Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ನ.4 : ಮಕ್ಕಳಿಗೆ ವಿವಿಧ ಸ್ಪರ್ಧೆ

ನ.4 : ಮಕ್ಕಳಿಗೆ ವಿವಿಧ ಸ್ಪರ್ಧೆ

ವಾರ್ತಾಭಾರತಿವಾರ್ತಾಭಾರತಿ28 Oct 2025 7:46 PM IST
share
ನ.4 : ಮಕ್ಕಳಿಗೆ ವಿವಿಧ ಸ್ಪರ್ಧೆ

ಮಂಗಳೂರು, ಅ.28: ಬಾಲ ಭವನ ಸೊಸೈಟಿ, ದಕ್ಷಿಣ ಕನ್ನಡ ಜಿಲ್ಲಾ ಬಾಲ ಭವನ ಸಮಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಸಹಯೋಗದಲ್ಲಿ ಜಿಲ್ಲಾ ಮಟ್ಟದ ಮಕ್ಕಳ ದಿನಾಚರಣೆ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲೆಯ 9 ರಿಂದ 16 ವರ್ಷದ ಒಳಗಿನ ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ನವೆಂಬರ್ 4 ರಂದು ಬೆಳಗ್ಗೆ 10ಗಂಟೆಗೆ ನಗರದ ಕದ್ರಿ ಜಿಲ್ಲಾ ಬಾಲಭವನದಲ್ಲಿ ಏರ್ಪಡಿಸಲಾಗಿದೆ.

ಸೃಜನಾತ್ಮಕ ಕಲೆಗಳಾದ ಚಿತ್ರಕಲೆ, ಕರಕುಶಲ ಕಲೆ, ಜೇಡಿಮಣ್ಣಿನ ಕಲೆ (ಮೂರರಲ್ಲೂ ಕಡ್ಡಾಯವಾಗಿ ಭಾಗವಹಿಸಬೇಕು) , ಸೃಜನಾತ್ಮಕ ಬರವಣಿಗೆ ಕಲೆಗಳಾದ ಕಥೆ, ಕವನ ಮತ್ತು ಪ್ರಬಂಧ ರಚನೆ (ಮೂರರಲ್ಲೂ ಕಡ್ಡಾಯವಾಗಿ ಭಾಗವಹಿಸಬೇಕು), ಸೃಜನಾತ್ಮಕ ಪ್ರದರ್ಶನ ಕಲೆಗಳಾದ ಶಾಸ್ತ್ರೀಯ ನೃತ್ಯ, ಜಾನಪದ ನೃತ್ಯ, ಕರ್ನಾಟಕ ಹಾಗೂ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ, ವಾದ್ಯ ಸಂಗೀತ, ಯಕ್ಷಗಾನ, ಯಕ್ಷಿಣಿ ಪ್ರದರ್ಶನ, ಸುಗಮ ಸಂಗೀತ, ಏಕಪಾತ್ರಾಭಿನಯ, ಯೋಗ ನೃತ್ಯ ಮತ್ತು ಮ್ಯಾಜಿಕ್ (ಯಾವುದಾದರೊಂದು ಕಲೆಯನ್ನು ಮಾತ್ರ ಪ್ರದರ್ಶಿಸಲು ಅವಕಾಶವಿರುತ್ತದೆ ಹಾಗೂ ಗುಂಪು ಪ್ರದರ್ಶನಕ್ಕೆ ಅವಕಾಶವಿರುವುದಿಲ್ಲ) ಹಾಗೂ ವಿಜ್ಞಾನದಲ್ಲಿ ನೂತನ ಆವಿಷ್ಕಾರ.

ಹೀಗೆ 4 ವಿಭಾಗಗಳಲ್ಲಿ ಸ್ಪರ್ಧೆಗಳಲ್ಲಿ ಸ್ಫರ್ಧಿಸಲು ನವೆಂಬರ್ 3 ರಂದು ಮಧ್ಯಾಹ್ನದೊಳಗಾಗಿ ಹೆಸರನ್ನು ನೋಂದಾಯಿಸಬೇಕು. ಅಲ್ಲದೇ ಒಂದು ಮಗು ಒಂದು ಸ್ಪರ್ಧೆಯಲ್ಲಿ ವೈಯಕ್ತಿಕವಾಗಿ ಭಾಗವಹಿಸಲು ಮಾತ್ರ ಅವಕಾಶವಿರುತ್ತದೆ.

ಹೆಚ್ಚಿನ ಮಾಹಿತಿಗೆ ಬಿಜೈ ಜಿಲ್ಲಾ ಸ್ತ್ರೀ ಶಕ್ತಿ ಭವನದ 2 ನೇ ಮಹಡಿಯಲ್ಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿ (ದೂ.ಸಂ: 0824-2451254) ಸಂಪರ್ಕಿಸಬಹುದು ಎಂದು ಇಲಾಖೆಯ ಉಪ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X