Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. 16 ಎಎಸ್‌ಐಗಳಿಗೆ ಪಿಎಸ್‌ಐಗಳಾಗಿ ಭಡ್ತಿ:...

16 ಎಎಸ್‌ಐಗಳಿಗೆ ಪಿಎಸ್‌ಐಗಳಾಗಿ ಭಡ್ತಿ: ಮಂಗಳೂರು ಕಮಿಷನರ್‌ ಅನುಪಮ್ ಅಗರ್ವಾಲ್ ಆದೇಶ

ವಾರ್ತಾಭಾರತಿವಾರ್ತಾಭಾರತಿ19 Sep 2023 4:35 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
16 ಎಎಸ್‌ಐಗಳಿಗೆ ಪಿಎಸ್‌ಐಗಳಾಗಿ ಭಡ್ತಿ: ಮಂಗಳೂರು ಕಮಿಷನರ್‌ ಅನುಪಮ್ ಅಗರ್ವಾಲ್ ಆದೇಶ

ಮಂಗಳೂರು, ಸೆ.19: ಹಲವು ವರ್ಷಗಳಿಂದ ಮುಂಭಡ್ತಿಗೆ ಕಾಯುತ್ತಿದ್ದ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ 16 ಪೊಲೀಸ್ ಸಹಾಯಕ ಉಪನಿರೀಕ್ಷಕರಿಗೆ ಪೊಲೀಸ್ ಉಪನಿರೀಕ್ಷಕರಾಗಿ ಮುಂಭಡ್ತಿ ನೀಡಿ ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಂಗಳವಾರ ಆದೇಶ ಹೊರಡಿಸಿದ್ದಾರೆ.

ಪಿಎಸ್‌ಐಗಳಾಗಿ ಭಡ್ತಿ ಪಡೆದಿರುವವರನ್ನು ವಿವಿಧ ಪೊಲೀಸ್ ಠಾಣೆಗಳಿಗೆ ನಿಯೋಜಿಸಲಾಗಿದೆ.

ಪಿಎಸ್‌ಐ ಭಡ್ತಿಯಾಗಿರುವ ಕಂಕನಾಡಿ ನಗರ ಪೊಲೀಸ್ ಠಾಣೆಯ ನವೀನ್ ಮೂಡುಬಿದಿರೆಗೆ, ಕಂಕನಾಡಿ ನಗರ ಠಾಣೆಯ ಜನಾರ್ದನ ನಾಯ್ಕ ಸುರತ್ಕಲ್ ಪೊಲೀಸ್ ಠಾಣೆಗೆ , ಸಿಎಸ್ಪಿಯ ಆನಂದ ಬಿ. ಉತ್ತರ ಸಂಚಾರ ಠಾಣೆಗೆ, ಗ್ರಾಮಾಂತರ ಠಾಣೆಯ ವಿನೋದ್ ಕೊಣಾಜೆ ಠಾಣೆಗೆ, ಪಣಂಬೂರು ಠಾಣೆಯ ಈಶ್ವರ ಸ್ವಾಮಿ ಕದ್ರಿ ಸಂಚಾರ ಠಾಣೆಗೆ, ಕದ್ರಿ ಠಾಣೆಯ ಶಾಂತಪ್ಪ ಜಿ. ಕಂಕನಾಡಿ ನಗರ ಠಾಣೆಗೆ, ಸಂಚಾರ ಪಶ್ಚಿಮ ಠಾಣೆಯ ಕೃಷ್ಣಪ್ಪ ಮೂಡುಬಿದಿರೆ ಠಾಣೆಗೆ, ಉತ್ತರ ಠಾಣೆಯ ಶಿವಪ್ಪ ಗೌಡ ಅದೇ ಠಾಣೆಗೆ ನಿಯೋಜನೆಗೊಂಡಿದ್ದಾರೆ.

ಉರ್ವ ಠಾಣೆಯ ಉಲ್ಲಾಸ್ ಪಾಂಡುರಂಗ ಬರ್ಕೆ ಠಾಣೆಗೆ, ಉತ್ತರ ಠಾಣೆಯ ಓಂ ದಾಸ್ ಸೆನ್ ಠಾಣೆಗೆ, ಐಎಸ್ಡಿಯ ರವಳೇಂದ್ರ ಗ್ರಾಮಾಂತರ ಠಾಣೆಗೆ, ಸಂಚಾರ ಪಶ್ಚಿಮ ಠಾಣೆಯ ಶಶಿಧರ ಶೆಟ್ಟಿ ಸುರತ್ಕಲ್ ಠಾಣೆಗೆ, ಉಳ್ಳಾಲ ಠಾಣೆಯ ಪ್ರಾಣೇಶ್ ಕುಮಾರ್ ಬಿ. ಅದೇ ಠಾಣೆಗೆ, ಸೆನ್ ಠಾಣೆಯ ಮೋಹನ್ ಅದೇ ಠಾಣೆಗೆ, ಸಿಸಿಬಿಯ ಹರೀಶ್ ಪದವಿನಂಗಡಿ ಸಿಎಸ್ಬಿಗೆ, ದಕ್ಷಿಣ ಠಾಣೆಯ ಪುರಂದರ ಬಿ.ಪಿ. ಸಿಸಿಆರ್ಬಿಗೆ ಪಿಎಸ್‌ಐ ಹುದ್ದೆಗೆ ನೇಮಕ ಮಾಡಿ ವರ್ಗಾಯಿಸಲಾಗಿದೆ.

ಈ ಹಿಂದಿನ ಪೊಲೀಸ್ ಆಯುಕ್ತರಾದ ಎನ್.ಶಶಿಕುಮಾರ್ ಹಾಗೂ ಕುಲದೀಪ್ ಕುಮಾರ್ ಜೈನ್ ಅವರು ಹಲವು ವರ್ಷ ಗಳಿಂದ ಬಾಕಿ ಉಳಿದಿದ್ದ ಎಎಸ್‌ಐಗಳಿಗೆ ಭಡ್ತಿ ನೀಡಲು ಪ್ರಯತ್ನಿಸಿದ್ದರು. ಆದರೆ ತಾಂತ್ರಿಕ ಕಾರಣಗಳಿಂದ ಸಾಧ್ಯವಾಗಿ ರಲಿಲ್ಲ. ನೂತನ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರು ಅಧಿಕಾರ ಸ್ವೀಕರಿಸಿ 9 ದಿನಗಳಲ್ಲಿ ಮುಂಭಡ್ತಿ ನೀಡಿ ಆದೇಶ ಹೊರಡಿಸಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X