ಜೂ.24: ನಾಟಕ ಕಾರ್ಯಾಗಾರಕ್ಕೆ ಚಾಲನೆ
ಮಂಗಳೂರು, ಜೂ.23: ಕರ್ನಾಟಕ ತುಳು ಸಾಹಿತ್ಯ ಅಕಾಡಮಿಯು ಕಾಲೇಜು ವಿದ್ಯಾರ್ಥಿಗಳಿಗಾಗಿ ಆಯೋಜಿಸಿರುವ ಹತ್ತು ದಿನಗಳ ತುಳು ನಾಟಕ ಕಾರ್ಯಾಗಾರದ ಉದ್ಘಾಟನೆಯು ನಗರದ ಪಡೀಲ್ ಅಮೃತ ಬಿಎಡ್ ಕಾಲೇಜಿನಲ್ಲಿ ಜೂ.24ರ ಅಪರಾಹ್ನ 2:30ಕ್ಕೆ ನಡೆಯಲಿದೆ.
ಹಿರಿಯ ರಂಗ ತಜ್ಞ ಹಾಗೂ ನಿರ್ದೇಶಕ ತಮ್ಮ ಲಕ್ಷ್ಮಣ ಱತುಳು ನಾಟಕ ಕ್ಷೇತ್ರ ಬೆಳೆದು ಬಂದ ಹಾದಿ’ ಎಂಬ ವಿಷಯದ ಬಗ್ಗೆ ಉಪನ್ಯಾಸ ನೀಡುವರು ಎಂದು ಅಕಾಡೆಮಿಯ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ತಿಳಿಸಿದ್ದಾರೆ.
Next Story





