ಜೂ.21: ಅಂತರ್ರಾಷ್ಟ್ರೀಯ ಯೋಗ ದಿನಾಚರಣೆ

ಫೈಲ್ ಫೋಟೊ
ಮಂಗಳೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ ಇವರ ಆಶ್ರಯದಲ್ಲಿ ಆಯುಷ್ ಮಹಾವಿದ್ಯಾಲಯಗಳು ಹಾಗೂ ವಿವಿಧ ಯೋಗ ಸಂಘಟನೆಗಳ ಸಹಕಾರದೊಂದಿಗೆ ಅಂತರ್ರಾಷ್ಟ್ರೀಯ ಯೋಗ ದಿನಾಚರಣೆ ಜೂ.21ರಂದು ಬೆಳಗ್ಗೆ 8 ಗಂಟೆಯಿಂದ ನಗರದ ಪುರಭವನದಲ್ಲಿ ನಡೆಯಲಿದೆ.
ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಉಪಸ್ಥಿತಿಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಶಾಸಕ ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ.
Next Story





