Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಫೆ.28ರಿಂದ ಶ್ರೀದೇವಿ ಇನ್‌ಸ್ಟಿಟ್ಯೂಟ್...

ಫೆ.28ರಿಂದ ಶ್ರೀದೇವಿ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ರಾಷ್ಟ್ರ ಮಟ್ಟದ ನಿರ್ವಹಣೆ, ತಾಂತ್ರಿಕ, ಸಾಂಸ್ಕೃತಿಕ ಉತ್ಸವ

ವಾರ್ತಾಭಾರತಿವಾರ್ತಾಭಾರತಿ24 Feb 2025 9:52 PM IST
share
ಫೆ.28ರಿಂದ ಶ್ರೀದೇವಿ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ರಾಷ್ಟ್ರ ಮಟ್ಟದ ನಿರ್ವಹಣೆ, ತಾಂತ್ರಿಕ, ಸಾಂಸ್ಕೃತಿಕ ಉತ್ಸವ

ಮಂಗಳೂರು , ಫೆ.24: ಶ್ರೀದೇವಿ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಆಶ್ರಯದಲ್ಲಿ ‘ ಎಚೆಲೋನ್-25 ಮತ್ತು ಮೇಧಾ-25’ ರಾಷ್ಟ್ರ ಮಟ್ಟದ ನಿರ್ವಹಣೆ, ತಾಂತ್ರಿಕ ಮತ್ತು ಸಾಂಸ್ಕೃತಿಕ ಉತ್ಸವ ಫೆ.28 ಮತ್ತು ಮಾರ್ಚ್ 1 ರಂದು ಮಂಗಳೂರಿನ ಕೆಂಜಾರ್‌ನ ಸಂಸ್ಥೆಯ ಕ್ಯಾಂಪಸ್‌ನಲ್ಲಿ ನಡೆಯಲಿದೆ ಎಂದು ಕಾಲೇಜಿನ ಪ್ರಾಂಶುಪಾಲರು ಮತ್ತು ನಿರ್ದೇಶಕರಾದ ಡಾ.ಕೆ.ಇ. ಪ್ರಕಾಶ್ ತಿಳಿಸಿದ್ದಾರೆ.

ಮಂಗಳೂರಿನ ಪತ್ರಿಕಾ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಪಿಜಿ ಫೆಸ್ಟ್ ಉದ್ಘಾಟನಾ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಕೆ ಆರ್ ಪೇಟೆ ಸರಕಾರಿ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ.ಕೆ.ಆರ್.ದಿನೇಶ್ ಆಗಮಿಸಲಿದ್ದಾರೆ. ಅಧ್ಯಕ್ಷತೆಯನ್ನು ಶ್ರೀ ದೇವಿ ಎಜುಕೇಶನ್ ಟ್ರಸ್ಟ್‌ನ ಅಧ್ಯಕ್ಷ ಎ ಸದಾನಂದ ಶೆಟ್ಟಿ ವಹಿಸಲಿದ್ದಾರೆ. ಸಂಸ್ಥೆಯ ಉಪಾಧ್ಯಕ್ಷ ನಿಧೀಶ್ ಎಸ್ ಶೆಟ್ಟಿ, ಟ್ರಸ್ಟಿ ಪ್ರಿಯಾಂಕಾ ಎನ್ ಶೆಟ್ಟಿ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದರು.

ಈ ಉತ್ಸವವು ಯುವಜನರಲ್ಲಿ ಅಂತರ್ಗತವಾಗಿರುವ ಕೌಶಲ್ಯಗಳನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ.

ಎಂಬಿಎ ವಿಭಾಗವು ‘ ಎಚೆಲೋನ್-25 ಅನ್ನು ಆಯೋಜಿಸುತ್ತದೆ. ಈ ವರ್ಷದ ಥೀಮ್ ಮರುಚಿಂತನೆ, ಪುನರ್‌ನಿರ್ಮಾಣ ಮತ್ತು ಪುನರುಜ್ಜೀವನ ಸುಸ್ಥಿರತೆಯ ಅಭಿವೃದ್ಧಿ ಗುರಿ ಆಗಿದೆ.

