Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಫೆ.22ರಂದು ಗ್ರಾಮ ಸ್ವರಾಜ್ ಸಶಕ್ತತೆಯ...

ಫೆ.22ರಂದು ಗ್ರಾಮ ಸ್ವರಾಜ್ ಸಶಕ್ತತೆಯ ಪರಿಕಲ್ಪನೆಯ ಹೊಂಬೆಳಕು- ಎರಡನೆ ಆವೃತ್ತಿ: ಮಂಜುನಾಥ ಭಂಡಾರಿ

ವಾರ್ತಾಭಾರತಿವಾರ್ತಾಭಾರತಿ4 Feb 2025 7:30 PM IST
share
ಫೆ.22ರಂದು ಗ್ರಾಮ ಸ್ವರಾಜ್ ಸಶಕ್ತತೆಯ ಪರಿಕಲ್ಪನೆಯ ಹೊಂಬೆಳಕು- ಎರಡನೆ ಆವೃತ್ತಿ: ಮಂಜುನಾಥ ಭಂಡಾರಿ

ಮಂಗಗಳೂರು: ಫೆ.22ರಂದು ಸಹ್ಯಾದ್ರಿ ಕ್ಯಾಂಪಸ್ ನಲ್ಲಿ ಗ್ರಾಮ ಸ್ವರಾಜ್ ಪ್ರತಿಷ್ಠಾನದ ಆಶ್ರಯದಲ್ಲಿ ಗ್ರಾಮಸ್ವರಾಜ್ ಮತ್ತು ಪಂಚಾಯತ್ ಸದಸ್ಯರ ಸಶಕ್ತತೆಯ ಹಿನ್ನಲೆಯಲ್ಲಿ ಎರಡನೇ ಆವೃತ್ತಿಯ “ಹೊಂಬೆಳಕು“ ಕಾರ್ಯಕ್ರಮ ಏರ್ಪಡಿಸ ಲಾಗಿದೆ ಎಂದು ವಿಧಾನ ಪರಿಷತ್ ಶಾಸಕ ಹಾಗೂ ಸಂಘಟನೆಯ ಅಧ್ಯಕ್ಷರಾದ ಮಂಜುನಾಥ ಭಂಡಾರಿ ಅವರು ಸುದ್ದಿ ಗೋಷ್ಟಿಯಲ್ಲಿಂದು ಮಾಹಿತಿ ನೀಡಿದರು.

ಈ ಸಮಾವೇಶ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ 355 ಗ್ರಾಮ ಪಂಚಾಯತ್ ನ 6082 ಮಂದಿ ಚುನಾಯಿತ ಸದಸ್ಯರಿದ್ದಾರೆ. 2000-2500 ಮಂದಿ ಪಂಚಾಯತ್ ನೌಕರರಿದ್ದಾರೆ. ಅವರೆಲ್ಲರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಜಿಲ್ಲಾ ಪಂಚಾಯತಿಗಳ ಸಹಕಾರದೊಂದಿಗೆ ಹೊಂಬೆಳಕು ಕ್ರೀಡೋತ್ಸವ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸ ಲಾಗಿದೆ“ ಎಂದು ಮಂಜುನಾಥ ಭಂಡಾರಿ ಮಾಹಿತಿ ನೀಡಿದರು.

