ಫೆ.14: ಮೂಡುಬಿದಿರೆಯಲ್ಲಿ ಲೋಕಾಯುಕ್ತ ಜನಸಂಪರ್ಕ ಸಭೆ
ಮಂಗಳೂರು,ಫೆ.7: ಲೋಕಾಯುಕ್ತ ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರು, ಉಪಾಧೀಕ್ಷಕರು ಹಾಗೂ ನಿರೀಕ್ಷಕರು ಫೆ.14ರ ಪೂ. 11ರಿಂದ ಮೂಡುಬಿದಿರೆ ತಾಲೂಕು ಕಚೇರಿಯಲ್ಲಿ ಲೋಕಾಯುಕ್ತ ಜನಸಂಪರ್ಕ ಸಭೆ ಹಮ್ಮಿಕೊಂಡಿದ್ದಾರೆ.
ಹೆಚ್ಚಿನ ಮಾಹಿತಿಗೆ ಪೊಲೀಸ್ ಅಧೀಕ್ಷಕರ ಕಚೇರಿ:0824-2950997, 9364062517, ಪೊಲೀಸ್ ಉಪಾಧಿಕ್ಷಕರ ಕಚೇರಿ-1: 0824 -2453420, 9364062579, ಪೊಲೀಸ್ ಉಪಾಧೀಕ್ಷಕರ ಕಚೇರಿ-2: 0824-2453420. ಪೊಲೀಸ್ ನಿರೀಕ್ಷಕರ ಕಚೇರಿ :0824- 2427237ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





