜ.14ರಂದು ‘ಸುವರ್ಣಯುಗ’ ಕೃತಿ ಬಿಡುಗಡೆ

ಜ.14ರಂದು ‘ಸುವರ್ಣಯುಗ’ ಕೃತಿ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ12 Jan 2024 5:51 PM IST
share
ಜ.14ರಂದು ‘ಸುವರ್ಣಯುಗ’ ಕೃತಿ ಬಿಡುಗಡೆ

ಮಂಗಳೂರು: ಜನಸೇವಕ, ಬ್ಯಾಂಕಿಂಗ್ ಕ್ಷೇತ್ರದ ಮುತ್ಸದ್ದಿ ಜಯ ಸಿ. ಸುವರ್ಣ ಅವರ ಜೀವನ ಸಾಧನೆಯ ಕುರಿತು ಮುಂಬೈ ವಿಶ್ವವಿದ್ಯಾಲಯ ಕನ್ನಡ ವಿಭಾಗ ಪ್ರಕಟಿಸಿರುವ ಅನಿತಾ ಪಿ. ತಾಕೊಡೆ ಬರೆದಿರುವ ‘ಸುವರ್ಣಯುಗ’ ಕೃತಿ ಬಿಡುಗಡೆ ಸಮಾರಂಭ ಜ.14ರಂದು ಸಂಜೆ ೪ಗಂಟೆಗೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಜಯ ಸಿ. ಸುವರ್ಣ ಸಭಾಂಗಣದಲ್ಲಿ ನಡೆಯಲಿದೆ.

ಪತ್ರಿಕಾಭವನದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಿವೃತ್ತ ಪ್ರಾಧ್ಯಾಪಕ ಅಡ್ಡೆ ರವೀಂದ್ರ ಪೂಜಾರಿ ಅವರು, ಭಾರತ್ ಬ್ಯಾಂಕ್‌ನ ಕಾರ್ಯಾಧ್ಯಕ್ಷ ಸೂರ್ಯಕಾಂತ್ ಜಯ ಸುವರ್ಣರ ನೇತೃತ್ವದಲ್ಲಿ ನಡೆಯಲಿರುವ ಕಾರ್ಯ ಕ್ರಮವನ್ನು ಸ್ಪೀಕರ್ ಯು.ಟಿ.ಖಾದರ್ ಉದ್ಘಾಟಿಸಲಿದ್ದಾರೆ. ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಅವರು ಬಿಡುಗಡೆಗೊಳಿಸಲಿದ್ದಾರೆ. ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಆರ್. ಪದ್ಮರಾಜ್ ಅಭಿನಂದನಾ ಭಾಷಣ ಮಾಡುಲಿರುವರು ಎಂದರು.

ಪ್ರಮುಖರಾದ ಕೋಟ ಶ್ರೀನಿವಾಸ ಪೂಜಾರಿ, ಉಮಾನಾಥ ಕೋಟ್ಯಾನ್, ಗುರ್ಮೆ ಸುರೇಶ್ ಶೆಟ್ಟಿ, ಸುನೀಲ್ ಕುಮಾರ್, ಯಶಪಾಲ್ ಸುವರ್ಣ, ಬಿ.ಕೆ.ಹರಿಪ್ರಸಾದ್, ಹರೀಶ್ ಕುಮಾರ್, ವಿನಯ್ ಕುಮಾರ್ ಸೊರಕೆ, ಅಭಯಚಂದ್ರ ಜೈನ್, ಬಿ.ರಮಾನಾಥ ರೈ, ಕೆ.ವಸಂತ ಬಂಗೇರ, ಗೋಪಾಲ ಪೂಜಾರಿ, ರುಕ್ಮಯ ಪೂಜಾರಿ, ಡಾ.ರಾಜಶೇಖರ್ ಕೋಟ್ಯಾನ್, ಎಚ್.ಎಸ್.ಸಾಯಿರಾಂ, ನವೀನಚಂದ್ರ ಡಿ.ಸುವರ್ಣ, ಡಾ.ಮೋಹನ್ ಆಳ್ವ, ರೋಹಿಣಿ ಸಾಲಿಯಾನ್, ರವಿ ಎಸ್.ಶೆಟ್ಟಿ, ಮಿಥುನ್ ರೈ, ಸುರೇಂದ್ರ ಎ. ಪೂಜಾರಿ, ವೇದಕುಮಾರ್, ಊರ್ಮಿಳಾ ರಮೇಶ್ ಕುಮಾರ್, ಶಶಿ ಎಂ. ಸಾಲಿಯಾನ್, ಭಾಸ್ಕರ್ ಎಂ. ಸಾಲಿಯಾನ್, ನಿತ್ಯಾನಂದ ಡಿ. ಕೋಟ್ಯಾನ್ ಮುಂತಾದ ಗಣ್ಯರು ಭಾಗವಹಿಸಲಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಭಾರತ್ ಬ್ಯಾಂಕ್‌ನ ಕಾರ್ಯಾಧ್ಯಕ್ಷ ಸೂರ್ಯಕಾಂತ್ ಜಯ ಸುವರ್ಣ, ಕುದ್ರೋಳಿ ಶ್ರೀ ಗೋಕರ್ಣ ನಾಥ ಕ್ಷೇತ್ರದ ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೇಂದ್ರ ಪೂಜಾರಿ, ನಮ್ಮ ಕುಡ್ಲ ವಾಹಿನಿ ಆಡಳಿತ ನಿರ್ದೇಶಕ ಲೀಲಾಕ್ಷ ಕರ್ಕೇರ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X