Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಫೆ.24: ಅರಿಯಡ್ಕ ಚಿಕ್ಕಪ್ಪ ನಾಯ್ಕ್ ಅವರ...

ಫೆ.24: ಅರಿಯಡ್ಕ ಚಿಕ್ಕಪ್ಪ ನಾಯ್ಕ್ ಅವರ 90ರ ಸಂಭ್ರಮಾಚರಣೆ `ನವತಿ ಸಂಭ್ರಮ'

ವಾರ್ತಾಭಾರತಿವಾರ್ತಾಭಾರತಿ20 Feb 2024 8:12 PM IST
share
ಫೆ.24: ಅರಿಯಡ್ಕ ಚಿಕ್ಕಪ್ಪ ನಾಯ್ಕ್ ಅವರ 90ರ ಸಂಭ್ರಮಾಚರಣೆ `ನವತಿ ಸಂಭ್ರಮ

ಪುತ್ತೂರು: ಅರಿಯಡ್ಕ ಚಿಕ್ಕಪ್ಪ ನಾಯ್ಕ್ ಅವರ 90 ಸಂಭ್ರಮಾಚರಣಾ ಸಮಿತಿ ವತಿಯಿಂದ ಅರಿಯಡ್ಕ ಚಿಕ್ಕಪ್ಪ ನಾಯ್ಕ್ ಅವರ 90 ರ ಸಂಭ್ರಮ `90 ರ ನವತಿ ಸಂಭ್ರಮ' ಫೆ.24ರಂದು ಕೊಂಬೆಟ್ಟು ಎಂ.ಸುದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ನಡೆಯಲಿದೆ ಎಂದು ಸಮಿತಿ ಗೌರವಾಧ್ಯಕ್ಷ ಕೆ.ಸೀತಾರಾಮ ರೈ ಸವಣೂರು ತಿಳಿಸಿದ್ದಾರೆ.

ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅರಿಯಡ್ಕ ಚಿಕ್ಕಪ್ಪ ನಾಯ್ಕರು ಅತ್ಯುತ್ತಮ ಕೃಷಿಕರಾಗಿ, ಧಾರ್ಮಿಕ, ಸಾಮಾಜಿಕ, ಕಲಾಕ್ಷೇತ್ರದಲ್ಲಿ ಕಾಣಿಸಿಕೊಂಡಿರುವುದಲ್ಲದೆ, ಅವರದು ಮೃದು, ಮಧುರ ಭಾವದ ಬದುಕು. ಸಮಾಜದಲ್ಲಿ ಜಾತಿ-ಮತ-ಬೇಧ ಮರೆತು ಎಲ್ಲರೊಂದಿಗೆ ಒಟ್ಟಾಗಿ ನಡೆಯತಕ್ಕ ವ್ಯಕ್ತಿಯಾಗಿದ್ದಾರೆ. ಈ ನಿಟ್ಟಿನಲ್ಲಿ ಅವರ 90ರ ಸಂಭ್ರಮ ಆಚರಣೆ ಮಾಡುವುದು ಅರ್ಥಪೂರ್ಣವಾಗಿದೆ. ಸಂಭ್ರಮಾಚರಣೆ ಅಂಗವಾಗಿ ಅವರ ಹೆಸರಿನಲ್ಲಿ ದತ್ತಿನಿಧಿ ಸ್ಥಾಪನೆ ಮಾಡಲಾಗುವುದು ಎಂದು ತಿಳಿಸಿದರು.

ಶನಿವಾರ ಬೆಳಗ್ಗೆ 11.30ರಿಂದ ನಡೆಯುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಸಂಚಾಲಕ ಕೆ.ಸೀತಾರಾಮ ರೈ ಸವಣೂರು ವಹಿಸಲಿದ್ದು, ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಮೋಹನ ಆಳ್ವ ಮೂಡಬಿದ್ರೆ ಸನ್ಮಾನಿಸಲಿದ್ದಾರೆ. ಸಂಸದ ನಳಿನ್ ಕುಮಾರ್ ಕಟೀಲ್ ಚಿಕ್ಕಪ್ಪ ನಾಯ್ಕರ ಕುರಿತ ಸ್ಮರಣ ಸಂಚಿಕೆ ಬಿಡುಗಡೆ ಮಾಡುವರು. ಮುಖ್ಯ ಅತಿಥಿಗಳಾಗಿ ಶಾಸಕ ಅಶೋಕ್ ಕುಮಾರ್ ರೈ, ಮಾಜಿ ಶಾಸಕ ಕೆ.ಆರ್.ಲೋಬೊ, ಪುತ್ತೂರು ಅಕ್ರಮ-ಸಕ್ರಮ ಸಮಿತಿ ಸದಸ್ಯ ಮಹಮ್ಮದ್ ಬಡಗನ್ನೂರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ 9.30 ರಿಂದ ಖ್ಯಾತ ಭಾಗವತ ಸತೀಶ್ ಶೆಟ್ಟಿ ಪಟ್ಲ ತಂಡದಿಂದ `ಗಾನ ವೈಭವ' ನಡೆಯಲಿದೆ ಎಂದು ಅವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಸಮಿತಿ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ಕಾರ್ಯದರ್ಶಿ ಜಗಜೀವನ್ ದಾಸ್ ರೈ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X