Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ದ.ಕ. ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ...

ದ.ಕ. ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ 20 ಶಿಕ್ಷಕರು ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ4 Sept 2025 6:13 PM IST
share
ದ.ಕ. ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ 20 ಶಿಕ್ಷಕರು ಆಯ್ಕೆ
ಸೆ. 5ರಂದು ಬೆಳ್ತಂಗಡಿಯಲ್ಲಿ ಪ್ರಶಸ್ತಿ ಪ್ರದಾನ

ಮಂಗಳೂರು, ಸೆ.4: ದ.ಕ.ಜಿಲ್ಲೆಯಲ್ಲಿ 7 ಕಿರಿಯ, 7 ಹಿರಿಯ ಮತ್ತು 6 ಪ್ರೌಢ ಶಾಲೆ ಸೇರಿದಂತೆ 20 ಮಂದಿ ಶಿಕ್ಷಕರು 2025ನೇ ಸಾಲಿನ ದ.ಕ. ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

*ಪ್ರಶಸ್ತಿ ಪ್ರದಾನ: ಸೆ.5ರಂದು ಬೆಳಗ್ಗೆ 10 ಗಂಟೆಗೆ ಬೆಳ್ತಂಗಡಿಯ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾಭವನ ಸಂತಕಟ್ಟೆ ಇಲ್ಲಿ ನಡೆಯಲಿರುವ ದ.ಕ. ಜಿಲ್ಲಾ ಮತ್ತು ಬೆಳ್ತಂಗಡಿ ತಾಲೂಕು ಮಟ್ಟದ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮದಿನಾಚರಣೆ -ಶಿಕ್ಷಕ ದಿನಾಚರಣೆ ಸಮಾರಂಭದಲ್ಲಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಣ ಪ್ರಶಸ್ತಿಗೆ ಆಯ್ಕೆಯಾಗಿರುವ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಕಟನೆ ತಿಳಿಸಿದೆ.

ಪ್ರಶಸ್ತಿಗೆ ಆಯ್ಕೆಯಾಗಿರುವ ಶಿಕ್ಷಕರ ವಿವರ ಇಂತಿವೆ:-

*ಕಿರಿಯ ಪ್ರಾಥಮಿಕ ಶಾಲಾ ವಿಭಾಗ: ಶಾಲಿನಿ . ಎಚ್.ಕೆ (ಸರಕಾರಿ ಹಿ.ಪ್ರಾ ಶಾಲೆ ಪಾಂಡೇಶ್ವರ -ಮಂಗಳೂರು ಉತ್ತರ ವಲಯ), ವೀಣಾ ಮೇರಿ ರೇಗೊ(ಸಹ ಶಿಕ್ಷಕಿ ಸರಕಾರಿ ಕಿ.ಪ್ರಾ ಶಾಲೆ ತಿಪ್ಲಬೆಟ್ಟು-ಮಂಗಳೂರು ದಕ್ಷಿಣ ), ಉಷಾಲತಾ ಹೆಗಡೆ (ಸರಕಾರಿ ಕಿ.ಪ್ರಾ ಶಾಲೆ ನಡ್ಯೋಡಿ ಮಾರ್ಪಾಡಿ-ಮೂಡಬಿದ್ರೆ), ಶಾಂತಿ ಲೀನಾ (ಮುಖ್ಯ ಶಿಕ್ಷಕಿ ಕಿ.ಪ್ರಾ. ಶಾಲೆ ದೇವಸ್ಯ ಪಡೂರು-ಬಂಟ್ವಾಳ ), ಜಯ .ಕೆ (ಕಿ.ಪ್ರಾ. ಶಾಲೆ ಸುರ್ಯ -ಬೆಳ್ತಂಗಡಿ ), ಜಗನ್ನಾಥ ಕೆ (ದ.ಕ.ಜಿ.ಪಂ . ಕಿ.ಪ್ರಾ. ಶಾಲೆ ಅರೆಲ್ತಡಿ-ಪುತ್ತೂರು ) , ಲಲಿತಾ ಕುಮಾರಿ ಎಸ್(ಸಹ ಶಿಕ್ಷಕಿ ಕಿ.ಪ್ರಾ. ಶಾಲೆ ಬೆಂಡೋಡಿ -ಸುಳ್ಯ).