ಕಳೆದ ಬಾರಿ ಸಹ್ಯಾದ್ರಿ ಕ್ಯಾಂಪಸ್ ನಲ್ಲಿ ನಡೆದಿದ್ದ ಮೊದಲನೇ ಆವೃತ್ತಿಯ ಕಾರ್ಯಕ್ರಮದಲ್ಲಿ 6000ಕ್ಕೂ ಅಧಿಕ ಮಂದಿ ಪಾಲ್ಗೊಳ್ಳುವ ಮೂಲಕ ಯಶಸ್ವಿಯಾಗಿತ್ತು. ಹೀಗಾಗಿ ಮತ್ತದೇ ಉತ್ಸಾಹದಿಂದ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಉಪಮುಖ್ಯಮಂತ್ರಿ ಡಿ.ಕೆ.ಶಿವ ಕುಮಾರ್ ಅವರು ಬರಲು ಒಪ್ಪಿಗೆ ಸೂಚಿಸಿದ್ದಾರೆ. ಅಧಿಕಾರಿಗಳನ್ನು ಹಾಗೂ ಪಕ್ಷ ಬೇಧವಿಲ್ಲದೆ ಎಲ್ಲ ಜನಪ್ರತಿನಿಧಿಗಳನ್ನು ಇದರಲ್ಲಿ ತೊಡಗಿಸಿಕೊಳ್ಳಲಾಗುವುದು. ಗ್ರಾಮ ಪಂಚಾಯತ್ ಅಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು ಜನರಿಗೆ ಬಹಳಷ್ಟು ಹತ್ತಿರವಾಗಿರುವವರು. ಅವರನ್ನು ರಿಲ್ಯಾಕ್ಸ್ ಮಾಡುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ಪಥ ಸಂಚಲನದಲ್ಲಿ ಪಾಲ್ಗೊಳ್ಳುವ ಶಿಸ್ತುಬದ್ಧ ಪ್ರಥಮ ತಂಡಕ್ಕೆ 50,000 ರೂ., ದ್ವಿತೀಯ 25,000 ರೂ. ಬಹುಮಾನ ನೀಡಲಾ ಗುವುದು. ಪಥ ಸಂಚಲನಕ್ಕೆ ನನ್ನ ಕನಸಿನ ಭಾರತ, ಗ್ರಾಮ ಸ್ವರಾಜ್ಯ ಹಾಗೂ ಕರಾವಳಿಯ ಸಂಸ್ಕೃತಿಯನ್ನು ಬಿಂಬಿಸುವ ಥೀಮ್ ಅನ್ನು ನೀಡಲಾಗಿದೆ.

ವಾಲಿಬಾಲ್, ಉಪ್ಪಿನ ಮೂಟೆ, ಲಿಂಬೆ ಚಮಚ ಇತ್ಯಾದಿ ಕ್ರೀಡೆಗಳ ಜೊತೆಗೆ ದೇಶಭಕ್ತಿಗೀತೆ, ಸಮೂಹ ನೃತ್ಯ, ಜಾನಪದ ನೃತ್ಯ ಇತ್ಯಾದಿ ಸ್ಪರ್ಧೆ ಇರಲಿದೆ. ಪ್ರತೀ ತಾಲೂಕಿನ ಉತ್ತಮ ಗ್ರಾಮ ಪಂಚಾಯತ್ ಗೆ ಪುರಸ್ಕಾರ ನೀಡಲಾಗುವುದು. ಕ್ರೀಡಾಳುಗಳಿಗೆ ಟಿ ಶರ್ಟ್, ಊಟ ಉಪಚಾರ ವ್ಯವಸ್ಥೆ ಇರಲಿದೆ.

ಕಳೆದ ಬಾರಿ ಸರಕಾರದಿಂದ 10 ಲಕ್ಷ ರೂ. ಹಣ ಬಂದಿತ್ತು, ಈ ಬಾರಿ ಹೆಚ್ಚಿನ ಅನುದಾನದ ಭರವಸೆ ಇದೆ ಎಂದರು.

ಸುದ್ದಿಗೋಷ್ಟಿಯಲ್ಲಿ ಸಂಘಟನೆಯ ಗೌರವ ಸಲಹೆಗಾರ ಹರೀಶ್ ಕುಮಾರ್, ಲಾರೆನ್ಸ್ ಡಿಸೋಜ, ಪ್ರವೀಣ್ ಆಳ್ವ, ಟ್ರಸ್ಟ್ ಸದಸ್ಯ ಅನಿಲ್ ಕುಮಾರ್, ಸುರೇಂದ್ರ ಕಂಬಳಿ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X