Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಜ.21ರಿಂದ ಅತ್ತೂರು ವಾರ್ಷಿಕೋತ್ಸವ

ಜ.21ರಿಂದ ಅತ್ತೂರು ವಾರ್ಷಿಕೋತ್ಸವ

ವಾರ್ತಾಭಾರತಿವಾರ್ತಾಭಾರತಿ13 Jan 2024 9:17 PM IST
share
ಜ.21ರಿಂದ ಅತ್ತೂರು ವಾರ್ಷಿಕೋತ್ಸವ

ಕಾರ್ಕಳ : ಅತ್ತೂರು ಸಂತ ಲಾರೆನ್ಸ್ ಬಸಿಲಿಕ ಪುಣ್ಯ ಕ್ಷೇತ್ರ ಇದರ ವಾರ್ಷಿಕ ಮಹೋತ್ಸವ ಜ. 21ರಿಂದ 26ರ ವರೆಗೆ ನಡೆಯಲಿದ್ದು, ಕೇಳಿರಿ ನಿಮಗೆ ಕೊಡಲಾಗುವುದು ಎಂಬ ಧ್ಯೇಯದೊಂದಿಗೆ ನಡೆಯುವ 6 ದಿನಗಳ ಉತ್ಸವದ ಅವಧಿಯಲ್ಲಿ ಕೊಂಕಣಿ ಭಾಷೆಯಲ್ಲಿ 45, ಕನ್ನಡ ಭಾಷೆಯಲ್ಲಿ 3 ಒಟ್ಟು 48 ಬಲಿ ಪೂಜೆಗಳು ನಡೆಯಲಿದೆ ಎಂದು ಸಂತ ಲಾರೆನ್ಸರ ಬಸಿಲಿಕ ಧರ್ಮಗುರು ಅಲ್ಬನ್ ಡಿಸೋಜಾ ಹೇಳಿದರು.

ಅವರು ಕಾರ್ಕಳ ಅತ್ತೂರು ಚರ್ಚ್‍ನಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಸರ್ವಧರ್ಮದ ಏಕತೆಯ ಹಬ್ಬವಾಗಿದ್ದು, ನಾಡಿನ ಲಕ್ಷಾಂತರ ಭಕ್ತರು ಬರುವ ನಿರೀಕ್ಷೆಯಿದ್ದು ಭಕ್ತರ ಅನುಕೂಲತೆಗಾಗಿ ಸಕಲ ಸಿದ್ದತೆಗಳನ್ನು ಮಾಡಲಾಗುತ್ತಿದೆ. ಪವಾಡ ಮೂರ್ತಿ ಪ್ರತಿಷ್ಠಾಪಿಸಿದ ಪಕ್ಕದಲ್ಲಿ ಕಥೋಲಿಕ್ ಕ್ರೈಸ್ತರಿಗೆ ಪಾಪನಿವೇದನೆಗೆ ವ್ಯವಸ್ಥೆ ಮಾಡಲಾಗಿದೆ. ದೇವಾಲಯದ ಒಳಗೆ ಪ್ರಾರ್ಥನೆಗಾಗಿ ಮಾತ್ರ ಅವಕಾಶ ನೀಡಲಾಗಿದೆ. 2025 ಜುಬಿಲಿ ವರ್ಷ ಕೂಡ ಆಗಿದ್ದು ಪ್ರಾರ್ಥನ ವರ್ಷವಾಗಿ ಆಚರಿಸಲಾಗುತ್ತಿದೆ ಎಂದರು.

ಜ.21ರ ಸಾಯಂಕಾಲ 4.30ಕ್ಕೆ (ಕೊಂಕಣಿ) ಮಂಗಳೂರಿನ ನಿವೃತ್ತ ಧರ್ಮಾಧ್ಯಕ್ಷ ಪ|ಪೂ| ಆಲೋಶಿಯಸ್ ಪಾವ್ಲ್ ಡಿಸೋಜಾ, ಜ. 22 ರಂದು ಸಾಯಂಕಾಲ 6.ಕ್ಕೆ (ಕನ್ನಡ) ಶಿವಮೊಗ್ಗದ ಧರ್ಮಾಧ್ಯಕ್ಷ ಪ|ಪೂ| -ಫ್ರಾನ್ಸಿಸ್ ಸೆರಾವೊ, ಜ.23 ರಂದು ಸಾಯಂಕಾಲ 5.30ಕ್ಕೆ (ಕನ್ನಡ) ಪುತ್ತೂರಿನ ಧರ್ಮಾಧ್ಯಕ್ಷ ಪ|ಪೂ| ಜೀವರ್ಗಿಸ್ ಮಾರ್ ಮಕಾರಿಯೊಸ್, ಜ. 24 ರಂದು ಬೆಳಗ್ಗೆ10ಕ್ಕೆ (ಕೊಂಕಣಿ) ಉಡುಪಿಯ ಧರ್ಮಾಧ್ಯಕ್ಷ ಪ|ಪೂ| ಜೆರಾಲ್ಡ್ ಐಸಾಕ್ ಲೋಬೊ, ಜ. 25ರಂದು ಬೆಳಗ್ಗೆ 10.00ಕ್ಕೆ (ಕೊಂಕಣಿ) ಮಂಗಳೂರಿನ ಧರ್ಮಾಧ್ಯಕ್ಷ ಪ|ಪೂ| ಪೀಟರ್ ಪಾವ್ಲ್ ಸಲ್ಡಾನ್ಹಾ, ಜ. 26ರಂದು ಅಸ್ವಸ್ಥರಿಗಾಗಿ ಹಾಗೂ ಮಕ್ಕಳಿಗಾಗಿ ವಿಶೇಷ ಪ್ರಾರ್ಥನೆ, ಬಲಿಪೂಜೆ ಬೆಳಗ್ಗೆ 10ಕ್ಕೆ (ಕನ್ನಡ) ಬೆಳ್ತಂಗಡಿ ಧರ್ಮಾಧ್ಯಕ್ಷ ಪ|ಪೂ| ಲೊರೆನ್ಸ್ ಮುಕ್ಕುಝಿ ಅವರು ಪ್ರಧಾನ ಯಾಜಕರಾಗಿ ಮಹೋತ್ಸವದ ಪ್ರಮುಖ ಸಂಭ್ರಮದ ಬಲಿಪೂಜೆ ನೆರವೇರಿಸಲಿರುವರು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಆಧ್ಯಾತ್ಮ ಧರ್ಮಗುರು ರೋಮನ್ ಮಸ್ಕರೇನಸ್, ಸಹಾಯಕ ಧರ್ಮಗುರು ಲ್ಯಾರಿ ಪಿಂಟೋ, ಪಾಲನಾ ಮಂಡಳಿ ಉಪಾಧ್ಯಕ್ಷ ಸಂತೋಷ್ ಡಿಸಿಲ್ವ, ಕಾರ್ಯದರ್ಶಿ ರೊನಾಲ್ಡ್ ನೊರೊನ್ಹಾ, ಸದಸ್ಯರಾದ ವಂದೀಶ್ ಮಥಾಯಿಸ್, ಪ್ರಕಾಶ್ ಪಿಂಟೋ, ರಿತೇಶ್ ಪಿಂಟೋ, ರೋಶನ್ ಸಾಲಿಸ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X