Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಾ.27: ವಿವಿಧೆಡೆ ವಿದ್ಯುತ್ ನಿಲುಗಡೆ

ಮಾ.27: ವಿವಿಧೆಡೆ ವಿದ್ಯುತ್ ನಿಲುಗಡೆ

ವಾರ್ತಾಭಾರತಿವಾರ್ತಾಭಾರತಿ25 March 2025 8:22 PM IST
share
ಮಾ.27: ವಿವಿಧೆಡೆ ವಿದ್ಯುತ್ ನಿಲುಗಡೆ

ಮಂಗಳೂರು: ಬಿಜೈ ಉಪಕೇಂದ್ರದಿಂದ ಹೊರಡುವ ಭಾರತೀನಗರ, ವಿವೇಕನಗರ, ಬಿಜೈ, ಕಾಪಿಕಾಡ್, ಹ್ಯಾಟ್‌ಹಿಲ್, ಆನೆಗುಂಡಿ,ಉರ್ವಸ್ಟೋರ್, ಪ್ರೆಸ್ಟೀಜ್ ವ್ಯಾಲಿ, ದಡ್ಡಲ್‌ಕಾಡ್ ಫೀಡರ್‌ಗಳಲ್ಲಿ ಹಾಗೂ ನೆಹರೂ ಮೈದಾನ ಉಪಕೇಂದ್ರ, ಕದ್ರಿ ಉಪ ಕೇಂದ್ರ ಮತ್ತು ಕುದ್ರೋಳಿ ಉಪಕೇಂದ್ರ ಗಳ ವ್ಯಾಪ್ತಿಗೆ ಒಳಪಡುವ ಪ್ರದೇಶಗಳಲ್ಲಿ ಮಾ.27 ರಂದು ವಿದ್ಯುತ್ ನಿಲುಗಡೆಗೊಳ್ಳಲಿದೆ.

ಅಂದು ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಕಾವೂರು-ಬಿಜೈ ಯುಜಿ ಕೇಬಲ್ ಬೇ ಲೈನ್‌ನಲ್ಲಿ ತುರ್ತು ನಿರ್ವಹಣಾ ಕಾಮಗಾರಿಯನ್ನು ಕೆಪಿಟಿಸಿಎಲ್, ಕಾವೂರು ವತಿಯಿಂದ ಹಮ್ಮಿಕೊಳ್ಳಲಾಗಿದೆ. ಹಾಗಾಗಿ ಈ ಫೀಡರ್‌ಗಳ ವ್ಯಾಪ್ತಿಗೆ ಒಳಪಡುವ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಗೊಳ್ಳಲಿದೆ ಎಂದು ಪ್ರಕಟನೆ ತಿಳಿಸಿದೆ.

*ಕಂಕನಾಡಿ ಉಪಕೇಂದ್ರದಿಂದ ಹೊರಡುವ ಅತ್ತಾವರ ಮತ್ತು ಫಳ್ನೀರ್ ಫೀಡರ್‌ಗಳಲ್ಲಿ ಮಾ.27ರಂದು ಬೆಳಗ್ಗೆ 10ರಿಂದ ಸಂಜೆ 5 ರವರೆಗೆ ತುರ್ತು ನಿರ್ವಹಣೆ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ. ಹಾಗಾಗಿ ಕಂಕನಾಡಿ, ವೆಲೆನ್ಸಿಯಾ, ಸೈಂಟ್ ಜೋಸೆಫ್ ನಗರ, ಬಿ.ಪಿ ರಸ್ತೆ, ಗೋರಿಗುಡ್ಡ, ಉಜ್ಜೋಡಿ, ಹೈಲ್ಯಾಂಡ್, ಯುನಿಟಿ ಹಾಸ್ಪಿಟಲ್, ಸೈಂಟ್ ಮೆರೀಸ್ ಸ್ಕೂಲ್, ವಾಸ್‌ಲೇನ್, ಬಲ್ಮಠ ಮಿಷನ್ ಕಾಂಪೌಂಡು, ಬಲ್ಮಠ ನ್ಯೂರೋಡ್, ಅಥೆನಾ ಹಾಸ್ಪಿಟಲ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ ಎಂದು ಮೆಸ್ಕಾಂ ಪ್ರಕಟನೆ ತಿಳಿಸಿದೆ.

*ಕುಲಶೇಖರ ಉಪಕೇಂದ್ರದಿಂದ ಹೊರಡುವ ಪಂಪ್‌ವೆಲ್ ಫೀಡರ್ ವ್ಯಾಪ್ತಿಯ ಪ್ರದೇಶಗಳಲ್ಲಿ ಮಾ.27ರಂದು ಬೆಳಗ್ಗೆ 10ರಿಂದ ಸಂಜೆ 5ರವರೆಗೆ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಹಮ್ಮಿಕೊ ಳ್ಳಲಾಗಿದೆ. ಹಾಗಾಗಿ ಉಜ್ಜೋಡಿ, ಮಾರುತಿ ಗ್ಯಾರೇಜ್, ಚೆನ್ನ ಭವನಾ, ದೂಮಪ್ಪರೆಸಿಡೆನ್ಸಿ, ಗಂಗಾ ಬಡಾವಣೆ, ಸೆಂಟ್ರಲ್ ಎಕ್ಸಾಯ್ಸ್, ಕಮಲಮ್ಮ ಬಡಾವಣೆ, ಕಾಂತನ ಬೆಟ್ಟು, ಕಾಂತಪ್ಪಬಡಾವಣೆ, ಮಹಾಲಿಂಗೇಶ್ವರ ಟೆಂಪಲ್, ಮೀನಾಕ್ಷಿ ಅಪಾರ್ಟ್‌ಮೆಂಟ್, ಕೃಷ್ಣಕುಟೀರ, ಪಾಲೆಮಾರ್ ಲೇಔಟ್, ನೇತ್ರಾವತಿ ಲೇಔಟ್, ನಿಟ್ಟೆ ಎಜುಕೇಶನ್, ರೆಡ್ ಬಿಲ್ಡಿಂಗ್, ಸೈಮನ್ ಲೇನ್, ಸಿ.ಪಿ ಆಲಿ ಕಾಂಪ್ಲೆಕ್ಸ್, ಕಪಿತಾನಿಯೊ, ಮೀರಾ ಪ್ರಿಂಟರ್ಸ್, ಪಂಪ್‌ವೆಲ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ ಎಂದು ಮೆಸ್ಕಾಂ ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X