ಎಂಸಿಎ ವಿಭಾಗವು ಮಾರ್ವೆಲ್ ಮತ್ತು ಡಿಸಿ ವಿಷಯದ ಮೇಧಾ’25 ತಾಂತ್ರಿಕ ಉತ್ಸವವನ್ನು ಆಯೋಜಿಸುತ್ತದೆ, ನವೀನ ತಾಂತ್ರಿಕ ಸವಾಲುಗಳ ಮೂಲಕ ಸೂಪರ್ ಹೀರೊಗಳ ಕ್ರಿಯಾತ್ಮಕ ಜಗತ್ತನ್ನು ಅನ್ವೇಷಿಸಲು ತಯಾರಿರುವರನ್ನು ಆಹ್ವಾನಿಸಲಾಗುತ್ತದೆ.

ಮೇಧಾ ಈವೆಂಟ್‌ನಲ್ಲಿ ಕೋಡಿಂಗ್, ವೆಬ್ ಡಿಸೈನ್, ಉತ್ಪನ್ನ ಉಡಾವಣೆ, ಐಟಿ ಮ್ಯಾನೇಜರ್, ರೀಲ್ಸ್, ಐಟಿ ರಸಪ್ರಶ್ನೆ ಮತ್ತು ಗೇಮಿಂಗ್ ಇರುತ್ತವೆ. ಪಿಜಿ ಫೆಸ್ಟ್ ಬ್ರಾಂಡ್ ರಂಗೋಲಿ, ಚಲನಚಿತ್ರ ರಸಪ್ರಶ್ನೆ, ಟ್ರೆಷರ್ ಹಂಟ್, ಸ್ಪಾಟ್ ಡ್ಯಾನ್ಸ್, ಕಾರ್ಪೊರೇಟ್ ವಾಕ್, ಫೋಟೋಗ್ರಫಿ ಮತ್ತು ಮ್ಯಾಡ್ ಜಾಹೀರಾತುಗಳಂತಹ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಒಳಗೊಂಡಿವೆ.

ಮಾರ್ಚ್ 1ರಂದು ಡಿಜೆ ರಥನ್ ಮತ್ತು ಡ್ಯಾನ್ಸಿಂಗ್ ಸೆನ್ಸೆಶನ್ ಕೌಶಿಕ್ ಸುವರ್ಣ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.ಈ ಪಿಜಿ ಫೆಸ್ಟ್‌ನಲ್ಲಿ ದೇಶದ ವಿವಿಧ ರಾಜ್ಯಗಳ ಸುಮಾರು 35 ಕಾಲೇಜುಗಳ ಎಂಸಿಎ ಮತ್ತು ಎಂಬಿಎ ವಿಭಾಗಗಳ 1,000 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸುವ ನಿರೀಕ್ಷೆಯಿದೆ ಎಂದು ಡಾ. ಕೆ ಇ ಪ್ರಕಾಶ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಉಪಪ್ರಾಂಶುಪಾಲೆ ಡಾ. ನೇತ್ರಾವತಿ ಪಿ ಎಸ್, ಎಂಬಿಎ ವಿಭಾಗದ ಮುಖ್ಯಸ್ಥರು ಮತ್ತು ‘ ಎಚೆಲೋನ್-25 ಸಂಚಾಲಕರು ಡಾ. ಗಾಯತ್ರಿ ಬಿ ಜೆ, ಎಂಸಿಎ ವಿಭಾಗದ ಮುಖ್ಯಸ್ಥರು ಮತ್ತು ಮೇಧಾ-25 ಸಂಚಾಲಕ ರಾದ ಪ್ರೊ. ವಿದ್ಯಾರಾಣಿ, ವಿದ್ಯಾರ್ಥಿ ಸಂಚಾಲಕರಾದ ಮನ್ವಿತ್ ಮತ್ತು ಸನೀಹ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X