ಜ.4ರಂದು ಪಾಟ್ರಕೋಡಿಯಲ್ಲಿ ಜಲಾಲಿಯಾ ಮಜ್ಲಿಸ್

ಬಂಟ್ವಾಳ : ಅಸ್ಸಯ್ಯಿದ್ ಇಬ್ರಾಹಿಂ ಹಂಝ ಅಲ್ ಹಾದಿ ತಂಙಳ್ ಪಾಟ್ರಕೋಡಿ ಅವರ ನೇತೃತ್ವದಲ್ಲಿ ವರ್ಷಂಪ್ರತಿ ನಡೆಯುವ ಮುಹಿಯುದ್ದೀನ್ ಜಲಾಲಿಯಾ ದ್ಸಿಕ್ರ್ ಹಲ್ಕಾ ಮಜ್ಲಿಸ್ ಕಾರ್ಯಕ್ರಮ ಜ.4ರಂದು ಪಾಟ್ರಕೋಡಿಯ ತಂಙಳ್ ನಿವಾಸದಲ್ಲಿ ಬೆಳಿಗ್ಗೆ 10.30ಕ್ಕೆ ನಡೆಯಲಿದೆ.
ಕಾರ್ಯಕ್ರಮದಲ್ಲಿ ಖುರ್ರತುಸ್ಸಾದಾತ್ ಅಸ್ಸಯ್ಯಿದ್ ಕೆ.ಎಸ್.ಆಟಕೋಯ ತಂಙಳ್ ಕುಂಬೋಳ್, ಅಸ್ಸಯ್ಯಿದ್ ಬದ್ರುದ್ದೀನ್ ತಂಙಳ್ ಅಲ್ ಮದನಿ ತೆಕ್ಕಾರ್, ಅಸ್ಸಯ್ಯಿದ್ ಸಾಬಿತ್ ತಂಙಳ್ ಸಖಾಫಿ ಅಲ್ ಮುಈನಿ ಪಾಟ್ರಕೋಡಿ ಅವರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Next Story