*ಹಿರಿಯ ಪ್ರಾಥಮಿಕ ಶಾಲಾ ವಿಭಾಗ : ಜಯಲಕ್ಷ್ಮೀ (ದೈ.ಶಿ, ಸ.ಮಾ.ಹಿ.ಪ್ರಾ ಶಾಲೆ ಬೈಕಂಪಾಡಿ ಮೀನಕಳಿಯ -ಮಂಗಳೂರು ಉತ್ತರ), ಚಂದ್ರ ಶೇಖರ ಸಿ.ಎಚ್ ( ಪಿ.ಎಂ.ಶ್ರೀ ಸ.ಹಿ.ಪ್ರಾ.ಶಾಲೆ ಉಚ್ಚಿಲಗುಡ್ಡ ಸೋಮೇಶ್ವರ -ಮಂಗಳೂರು ದಕ್ಷಿಣ), ಹರೀಶ್ ಕೆ.ಎಂ( ಮು.ಶಿ, ಸ.ಹಿ.ಪ್ರಾ.ಶಾಲೆ ನೆಲ್ಲಿಕಾರು ಮೂಡಬಿದ್ರೆ ), ಬಾಬು ನಾಯ್ಕ ಬಿ (ಸರಕಾರಿ ಹಿ.ಪ್ರಾ ಶಾಲೆ ನೀರ್ಕಜೆ ಕೇಪು-ಬಂಟ್ವಾಳ), ಆರತಿ ಕುಮಾರಿ (ದೈ.ಶಿ.ಶಿ, ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ನಿಟ್ಟಡೆ -ಬೆಳ್ತಂಗಡಿ), ತಾರಾನಾಥ (ಪಿ.ಎಂ .ಶ್ರೀ ಸ.ಹಿ. ಪ್ರಾಥಮಿಕ ಶಾಲೆ ವೀರಮಂಗಲ ಪುತ್ತೂರು), ಶ್ರೀಧರ ಗೌಡ ಕೆ( ಸ.ಹಿ.ಪ್ರಾ.ಶಾಲೆ ದೇವಚಳ್ಳ-ಸುಳ್ಯ).

*ಪ್ರೌಢ ಶಾಲಾ ವಿಭಾಗ: ವಿಲ್ಮಾ ಪಿ. ಲೋಬೊ (ಲೇಡಿಹಿಲ್ ವಿಕ್ಟೋರಿಯಾ ಪ್ರೌಢ ಶಾಲೆ-ಮಂಗಳೂರು ಉತ್ತರ), ದುರ್ಗಾಲತಾ (ಸ.ಶಿ, ಸರಕಾರಿ ಪ್ರೌಢಶಾಲೆ ಪೆರ್ಮನ್ನೂರು -ಮಂಗಳೂರು ದಕ್ಷಿಣ), ರತ್ನಾವತಿ ಆಚಾರ್.ಕೆ (ಸ.ಶಿ, ಸರಕಾರಿ ಪ್ರೌಢ ಶಾಲೆ ಪ್ರಾಂತ್ಯ-ಮೂಡಬಿದ್ರೆ), ಆದಂ (ಸ.ಶಿ. ಸರಕಾರಿ ಪ್ರೌಢ ಶಾಲೆ ಸರಪಾಡಿ-ಬಂಟ್ವಾಳ ), ವಿಜಯಕುಮಾರ್.ಎಂ(ಸರಕಾರಿ ಪ್ರೌಢ ಶಾಲೆ ಪೆರ್ಲ ಬೈಪಾಡಿ-ಬೆಳ್ತಂಗಡಿ ), ಮೋಹನ್ ಎ.(ಚಿತ್ರಕಲಾ ಶಿಕ್ಷಕರು ಸರಕಾರಿ ಪ್ರೌಢ ಶಾಲೆ ಎಣ್ಮೂರು -ಸುಳ್ಯ)

share
ವಾರ್ತಾಭಾರತಿ
ವಾರ್ತಾಭಾರತಿ
Next Story
X